ಶಿವಮೊಗ್ಗ ಬಜರಂಗದಳದ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣದ ತನಿಖೆ ಈಗ ಎನ್‌ಐಎ ಹೆಗಲಿಗೆ
ಬೆಂಗಳೂರು: ಶಿವಮೊಗ್ಗದ ಬಜರಂಗದಳದ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣದ ತನಿಖೆ ಜಾವಾಬ್ದಾರಿಯನ್ನು ರಾಷ್ಟ್ರೀಯ ತನಿಖಾ ದಳ (ಎನ್ಐಎ)ಕ್ಕೆ ವಹಿಸಲಾಗಿದೆ. ಹರ್ಷ ಹತ್ಯೆ ಪ್ರಕರಣದ ಆರೋಪಿಗಳ ವಿರುದ್ಧ ಯುಎಪಿಎ ಅಡಿ ಪ್ರಕರಣ ದಾಖಲಿಸಲಾಗಿತ್ತು. ಈಗ ಕೇಂದ್ರ ಗೃಹ ಇಲಾಖೆಯು ತನಿಖೆಯನ್ನು ಈಗ ಎನ್‌ಐಎಗೆ ವಹಿಸಿದೆ. ಹಿಂದೂ ಸಂಘಟನೆಗಳ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣವನ್ನು ರಾಷ್ಟ್ರೀಯ ತನಿಖಾ ದಳಕ್ಕೆ … Continued