ಸಿದ್ಧಗಂಗಾ ಶ್ರೀಗಳ ಕುರಿತ ಸಿನಿ ಸೀರಿಸ್‌ನಲ್ಲಿ ಸಿದ್ದಗಂಗಾ ಶ್ರೀಗಳ ಪಾತ್ರದಲ್ಲಿ ಅಮಿತಾಭ್ ಬಚ್ಚನ್..?

ಸಿದ್ದಗಂಗಾ ಶ್ರೀಗಳು ಮಾಡಿದ ಸಾಮಾಜಿಕ ಕೆಲಸಗಳು ಹಾಗೂ ಅವರ ಜೀವನದ ಕುರಿತು ಮಿನಿ ಸಿನಿ ಸೀರಿಸ್ ಸಿದ್ಧವಾಗುತ್ತಿದೆ. ಸಿದ್ಧಗಂಗಾ ಶ್ರೀಗಳ ಪಾತ್ರದಲ್ಲಿ ಅಮಿತಾಭ್ ಬಚ್ಚನ್ ಅವರು ನಟಿಸಬೇಕು ಎಂಬುದು ಚಿತ್ರತಂಡದ ಆಶಯವಾಗಿದ್ದು, ಈ ಕಾರಣಕ್ಕೆ ಅವರ ಕಾಲ್​ಶೀಟ್​ಅನ್ನು ಕೇಳಲಾಗಿದೆ. ಅವರು ಒಪ್ಪಿದರೆ ಅವರು ಪೂರ್ಣಪ್ರಮಾಣದಲ್ಲಿ ಕನ್ನಡದಲ್ಲಿ ನಟಿಸಿದಂತೆ ಆಗಲಿದೆ. ಅಮಿತಾಭ್ ಬಚ್ಚನ್ ಅವರು ಸಿದ್ದಗಂಗಾ ಶ್ರೀಗಳ … Continued

ಹುದ್ದೆ ಕೈತಪ್ಪಿದ ಕೋಪಕ್ಕೆ ಪ್ರಾಂಶುಪಾಲರ ಮೇಲೆ ಆಸಿಡ್ ಎರಚಿದ ಸಹ ಪ್ರಾಧ್ಯಾಪಕ

ಕಲಬುರಗಿ: ಕಾಲೇಜು ಪರಿವೀಕ್ಷಣಾ ಇನ್ಸ್ಪೆಪೆಕ್ಟರ್ ಹುದ್ದೆ ಸಿಗಲಿಲ್ಲವೆಂಬ ಕೋಪದಿಂದ ಕಾಲೇಜು ಪ್ರಾಂಶುಪಾಲರ ಮೇಲೆ ಸಹ ಪ್ರಾಧ್ಯಾಪಕರೊಬ್ಬರು ಆಸಿಡ್ ಎರಚಿ ಹಲ್ಲೆಗೆ ಯತ್ನಿಸಿದ ಘಟನೆ ಕಲಬುರಗಿಯಲ್ಲಿ ನಡೆದಿದೆ. ಇಲ್ಲಿನ ಎಚ್ ಕೆಇ ಸೊಸೈಟಿಯ ಫಾರ್ಮಸಿ ಕಾಲೇಜಿನಲ್ಲಿ ಸಹ ಪ್ರಾಧ್ಯಾಪಕ ಶಾಂತವೀರ ಎಂಬವವರು ಕಾಲೇಜು ಪರಿವೀಕ್ಷಣಾ ಇನ್ಸ್ ಪೆಕ್ಟರ್ ಹುದ್ದೆ ಮೇಲೆ ಕಣ್ಣಿಟ್ಟಿದ್ದ. ಆದರೆ, ಕೊನೆ ಗಳಿಗೆಯಲ್ಲಿ ಆತನಿಗೆ … Continued

ಕೊಲ್ಲೂರು ದೇವಾಸ್ಥಾನದಲ್ಲಿ ಸಲಾಂ ಮಂಗಳಾರತಿ ಶೀಘ್ರವೇ ನಿಲ್ಲಿಸಬೇಕು: ಕಲ್ಡಡ್ಕ ಪ್ರಭಾಕರ ಭಟ್ ಆಗ್ರಹ

ಉಡುಪಿ: ಆರ್ ಎಸ್ ಎಸ್ ಪ್ರಮುಖ ಕಲ್ಲಡ್ಕ ಪ್ರಭಾಕರ ಭಟ್ ಅವರು ಕೊಲ್ಲೂರು ಮೂಕಾಂಬಿಕೆ ದೇವಸ್ಥಾನದಲ್ಲಿ ಸಲಾಂ ಮಂಗಳಾರತಿ ಪದ್ಧತಿ ಕೂಡಲೇ ನಿಲ್ಲಬೇಕು ಎಂದು ಆಗ್ರಹಿಸಿದ್ದಾರೆ. ಮಂಗಳವಾರ ಉಡುಪಿಯಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ನಮ್ಮ ದೇವರನ್ನು ಅವಹೇಳನ ಮಾಡಿರುವ, ಹಿಂದೂ ಸಮಾಜವನ್ನು ನಾಶ ಮಾಡಲು ಪ್ರಯತ್ನಿಸಿದ ಒಬ್ಬ ವ್ಯಕ್ತಿಯ ಹೆಸರಲ್ಲಿ ಸಲಾಂ ಮಂಗಳಾರತಿ ಮಾಡುವುದು … Continued

ರಂಗಕರ್ಮಿ ಡಾ.ಶ್ರೀಪಾದ ಭಟ್ಟರಿಗೆ ಅಭಿನಯ ಭಾರತಿ ರಂಗ ಪ್ರಶಸ್ತಿ ಪ್ರದಾನ

ಧಾರವಾಡ: ಖ್ಯಾತ ರಂಗಭೂಮಿ ನಿರ್ದೇಶಕ ಡಾ.ಶ್ರೀಪಾದ್ ಭಟ್ ಅವರಿಗೆ ರಂಗಾಯಣ ಧಾರವಾಡದ ಸಂಸ್ಕೃತಿ ಸಮುಚ್ಚಯದಲ್ಲಿ ಅಭಿನಯ ಭಾರತಿ ಕೊಡಮಾಡುವ 2022ನೇ ಸಾಲಿನ ಅಭಿನಯ ಭಾರತಿ ರಂಗ ಪ್ರಶಸ್ತಿ ಪ್ರದಾನ ಮಾಡಲಾಯಿತು. ಇದು ಸಂಸ್ಥೆ ನೀಡುವ 27ನೆ ಪ್ರಶಸ್ತಿಯಾಗಿದೆ. ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಡಾ.ಶ್ರೀಪಾದ್ ಭಟ್ ಅವರು ಡಾ.ಬೇಂದ್ರೆ, ಡಾ.ಕೀರ್ತಿನಾಥ ಕುರ್ತಕೋಟಿ ಮತ್ತು ಅಭಿನಯ ಭಾರತಿ ಅವರೊಂದಿಗಿನ … Continued

ಕರ್ನಾಟಕ ಇತಿಹಾಸ ಪರಿಷತ್ತಿನ ಸಮ್ಮೇಳನದ ಸಮಾರೋಪ, ಚರಿತ್ರೆಯ ಅಧ್ಯಯನಕ್ಕೆ ಐತಿಹಾಸಿಕ ಸತ್ಯ ಹುಡುಕುವ ಪ್ರಾಮಾಣಿಕ ಪ್ರಯತ್ನ ಬೇಕು: ಡಾ. ರಮೇಶ ನಾಯಕ

ಧಾರವಾಡ: ಇಲ್ಲಿನ ವಿದ್ಯಾಗಿರಿಯ ಜೆ.ಎಸ್.ಎಸ್ ಶ್ರೀ ಮಂಜುನಾಥೇಶ್ವರ ಸ್ನಾತಕ ಮತ್ತು ಸ್ನಾತಕೋತ್ತರ ಅಧ್ಯಯನ ಸಂಸ್ಥೆಯ ಆತಿಥ್ಯದಲ್ಲಿ ನಡೆದ ೩೧ನೇ ಕರ್ನಾಟಕ ಇತಿಹಾಸ ಪರಿಷತ್ತಿನ ಮಹಾಸಮ್ಮೇಳನದ ಸಮಾರೋಪ ಸಮಾರಂಭ ನಡೆಯಿತು. ಸಮಾರೋಪ ಭಾಷಣ ಮಾಡಿದ ಹಂಪಿ ವಿಶ್ವ ವಿದ್ಯಾಲಯದ ವಿತ್ತಾಧಿಕಾರಿ ಡಾ. ರಮೇಶ ನಾಯಕ ಮಾತನಾಡಿ, ಇತಿಹಾಸವು ಜಗತ್ತಿನಲ್ಲಿ ಹೆಚ್ಚು ಚರ್ಚೆಗೆ ಒಳಗಾದ ವಿಷಯವಾಗಿದ್ದು, ಅದಕ್ಕೆ ಕಾರಣ … Continued

ಕಮೀಷನ್ ಆರೋಪ : ಮಾನನಷ್ಟ ಮೊಕದ್ದಮೆ ಹೂಡ್ತೇನೆ ಎಂದ ಸಚಿವ ಈಶ್ವರಪ್ಪ

ಬೆಂಗಳೂರು: ತಮ್ಮ ಮೇಲೆ ಕಮಿಶನ್‌ ಆರೋಪ ಮಾಡಿರುವ ವ್ಯಕ್ತಿಯ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವುದಾಗಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‍ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆ ವ್ಯಕ್ತಿ ಯಾರೆಂಬುದು ಗೊತ್ತಿಲ್ಲ. ಆದರೂ ನಮ್ಮ ಕಡೆಯವರು ಯಾರೋ ಕಮೀಷನ್ ಕೇಳಿದ್ದಾರೆ ಎಂಬ ಆರೋಪ ಮಾಡಿ ದೆಹಲಿಯಲ್ಲಿ ದೂರು ಕೊಟ್ಟಿದ್ದಾರೆ. ಇದರ ಹಿಂದೆ ಯಾವುದೋ ಷಡ್ಯಂತ್ರವಿದೆ … Continued

ರಾಜ್ಯದ ಉಪಲೋಕಾಯುಕ್ತರಾಗಿ ನ್ಯಾಯಮೂರ್ತಿ ಕೆ.ಎನ್.ಫಣೀಂದ್ರ ಅಧಿಕಾರ ಸ್ವೀಕಾರ

ಬೆಂಗಳೂರು: ರಾಜ್ಯದ 2ನೇ ಉಪಲೋಕಾಯುಕ್ತರಾಗಿ ನ್ಯಾಯಮೂರ್ತಿ ಕೆ.ಎನ್.ಫಣೀಂದ್ರ ಅವರು ಇಂದು, ಮಂಗಳವಾರ ಅಧಿಕಾರ ಸ್ವೀಕರಿಸಿದರು. ರಾಜಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ ನೂತನ 2ನೇ ಉಪ ಲೋಕಾಯುಕ್ತರಾಗಿ ರಾಜ್ಯಪಾಲರಾದ ತಾವರ್ ಚಂದ್ ಗೆಲ್ಹೋಟ್ ಅವರು ಅಧಿಕಾರ ಗೌಪ್ಯತೆ ಬೋಧಿಸಿದರು. ಈ ಹುದ್ದೆ ಸುಮಾರು ಎರಡು ವರ್ಷಗಳಿಂದ ಖಾಲಿ ಇತ್ತು. ಉಪ ಲೋಕಾಯುಕ್ತ ನ್ಯಾಯಮೂರ್ತಿ ಎನ್. ಆನಂದ ಅವರ … Continued

ಆನ್‌ಲೈನ್‌ ಗೇಮ್‌ ನಿಷೇಧ ಕಾನೂನು ರದ್ದು: ಕರ್ನಾಟಕ ಹೈಕೋರ್ಟ್ ತೀರ್ಪು ಪ್ರಶ್ನಿಸಿ ಸುಪ್ರೀಂಕೋರ್ಟ್‌ಗೆ ರಾಜ್ಯ ಸರ್ಕಾರದಿಂದ ಮೇಲ್ಮನವಿ

ನವದೆಹಲಿ: ಆನ್‌ಲೈನ್ ಗೇಮ್‌ ಸೇರಿದಂತೆ ಸ್ಕಿಲ್‌ ಗೇಮ್‌ಗಳನ್ನು ನಿಷೇಧಿಸುವ ಮತ್ತು ಅಪರಾಧೀಕರಿಸುವ ಕಾನೂನನ್ನು ರದ್ದುಗೊಳಿಸಿದ ಕರ್ನಾಟಕ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ ಎಂದು ಬಾರ್‌ ಅಂಡ್‌ ಬೆಂಚ್‌ ವರದಿ ಮಾಡಿದೆ. ಆನ್‌ಲೈನ್ ಗೇಮಿಂಗ್ ನಿಷೇಧಿಸಿದ ಕರ್ನಾಟಕ ಪೊಲೀಸ್ (ತಿದ್ದುಪಡಿ) ಕಾಯಿದೆ- 2021ರ ಕೆಲವು ನಿಯಮಾವಳಿಗಳನ್ನು ಹೈಕೋರ್ಟ್ ಕಳೆದ ಫೆಬ್ರವರಿ … Continued

ಬೆಂಗಳೂರಿಂದ ಮೈಸೂರಿಗೆ ಹೋಗಲು ಇನ್ಮುಂದೆ 75 ನಿಮಿಷ ಸಾಕು: ಕೇಂದ್ರ ಸಚಿವ ನಿತಿನ್‌ ಗಡ್ಕರಿ ಮಾಹಿತಿ

ಬೆಂಗಳೂರು: ಬೆಂಗಳೂರು-ನಿಡಘಟ್ಟ-ಮೈಸೂರು ಎಕ್ಸ್‌ಪ್ರೆಸ್‌ ವೇ ಪೂರ್ಣಗೊಂಡರೆ, ಎರಡೂ ನಗರಗಳ ನಡುವಿನ ಪ್ರಯಾಣದ ಅವಧಿ ಈಗಿರುವ 3 ತಾಸಿನಿಂದ 75 ನಿಮಿಷಕ್ಕೆ ಇಳಿಕೆಯಾಗಲಿದೆ…! ಒಟ್ಟು 117 ಕಿಮೀ ಉದ್ದ ಹಾಗೂ 10 ಪಥಗಳ ಈ ಹೆದ್ದಾರಿ ಅಕ್ಟೋಬರ್‌ ಹೊತ್ತಿಗೆ ಸಂಚಾರಕ್ಕೆ ಮುಕ್ತವಾಗಲಿದೆ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್‌ ಗಡ್ಕರಿ ಮಾಹಿತಿ ಹಂಚಿಕೊಂಡಿದ್ದಾರೆ. … Continued