ಈಶ್ವರಪ್ಪ-ಡಿಕೆಶಿ ವಾಕ್ಸಮರ: ಸದನದಲ್ಲಿ ಕೈ ಕೈ ಮಿಲಾಯಿಸುವ ಹಂತಕ್ಕೆ ತಲುಪಿದ ಮಾತಿನ ಕದನ

ಬೆಂಗಳೂರು: ವಿಧಾನಸಭೆ ಕಲಾಪ ಇಂದು, ಬುಧವಾರ ಅಕ್ಷರಶಃ ರಣರಂಗವಾಗಿತ್ತು. ಈಶ್ವರಪ್ಪ ಅವರು ಕೆಂಪು ಕೋಟೆಯಲ್ಲೂ ಕೇಸರಿ ಧ್ವಜ ಹಾರಿಸುವ ಕುರಿತು ಹೇಳಿಕೆ ಕುರಿತು ಇದು ರಾಷ್ಟ್ರದ್ರೋಹ ಎಂದು ಕಾಂಗ್ರೆಸ್ ಮಾಡಿದ ನಿಲುವಳಿ ಮಂಡನೆ ಪ್ರಸ್ತಾಪಕ್ಕೆ ಮುಂದಾಯಿತು. ಈ ಸಮಯದಲ್ಲಿ ಈಶ್ವರಪ್ಪ ಮತ್ತು ಡಿ.ಕೆ.ಶಿಕುಮಾರ್ ನಡುವೆ ಏಕವಚನದಲ್ಲಿ ಪರಸ್ಪರ ವಾಗ್ದಾಳಿಯೂ ನಡೆಯಿತು. ಸಿದ್ದರಾಮಯ್ಯ ಮಾತಾನಾಡುವಾಗ ಅವರ ಬಳಿ … Continued

ಸಕಲ ಸರ್ಕಾರಿ ಗೌರವದೊಂದಿಗೆ ಚೆನ್ನವೀರ ಕಣವಿ ಅಂತ್ಯಕ್ರಿಯೆ

ಧಾರವಾಡ: ಚೆಂಬೆಳಕಿನ ಕವಿ, ನಾಡೋಜ ಚೆನ್ನವೀರ ಕಣವಿ ಅವರ ಅಂತ್ಯಕ್ರಿಯೆಯನ್ನು ಧಾರವಾಡದ ಅಳ್ನಾವರ ರಸ್ತೆಯಲ್ಲಿರುವ ಸೃಷ್ಟಿ ಫಾರ್ಮ್​ನಲ್ಲಿ ಬುಧವಾರ ನಡೆಸಲಾಯಿತು. ಸಕಲ ಸರ್ಕಾರಿ ಗೌರವದೊಂದಿಗೆ ಸೃಷ್ಟಿ ಫಾರ್ಮ್​ನಲ್ಲಿ ಚೆನ್ನವೀರ ಕಣವಿಯವರ ಅಂತ್ಯಕ್ರಿಯೆ ನಡೆದಿದೆ. ವೀರಶೈವ ಲಿಂಗಾಯತ ಸಂಪ್ರದಾಯದಂತೆ ಅಂತ್ಯಸಂಸ್ಕಾರ ನೆರವೇರಿಸಲಾಗಿದ್ದು, ಕಣವಿಯರ ಇಚ್ಛೆಯಂತೆ ಪತ್ನಿ ಶಾಂತಾದೇವಿ ಸಮಾಧಿ ಪಕ್ಕದಲ್ಲೇ ಅವರ ಅಂತ್ಯಕ್ರಿಯೆ ಮಾಡಲಾಗಿದೆ. ಪುತ್ರ ಶಿವಾನಂದ … Continued

ಹೈಕೋರ್ಟ್‌ನಲ್ಲಿ ಹಿಜಾಬ್ ಪ್ರಕರಣ: ಗೂಂಗಟ್, ಟರ್ಬನ್‌, ಬಳೆ, ಶಿಲುಬೆಗೆ ನಿಷೇಧವಿಲ್ಲ, ಹಾಗಾದ್ರೆ ಹಿಜಾಬ್‌ ಏಕೆ ಧರಿಸಬಾರದು-ಪ್ರೊ. ರವಿವರ್ಮಕುಮಾರ್‌ ಪ್ರಶ್ನೆ

ಬೆಂಗಳೂರು: ಹಿಜಾಬ್‌ ಧರಿಸಿ ಕಾಲೇಜಿಗೆ ತೆರಳುವುದನ್ನು ನಿರ್ಬಂಧಿಸಿ ರಾಜ್ಯ ಸರ್ಕಾರವು ಹೊರಡಿಸಿರುವ ಆದೇಶದ ಹಿನ್ನೆಲೆಯಲ್ಲಿ ತಮ್ಮನ್ನು ಕಾಲೇಜಿಗೆ ಪ್ರವೇಶಿಸಲು ಬಿಡುತ್ತಿಲ್ಲ ಎಂದು ಆಕ್ಷೇಪಿಸಿ ಮುಸ್ಲಿಂ ವಿದ್ಯಾರ್ಥಿನಿಯರು ಸಲ್ಲಿಸಿರುವ ಮನವಿಗಳ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ರಿತುರಾಜ್‌ ಅವಸ್ಥಿ ನೇತೃತ್ವದ ನ್ಯಾಯಮೂರ್ತಿಗಳಾದ ಕೃಷ್ಣ ಎಸ್‌. ದೀಕ್ಷಿತ್‌ ಮತ್ತು ಜೆ. ಎಂ. ಖಾಜಿ ಅವರ ಪೂರ್ಣ ಪೀಠವು ಬುಧವಾರ ಮುಂದುವರೆಸಿತು. … Continued

ಕಾಲೇಜು ಪುನಾರಂಭ: ಹಿಜಾಬ್ ಬಿಕ್ಕಟ್ಟು, ತುಮಕೂರಿನಲ್ಲಿ ಅಲ್ಲಾ ಹೋ ಅಕ್ಬರ್ ಘೋಷಣೆ, ಹುಬ್ಬಳ್ಳಿಯಲ್ಲಿ ಕಾಲೇಜಿಗೆ ರಜೆ

ಬೆಂಗಳೂರು: ಹಿಜಾಬ್ ವಿವಾದದ ನಡುವೆಯೇ ರಾಜ್ಯದಾದ್ಯಂತ ಬುಧವಾರದಿಂದ ಪದವಿ ಪೂರ್ವ ಹಾಗೂ ಪದವಿ ಕಾಲೇಜುಗಳ ಭೌತಿಕ ತರಗತಿಗಳು ಆರಂಭಗೊಂಡಿದೆ. ಕೆಲವೆಡೆ ಹಿಜಾಬ್ ಸಂಬಂಧ ವಿವಾದ ನಡೆದರೆ ಹಲವೆಡೆ ಶಾಂತಿಯುತವಾಗಿ ವಿದಾರ್ಥಿಗಳು ತರಗತಿಗೆ ತೆರಳಿದ್ದಾರೆ. ಎಲ್ಲೆಲ್ಲಿ ಏನೇಣು ಆಗಿದೆ ಎಂಬುದರ ಕುರಿತು ಪ್ರಮುಖ ವಿದ್ಯಮಾನಗಳ ಸಂಕ್ಷಿಪ್ತ ಮಾಹಿತಿ ಇಲ್ಲಿದೆ. ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ಕಾಲೇಜಿನಲ್ಲಿ ಸಮವಸ್ತ್ರ ಧರಿಸಿ … Continued

ರಾಷ್ಟ್ರಧ್ಜಜದ ಕುರಿತು ಈಶ್ವರಪ್ಪ ವಿವಾದಾತ್ಮಕ ಹೇಳಿಕೆಗೆ ಸದನದಲ್ಲಿ ಭಾರೀ ಕದನ

ಬೆಂಗಳೂರು: ಕೆಂಪುಕೋಟೆಯಲ್ಲಿ ಕೇಸರಿ ಬಾವುಟ ಕುರಿತಾಗಿ ಸಚಿವ ಕೆ. ಎಸ್. ಈಶ್ವರಪ್ಪ ನೀಡಿದ್ದ ವಿವಾದಾತ್ಮಕ ಹೇಳಿಕೆ ವಿಚಾರ ಸದನದಲ್ಲಿ ಭಾರೀ ಗದ್ದಲಕ್ಕೆ ಕಾರಣವಾಯಿತು. ಒಂದು ಹಂತದಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ಸದಸ್ಯರ ನಡುವೆ ಕೈ ಕೈ ಮಿಲಾಯಿಸುವ ಹಂತದ ವರೆಗೆ ಹೋಯಿತು. ಸದನ ಆರಂಭಗೊಂಡ ಬಳಿಕ ಈ ವಿಚಾರವನ್ನು ಪ್ರಸ್ತಾಪ ಮಾಡಲು ಕಾಂಗ್ರೆಸ್ ಮುಂದಾಯಿತು. ಈ … Continued

ಸಚಿವ ಸಂಪುಟದಿಂದ ಈಶ್ವರಪ್ಪ ವಜಾಕ್ಕೆ ಒತ್ತಾಯಿಸಿ ಪರಿಷತ್‌ನಲ್ಲಿ ವಾಗ್ವಾದ

ಬೆಂಗಳೂರು: ರಾಷ್ಟ್ರ ಧ್ವಜಕ್ಕೆ ಅಗೌರವ ತೋರಿರುವ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ಅವರ ವಿರುದ್ಧ ರಾಷ್ಟ್ರ ದ್ರೋಹದ ಪ್ರಕರಣ ದಾಖಲಿಸಿ ಸಚಿವ ಸಂಪುಟದಿಂದ ವಜಾ ಮಾಡಿ ಜೈಲಿಗೆ ಕಳುಹಿಸಬೇಕು ಎಂದು ಪ್ರತಿಪಕ್ಷ ಕಾಂಗ್ರೆಸ್ ಸದಸ್ಯರು ಆಗ್ರಹ ಮಾಡಿದ ನಂತರ ವಿಧಾನ ಪರಿಷತ್‌ನಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಸದಸ್ಯರ ನಡುವೆ ಆರೋಪ – … Continued

ಪತ್ನಿ ಸಮಾಧಿ ಪಕ್ಕದಲ್ಲೇ ನಡೆಯಲಿದೆ ನಾಡೋಜ ಚೆನ್ನವೀರ ಕಣವಿ ಅಂತ್ಯಕ್ರಿಯೆ

ಧಾರವಾಡ: ಇಂದು, ಬುಧವಾರ ಬೆಳಗ್ಗೆ ನಿಧನರಾದ ನಾಡೋಜ ಡಾ.ಚೆನ್ನವೀರ ಕಣವಿಯವರ ಆಶಯದಂತೆ ಅವರ ಅಂತ್ಯಕ್ರಿಯೆ ಪತ್ನಿ ಸಮಾಧಿ ಪಕ್ಕದಲ್ಲೇ ನಡೆಯಲಿದೆ ಎಂದು ಕಣವಿ ಅವರ ಪುತ್ರ ಪ್ರಿಯದರ್ಶಿ ತಿಳಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಚೆನ್ನವೀರ ಕಣವಿ ಅವರು ಅನಾರೋಗ್ಯದಿಂದ ಜ. 14ರಂದು ಆಸ್ಪತ್ರೆಗೆ ದಾಖಲಾಗಿದ್ದರು. ಅವರ ಎಲ್ಲ ಅಂಗಾಂಗಗಳು ಚೆನ್ನಾಗಿ ಕೆಲಸ ಮಾಡುತ್ತಿದ್ದವು. ಆದರೆ ಅವರಿಗೆ … Continued

ಬೆಳ್ಳಂಬೆಳಗ್ಗೆ ಭೀಕರ ಕಾರು ಅಪಘಾತ: ನಾಲ್ವರು ವಿದ್ಯಾರ್ಥಿಗಳ ಸಾವು

ದೇವನಹಳ್ಳಿ; ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಅಟ್ಟೂರು ಗೇಟ್ ಬಳಿ ರಾ.ಹೆ. 75ರಲ್ಲಿ ಬೆಳ್ಳಂಬೆಳಿಗ್ಗೆ ಭೀಕರ ಅಪಘಾತ ಸಂಭವಿಸಿದ್ದು, ಲಾರಿಗೆ ಕಾರು ಡಿಕ್ಕಿಯಾಗಿ ನಾಲ್ವರು ಇಂಜಿನಿರಿಂಗ್‌ ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇಬ್ಬರು ವಿದ್ಯಾರ್ಥಿಗಳಿಗೆ ಗಂಭೀರ ಗಾಯಗಳಾಗಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಚಾಲಕನ ನಿಯಂತ್ರಣ ತಪ್ಪಿ ಕಾರು ಡಿವೈಡರ್‌ಗೆ ಗುದ್ದಿ ಪಕ್ಕದ ರಸ್ತೆಗೆ ಹಾರಿ ಲಾರಿಗೆ … Continued

ಶಿಕ್ಷಕರಿಗೆ ಹಿಜಾಬ್ ಧರಿಸಲು ಅಡ್ಡಿ ಆರೋಪ: ಪರಿಶೀಲನೆ ನಂತರ ಆದೇಶ ಮಾಡ್ತೇನೆ ಎಂದ ಗೃಹ ಸಚಿವರು

ಬೆಂಗಳೂರು: ಹಿಜಾಬ್ ಧರಿಸಿದ ಕಾರಣಕ್ಕಾಗಿ ಶಿಕ್ಷಕರನ್ನು ತರಗತಿ ಒಳಗಡೆ ಬಿಡದ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಈ ಕುರಿತು ಪರಿಶೀಲನೆ ನಡೆಸಿ ಆದೇಶ ಹೊರಡಿಸಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಭರವಸೆ ನೀಡಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು, ಈ ಸುದ್ದಿ ನಮ್ಮ ಗಮನಕ್ಕೆ ಬಂದಿದೆ. ಈ ಬಗ್ಗೆ ಪರಿಶೀಲನೆ ನಡೆಸಿ ಒಂದು ಆದೇಶ ಮಾಡುತ್ತೇವೆ ಎಂದು … Continued

ಮಾರ್ಚ್ 12ರಿಂದ 1,242 ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ಪರೀಕ್ಷೆ : ಮಾಹಿತಿ ಇಲ್ಲಿದೆ

ಬೆಂಗಳೂರು: ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಖಾಲಿ ಇರುವ 1,242 ಸಹಾಯಕ ಪ್ರಾಧ್ಯಾಪಕರ ಹುದ್ದೆಗಳ ನೇಮಕಾತಿಗೆ ಮಾರ್ಚ್ 12ರಿಂದ 16ರವರೆಗೆ ಪರೀಕ್ಷೆ ನಡೆಯಲಿದೆ. ಅರ್ಹ ಅಭ್ಯರ್ಥಿಗಳು ಪ್ರವೇಶಪತ್ರವನ್ನು ಫೆ.28ರಿಂದ https://kea.kar.nic.in ಜಾಲತಾಣದಲ್ಲಿ ಡೌನ್-ಲೋಡ್ ಮಾಡಿಕೊಳ್ಳಬಹುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತಿಳಿಸಿದೆ. ಈ ಬಗ್ಗೆ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕಿ ರಮ್ಯ ಅವರು ಪರೀಕ್ಷಾ ವೇಳಾಪಟ್ಟಿಯನ್ನು ಪ್ರಕಟಿಸಿದ್ದು, … Continued