ಶಿರಸಿ : ಮನೆಯಲ್ಲಿ ಮಲಗಿದ್ದಾಗ ಇಬ್ಬರು ಮಕ್ಕಳಿಗೆ ಕಚ್ಚಿದ ಹಾವು ; ಓರ್ವ ಸಾವು
ಶಿರಸಿ : ಹಾವು ಕಚ್ಚಿ ಆರನೇ ತರಗತಿ ವಿದ್ಯಾರ್ಥಿಯೊಬ್ಬ ಮೃತಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಬನವಾಸಿ ವ್ಯಾಪ್ತಿಯ ಸಹಸ್ರಳ್ಳಿ ಗ್ರಾಮದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಆತನ ಸಹೋದರಿಗೂ ಹಾವು ಕಚ್ಚಿದ್ದು, ಸದ್ಯ ಆಕೆ ಆಸ್ಪತ್ರೆಯಲ್ಲಿ ಚೇತರಿಸಿಕೊಳ್ಳುತ್ತಿದ್ದಾಳೆ ಎಂದು ತಿಳಿದುಬಂದಿದೆ. ಈ ದುರ್ಘಟನೆ ಇಂದು, ಬುಧವಾರ ಮುಂಜಾನೆ ನಡೆದಿದೆ ಎಂದು ಹೇಳಲಾಗಿದ್ದು, ಮೃತ … Continued