ಹಿಜಾಬ್ ಪ್ರಕರಣದ ವಿಚಾರಣೆ ಈ ವಾರ ಮುಗಿಸಲು ಇಚ್ಛಿಸುತ್ತೇವೆ: ಕರ್ನಾಟಕ ಹೈಕೋರ್ಟ್

ಬೆಂಗಳೂರು: ಹಿಜಾಬ್ ಸಂಬಂಧಿತ ಪ್ರಕರಣವನ್ನು ಈ ವಾರವೇ ವಿಲೇವಾರಿ ಮಾಡಲು ಬಯಸುವುದಾಗಿ ಕರ್ನಾಟಕ ಹೈಕೋರ್ಟ್ ಮಂಗಳವಾರ ಹೇಳಿದೆ ಮತ್ತು ಎಲ್ಲಾ ಪಕ್ಷಗಳ ಸಹಕಾರವನ್ನು ಕೋರಿದೆ. ನ್ಯಾಯಾಲಯದ ಕಲಾಪಗಳು ಪ್ರಾರಂಭವಾದ ತಕ್ಷಣ, ಅರ್ಜಿದಾರ ಬಾಲಕಿಯರ ಪರ ಹಾಜರಾದ ವಕೀಲರು ಕರ್ನಾಟಕ ಹೈಕೋರ್ಟ್‌ನ ಪೂರ್ಣ ಪೀಠಕ್ಕೆ ಹಿಜಾಬ್‌ನೊಂದಿಗೆ ಶಾಲೆ ಮತ್ತು ಕಾಲೇಜುಗಳಲ್ಲಿ ಕಾಣಿಸಿಕೊಳ್ಳಲು ಬಯಸುವ ಮುಸ್ಲಿಂ ಹುಡುಗಿಯರಿಗೆ ಸ್ವಲ್ಪ … Continued

ಕನ್ನಡ ಸಿನೆಮಾ ನಟ ಚೇತನ್ ಬಂಧನ

ಬೆಂಗಳೂರು: ಕ್ಯಾಂಪಸ್‌ಗಳಲ್ಲಿ ಹಿಜಾಬ್ ನಿಷೇಧದ ವಿರುದ್ಧದ ಅರ್ಜಿಗಳ ವಿಚಾರಣೆಯ ತ್ರಿಸದಸ್ಯ ಪೀಠದ ಭಾಗವಾಗಿರುವ ಕರ್ನಾಟಕ ಹೈಕೋರ್ಟ್ ಹಾಲಿ ನ್ಯಾಯಾಧೀಶರೊಬ್ಬರ ವಿರುದ್ಧ ಟ್ವೀಟ್ ಮಾಡಿದ್ದಕ್ಕಾಗಿ ಸ್ಯಾಂಡಲ್‌ವುಡ್ ನಟ ಚೇತನ್ ಅಹಿಂಸೆಯನ್ನು ಬೆಂಗಳೂರು ನಗರ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ. ನ್ಯಾಯಾಧೀಶರ ವಿರುದ್ಧ ನಟ ಪದೇ ಪದೇ ಟ್ವೀಟ್ ಮಾಡಿದ ನಂತರ ಸ್ವಯಂಪ್ರೇರಿ ಪ್ರಕರಣವನ್ನು ದಾಖಲಿಸಲಾಗಿದೆ ಎಂದು ಶೇಷಾದ್ರಿಪುರಂ ಪೊಲೀಸ್ … Continued

ಹೈಕೋರ್ಟಿನಲ್ಲಿ ಹಿಜಾಬ್‌ ಪ್ರಕರಣ: ಹಿಜಾಬ್ ಕಡ್ಡಾಯವಲ್ಲ, ಆಯ್ಕೆಯಷ್ಟೇ: ಯಾವುದೇ ಉಡುಪು ಧರಿಸಲು ಮಹಿಳೆಯನ್ನು ಒತ್ತಾಯಿಸಲಾಗದು-ಹೈಕೋರ್ಟ್‌ ಮುಂದೆ ಸರ್ಕಾರದ ವಾದ

ಬೆಂಗಳೂರು: ಹಿಜಾಬ್ ಧರಿಸುವುದನ್ನು ಇಸ್ಲಾಮಿನ ಅತ್ಯಗತ್ಯ ಧಾರ್ಮಿಕ ಆಚರಣೆ ಎಂದು ಪರಿಗಣಿಸುವುದು ಮುಸ್ಲಿಂ ಮಹಿಳೆಯರನ್ನು ನಿರ್ದಿಷ್ಟ ಉಡುಪನ್ನು ಧರಿಸಲು ಒತ್ತಾಯಿಸಿದಂತಾಗುತ್ತದೆ ಎಂದು ರಾಜ್ಯ ಸರ್ಕಾರವು ಮಂಗಳವಾರ ಕರ್ನಾಟಕ ಹೈಕೋರ್ಟ್‌ಗೆ ತಿಳಿಸಿದೆ. ಹಿಜಾಬ್‌ ಧರಿಸಿ ಕಾಲೇಜಿಗೆ ತೆರಳುವುದನ್ನು ನಿರ್ಬಂಧಿಸಿ ರಾಜ್ಯ ಸರ್ಕಾರವು ಹೊರಡಿಸಿರುವ ಆದೇಶದ ಹಿನ್ನೆಲೆಯಲ್ಲಿ ತಮ್ಮನ್ನು ಕಾಲೇಜಿಗೆ ಪ್ರವೇಶಿಸಲು ಬಿಡುತ್ತಿಲ್ಲ ಎಂದು ಆಕ್ಷೇಪಿಸಿ ಮುಸ್ಲಿಮ್‌ ವಿದ್ಯಾರ್ಥಿನಿಯರು … Continued

ಶಿವಮೊಗ್ಗದಲ್ಲಿ ಮತ್ತೆರಡು ದಿನ ಕರ್ಫ್ಯೂ ವಿಸ್ತರಣೆ; ಶಾಲಾ -ಕಾಲೇಜುಗಳಿಗೆ ರಜೆ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯಾದ್ಯಂತ ಇನ್ನೆರಡು ದಿನ ಕರ್ಫ್ಯೂ ವಿಸ್ತರಣೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅವರು ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದಅವರು, ಬುಧವಾರ ಬೆಳಗ್ಗೆ ವರೆಗೆ ಇದ್ದ ಕರ್ಫ್ಯೂವನ್ನು ಈಗ ಶುಕ್ರವಾರ ಬೆಳಿಗ್ಗೆ ವಿಸ್ತರಣೆ ಮಾಡಲಾಗಿದೆ. ಕೆಲವು ಘಟನೆಗಳು ಹಿನ್ನೆಲೆ ಶುಕ್ರವಾರ ಬೆಳಗ್ಗೆವರೆಗೆ ಕರ್ಫ್ಯೂ ವಿಸ್ತರಣೆ ಮಾಡಲಾಗುತ್ತಿದೆ ಎಂದರು. ಕರ್ಫ್ಯೂ ಜಾರಿಯಲ್ಲಿ ಇರುವ ಅವಧಿಯಲ್ಲಿ ಶಾಲೆ, ಕಾಲೇಜುಗಳಿಗೆ … Continued

ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣ: ಈವರೆಗೆ 6 ಆರೋಪಿಗಳ ಬಂಧನ

ಶಿವಮೊಗ್ಗ: ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೂ 6 ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಎಸ್​ಪಿ ಬಿ.ಎಂ.ಲಕ್ಷ್ಮೀಪ್ರಸಾದ್​​ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ್ದು, ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ಕಾಸಿಮ್, ನದೀಮ್ ಎಂಬುವರನ್ನು ಬಂಧಿಸಲಾಗಿತ್ತು, ಉಳಿದ ನಾಲ್ವರು ಆರೋಪಿಗಳನ್ನು ಇಂದು ಬಂಧಿಸಲಾಗಿದೆ. ಬಂಧಿತ ಆರೋಪಿಗಳೆಲ್ಲರೂ ಶಿವಮೊಗ್ಗ ನಗರದ ನಿವಾಸಿಗಳು. … Continued

ರೇಡಿಯೋ ಜಾಕಿ ರಚನಾ ಹೃದಯಾಘಾತದಿಂದ ನಿಧನ

ಬೆಂಗಳೂರು: ರೇಡಿಯೋ ಜಾಕಿ ರಚನಾ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. ರೆಡಿಯೋ ಮಿರ್ಚಿಯಲ್ಲಿ ಆರ್‌ಜೆ ಆಗಿದ್ದ ರಚನಾ ತಮ್ಮ ಮಾತುಗಳಿಂದಲೇ ಜನರ ಮನ ಗೆದ್ದಿದ್ದರು. ಜೆಪಿ ನಗರದ ಪ್ಲಾಟ್‌ನಲ್ಲಿ ರಚನಾಗೆ ಎದೆ ನೋವು ಕಾಣಿಸಿದ್ದು, ಕೂಡಲೇ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿದರೂ, ಚಿಕಿತ್ಸೆ ಫಲಕಾರಿಯಾಗದೆ ಅವರು ನಿಧನರಾಗಿದ್ದಾರೆ. ತಮ್ಮ ಮಾತಿನ ಮೂಲಕವೇ ಕನ್ನಡಿಗರ ಹೃದಯ ಗೆದ್ದಿದ್ದ ಮುದ್ದು ಮುಖದ … Continued

ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣ: ಮತ್ತಿಬ್ಬರ ಬಂಧನ

ಶಿವಮೊಗ್ಗ: ಭಜರಂಗ ದಳದ ಕಾರ್ಯಕರ್ತ ಹರ್ಷ ಅವರ ಭೀಕರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತಿಬ್ಬರು ಆರೋಪಿಗಳನ್ನು ಪೊಲೀಸರು ಮಂಗಳವಾರ ಬಂಧಿಸಿದ್ದು, ಇದರೊಂದಿಗೆ ಪ್ರಕರಣ ಸಂಬಂಧ ಬಂಧಿಸಿದವರ ಸಂಖ್ಯೆ ಐದಕ್ಕೆ ಏರಿಕೆಯಾಗಿದೆ. ಹತ್ಯೆ ಪ್ರಕರಣದ ಸಂಬಂಧ ಪೊಲೀಸರು ನಿನ್ನೆ, ಸೋಮವಾರ ಮೂವರು ಆರೋಪಿಗಳನ್ನು ಬಂಧಿಸಿದ್ದರು. ಇಂದು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರಿಬ್ಬರೂ ಶಿವಮೊಗ್ಗ ಮೂಲದವರಾಗಿದ್ದು, ಇದಲ್ಲದೆ, 12 … Continued

ಅಧಿವೇಶನದಲ್ಲಿ ಬಿಲ್‌ ಪಾಸ್‌: ಮುಖ್ಯಮಂತ್ರಿ, ಸಚಿವರು, ಶಾಸಕರ ಸಂಬಳ-ಭತ್ಯೆ ಹೆಚ್ಚಳ-ಯಾರ್ಯಾರಿಗೆ ಎಷ್ಟೆಷ್ಟು ಇಲ್ಲಿದೆ ಮಾಹಿತಿ

ಬೆಂಗಳೂರು: ಬೆಂಗಳೂರು: ವಿಧಾನಸಭೆ ಸರಿಯಾಗಿ ನಡೆಯಲಿಲ್ಲ. ಆದರೆ ಕಳೆದ ಐದು ದಿನಗಳಿಂದ ಗದ್ದಲದಲ್ಲೇ ವ್ಯರ್ಥವಾಗುತ್ತಿರುವ ಸದನದಲ್ಲಿ ಮುಖ್ಯಮಂತ್ರಿ, ಮಂತ್ರಿಗಳು, ಶಾಸಕರ ಸಂಬಳ ಹಾಗೂ ಭತ್ಯೆಯನ್ನು ಹೆಚ್ಚಳ ಮಾಡಿಕೊಳ್ಳಲಾಗಿದೆ. ನಿವೃತ್ತಿ ವೇತನ ತಿದ್ದುಪಡಿ ವಿಧೇಯಕವೂ ಅಂಗೀಕಾರವಾಗಿದೆ ಈ ನಡುವೆಯೂ ಇಂದು, ಮಂಗಳವಾರ ಮುಖ್ಯಮಂತ್ರಿ, ಮಂತ್ರಿಗಳು, ಸಭಾಧ್ಯಕ್ಷರು, ವಿರೋಧ ಪಕ್ಷದ ನಾಯಕರು, ಶಾಸಕರು, ಪರಿಷತ್ ಸದಸ್ಯರ ವೇತನ ಹೆಚ್ಚಳ … Continued

ಹಿಜಾಬ್ – ಕೇಸರಿ ಶಾಲು ವಿವಾದ: ಪರೀಕ್ಷೆ ತಪ್ಪಿಸಿಕೊಂಡರೆ ಬೇರೆ ಅವಕಾಶವಿಲ್ಲ ಎಂದ ಶಿಕ್ಷಣ ಸಚಿವರು

ಬೆಂಗಳೂರು: ಹಿಜಾಬ್ ಹಾಗೂ ಕೇಸರಿ ಶಾಲು ಕಾರಣ ಮುಂದಿರಿಸಿ ಪರೀಕ್ಷೆ ತಪ್ಪಿಸಿಕೊಂಡರೆ, ಅವರಿಗೆ ಬೇರೆ ಅವಕಾಶ ನೀಡುವುದಿಲ್ಲ. ಹಿಂದೂ ಮಕ್ಕಳಿಗೂಇದು ಅನ್ವಯಿಸುತ್ತದೆ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ ಹೇಳಿದ್ದಾರೆ. ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ಮಾಹಿತಿ ನೀಡಿದ ಅವರು, ಪರೀಕ್ಷೆ ಬೇಕೆಂದರೆ ಹಿಜಾಬ್, ಕೇಸರಿ ಶಾಲು ತೆಗೆದು ಪರೀಕ್ಷೆ ಬರೆಯಬೇಕು. ಈ ಕಾರಣದಿಂದ ಪರೀಕ್ಷೆ ತಪ್ಪಿಸಿಕೊಂಡರೆ ಅವರಿಗೆ … Continued

ಹಿಜಾಬ್‌, ಬುರ್ಕಾ ತೆಗೆಯುವುದನ್ನು ಸೆರೆ ಹಿಡಿದು ಪ್ರಸಾರ ಮಾಡದಂತೆ ಮಾಧ್ಯಮಗಳ ವಿರುದ್ಧ ನಿರ್ಬಂಧ ಕೋರಿ ಹೈಕೋರ್ಟಿನಲ್ಲಿ ಪಿಐಎಲ್

ಬೆಂಗಳೂರು: ಹಿಜಾಬ್‌ ನಿಷೇಧಿಸಿರುವುದಕ್ಕೆ ಸಂಬಂಧಿಸಿದಂತೆ ಸಲ್ಲಿಕೆಯಾಗಿರುವ ಮನವಿಗಳ ಕುರಿತು ನ್ಯಾಯಾಲಯ ತೀರ್ಪು ಪ್ರಕಟಿಸುವವರೆಗೆ ಶಾಲೆಯ ಬಳಿ ವಿದ್ಯಾರ್ಥಿನಿಯರು ಮತ್ತು ಬೋಧಕರು ಹಿಜಾಬ್‌ ಮತ್ತು ಬುರ್ಕಾ ತೆಗೆಯುವುದನ್ನು ವಿಡಿಯೊ ಮಾಡುವುದು, ಫೋಟೊ ತೆಗೆಯದಂತೆ 70 ಪ್ರತಿವಾದಿ ಮಾಧ್ಯಮಗಳನ್ನು ನಿರ್ಬಂಧಿಸಿ ಮಧ್ಯಂತರ ಆದೇಶ ಮಾಡುವಂತೆ ಕೋರಿ ಹೈಕೋರ್ಟ್‌ಗೆ ಸೋಮವಾರ ಸಾರ್ವಜನಿಕ ಹಿತಾಸಕ್ತಿ ಮನವಿ ಸಲ್ಲಿಕೆಯಾಗಿದೆ. ಅಬ್ದುಲ್‌ ಮನ್ಸೂರ್‌, ಮೊಹಮ್ಮದ್‌ … Continued