ದೇಶದ ಅಪರೂಪದ ಅಶ್ವತ್ಥಾಮ ಮಂದಿರದ ಮೂರ್ತಿ ಕಳ್ಳನ ಬಂಧನ

ಬೆಳಗಾವಿ: ಕಳ್ಳತನವಾಗಿದ್ದ ಬೆಳಗಾವಿ ನಗರದ ಮಾರ್ಕೆಟ್ ಪೊಲೀಸ್ ಠಾಣೆಯ ವ್ಯಾಪ್ತಿಯ ಪಾಂಗುಳ ಗಲ್ಲಿಯಲ್ಲಿ ಇರುವ ದೇಶದ ಅಪರೂಪದ ಅಶ್ವತ್ಥಾಮ ಮಂದಿರದ ದೇವರ ಬೆಳ್ಳಿಯ ಮುಖದ ಮೂರ್ತಿ ವಶಪಡಿಸಿಕೊಳ್ಳಲಾಗಿದ್ದು. ಈ ಸಂಬಂಧ ಒಬ್ಬನನ್ನು ಬಂಧಿಸಲಾಗಿದೆ. ಡಿಸೆಂಬರ್‌ 7ರಂದು ತ್ಥಾಮ ಮಂದಿರದ ದೇವರ ಬೆಳ್ಳಿಯ ಮುಖದ ಮೂರ್ತಿ ಕಳ್ಳತನವಾಗಿತ್ತು. ಈ ಬಗ್ಗೆ ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. … Continued

ವಿದ್ಯುತ್‌ ದರ ಪ್ರತಿಯೂನಿಟ್‌ಗೆ 1.50 ರೂ. ದರ ಹೆಚ್ಚಳಕ್ಕೆ ಮನವಿ

* ಪ್ರತಿ ಯೂನಿಟ್‌ಗೆ 1.50 ರೂ. ಹೆಚ್ಚಳಕ್ಕೆ ಕೆಇಆರ್‌ಸಿಗೆ ಪ್ರಸ್ತಾವನೆ * ವಿವಿಧ ವಿದ್ಯುತ್ ಕಂಪನಿಗಳಿಂದ ದರ ಏರಿಕೆಗೆ ಮನವಿ ಬೆಂಗಳೂರು: ಜನಸಾಮಾನ್ಯರಿಗೆ ಮತ್ತೆ ವಿದ್ಯುತ್ ‘ಶಾಕ್’ ಎದುರಾಗುವ ಸಾಧ್ಯತೆ ಇದೆ. ರಾಜ್ಯದಲ್ಲಿ ಪ್ರತಿ ಯೂನಿಟ್ ವಿದ್ಯುತ್‌ಗೆ 1.50 ರೂ. ಹೆಚ್ಚಳ ಮಾಡುವಂತೆ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗಕ್ಕೆ ಬೆಸ್ಕಾಂ ಅಧಿಕಾರಿಗಳು ಪ್ರಸ್ತಾವನೆ ಸಲ್ಲಿಸಿದ್ದಾರೆ ಎಂದು … Continued

ವಿಧಾನ ಪರಿಷತ್ತಿನ 25 ಕ್ಷೇತ್ರಗಳಿಗೆ ಚುನಾವಣೆ: 90 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ

ಬೆಂಗಳೂರು: ರಾಜ್ಯದ ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ತಿನ 25 ಕ್ಷೇತ್ರಗಳಿಗೆ ಇಂದು, ಶುಕ್ರವಾರ ನಡೆದ ಚುನಾವಣೆಯಲ್ಲಿ ಭರ್ಜರಿ ಮತದಾನವಾಗಿದೆ. ವಿಧಾನ ಪರಿಷತ್ ಸಭಾನಾಯಕ ಹಾಗೂ ಸಮಾಜ ಕಲ್ಯಾಣ ಸಚಿವ ಕೋಟಾ ಶ್ರೀನಿವಾಸ ಪೂಜಾರಿ, ಉಪ ಸಭಾಪತಿ ಎಂ.ಕೆ.ಪ್ರಾಣೇಶ್, ಸರ್ಕಾರದ ಮುಖ್ಯ ಸಚೇತಕ ಮಹಾಂತೇಶ್ ಕವಟಗಿ ಮಠ್ ಸೇರಿದಂತೆ ಒಟ್ಟು 90 ಅಭ್ಯರ್ಥಿಗಳ ಭವಿಷ್ಯ ಭವಿಷ್ಯವನ್ನು ಮತದಾರರು … Continued

ಬೆಳಗಾವಿ ಅಧಿವೇಶನದಲ್ಲಿ ಮತಾಂತರ ತಡೆ ಮಸೂದೆ ಮಂಡನೆಗೆ ಸಿದ್ಧತೆ: ವರದಿ

ಬೆಂಗಳೂರು: ರಾಜ್ಯದಲ್ಲಿ ಮತಾಂತರ ತಡೆಯಲು ರೂಪಿಸಿರುವ ಕಾಯ್ದೆ ಜಾರಿ ಸಂಬಂಧ ಪರ-ವಿರೋಧ ಚರ್ಚೆ ನಡೆಯುತ್ತಿರುವಾಗಲೇ ಸರ್ಕಾರ ಬೆಳಗಾವಿಯ ಅಧಿವೇಶನದಲ್ಲೇ ಮತಾಂತರ ನಿಷೇಧ ಕಾಯ್ದೆ ಮಂಡಿಸಲು ಸಿದ್ಧತೆ ನಡೆಸಿದೆ ಎಂದು ವರದಿಗಳು ತಿಳಿಸಿವೆ. ಮಸೂದೆಯ ಕರಡು ಸಿದ್ಧವಾಗಿದ್ದು, ಎರೆಡೆರೆಡು ಬಾರಿ ಕರಡನ್ನು ಪರಿಶೀಲಿಸಿ ಅಗತ್ಯ ತಿದ್ದುಪಡಿಗಳನ್ನು ಮಾಡಿ ಬೆಳಗಾವಿ ಅಧಿವೇಶನದಲ್ಲಿ ಈ ವಿಧೇಯಕ ಮಂಡಿಸಲು ತಯಾರಿ ನಡೆಸಲಾಗಿದೆ … Continued

ಬಜ್ಪೆ :ಪ್ರೀತಿ ನಿರಾಕರಿಸಿದ ಯುವತಿ ಮೇಲೆ ಅತ್ಯಾಚಾರ -ಆರೋಪಿ ಬಂಧನ

ಮಂಗಳೂರು: ಯುವತಿ ಪ್ರೀತಿ ನಿರಾಕಣೆ ಮಾಡಿದ್ದಕ್ಕಾಗಿ, ಆಕೆಯ ಪರಿಚಯಸ್ಥ ಯುವನೇ ಅತ್ಯಾಚಾರ ಮಾಡಿದ ಘಟನೆ ಬಜ್ಪೆ ಎಂಬಲ್ಲಿ ನಡೆದ ಬಗ್ಗೆ ವರದಿಯಾಗಿದೆ. ಪೊಲೀಸರು ಆರೋಪಿ ಅಬುಬಕರ್ ಸಿದ್ದಿಕ್ (21) ಎಂಬಾತನನ್ನು ಬಂಧಿಸಿದ್ದಾರೆ. 2019ರಲ್ಲಿ ಯುವತಿ ಹಾಗೂ ಅಬುಬಕರ್ ಸಿದ್ದಿಕ್ ಇಬ್ಬರೂ ಒಂದೇ ಕಾಲೇಜಿನ ವಿದ್ಯಾರ್ಥಿಗಳಾಗಿದ್ದರು. 2019ರಲ್ಲಿ ನಡೆದ ಬೀಳ್ಕೊಡುಗೆ ಸಮಾರಂಭದಲ್ಲಿ ಇಬ್ಬರು ಜತೆಯಾಗಿ ಫೋಟೋ ತೆಗೆಸಿಕೊಂಡಿದ್ದರು. … Continued

ಶಿಕ್ಷಕರ ತಲೆ ಮೇಲೆ ಬಕೆಟ್‌ ಹಾಕಿ ವಿದ್ಯಾರ್ಥಿಗಳ ಪುಂಡಾಟ: ಆಘಾತಕಾರಿ ಘಟನೆಗೆ ಭಾರೀ ಆಕ್ರೋಶ

ಚನ್ನಗಿರಿ: ಶಿಕ್ಷಕರ ಹುದ್ದೆ ಸಮಾಜದಲ್ಲಿ ಅತ್ಯಂತ ಗೌರವದ ಹುದ್ದೆ. ಅಂತಹ ಗೌರಯುತ ಸ್ಥಾನದಲ್ಲಿರುವ ಶಿಕ್ಷಕರೊಬ್ಬರನ್ನು ವಿದ್ಯಾರ್ಥಿಗಳು ಅಪಮಾನ ಗೊಳಿಸಿ, ವಿಕೃತಿ ತೋರಿದ ಘಟನೆ ತಾಲೂಕಿನ ನಲ್ಲೂರು ಪ್ರೌಢಶಾಲೆಯಲ್ಲಿ ತಡವಾಗಿ ಬೆಳಕಿಗೆ ಬಂದಿದೆ. ಕೊಠಡಿಯಲ್ಲಿ ಪಾಠ ಮಾಡಲು ತೆರಳಿದ ಹಿಂದಿ ಶಿಕ್ಷಕ ಪ್ರಕಾಶ್ ಬೋಗಾರ್ ಅವರಿಗೆ ಕುಚೇಷ್ಟೆ ಮಾಡಿದ ವಿದ್ಯಾರ್ಥಿಗಳು ವಿಡಿಯೋ ಮಾಡಿ ವಿಕೃತಿ ಪ್ರದರ್ಶನ ಮಾಡಿದ್ದಾರೆ. … Continued

ಜನರಲ್‌ ಬಿಪಿನ್‌ ರಾವತ್ ಸಾವು ಸಂಭ್ರಮಿಸಿದವರ ವಿರುದ್ಧ ಕಠಿಣ ಕ್ರಮಕ್ಕೆ ಅಧಿಕಾರಿಗಳಿಗೆ ಸೂಚನೆ: ಸಿಎಂ ಬೊಮ್ಮಾಯಿ

ಹಾವೇರಿ: ಸಿಡಿಎಸ್‌ ಜನರಲ್‌ ಬಿಪಿನ್ ರಾವತ್ ಅವರ ಸಾವನ್ನು ಸಂಭ್ರಮಿಸಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಹಾವೇರಿ ಜಿಲ್ಲೆ ಶಿಗ್ಗಾಂವಿಯಲ್ಲಿ ವಿಧಾನ ಪರಿಷತ್ ಚುನಾವಣೆಯ ಮತ ಚಲಾವಣೆ ನಂತರ ಮಾತನಾಡಿದ ಅವರು, ಇಡೀ ದೇಶವೇ ರಾವತ್ ಅವರ ಸಾವಿಗೆ ಕಂಬನಿ‌‌ ಮಿಡಿದಿದೆ. ಆದರೆ ಕೆಲವರು … Continued

ಲ್ಯಾಂಡಿಂಗ್ ಸಮಸ್ಯೆ ಎದುರಿಸಿದ ಸಿಎಂ ಬೊಮ್ಮಾಯಿ ಪ್ರಯಾಣಿಸುತ್ತಿದ್ದ ವಿಮಾನ

ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ದಟ್ಟ ಮಂಜು ಆವರಿಸಿರುವ ಹಿನ್ನೆಲೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಯಾಣಿಸುತ್ತಿದ್ದ ವಿಮಾನಕ್ಕೆ ಲ್ಯಾಂಡಿಂಗ್‌ ಸಮಸ್ಯೆಯಾಗಿದೆ. ಈ ವಿಮಾನದಲ್ಲಿ ಮುಖ್ಯಮಂತ್ರಿ ಬೊಮ್ಮಾಯಿ ಮತ್ತು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಪ್ರಯಾಣಿಸುತ್ತಿದ್ದರು. ಇಬ್ಬರೂ ನಾಯಕರು ಬೆಂಗಳೂರಿನಿಂದ ಹುಬ್ಬಳ್ಳಿಗೆ ಆಗಮಿಸುತ್ತಿದ್ದರು. ಹವಂಾನ ವೈಪರೀತ್ಯದಿಂದಾಗಿ ಲ್ಯಾಂಡಿಂಗ್‌ಗೆ ಕೂಡಲೇ ಕ್ಲಿಯರೆನ್ಸ್ ಸಿಕ್ಕಿಲ್ಲ. ದಟ್ಟ ಮಂಜು ಆವರಿಸಿದ ಹಿನ್ನೆಲೆಯಲ್ಲಿ ಲ್ಯಾಂಡಿಂಗ್ ಸಮಸ್ಯೆಯಾಗಿ … Continued

ಈಜಲು ಹೋಗಿದ್ದ ವಿದ್ಯಾರ್ಥಿ ಹೊಳೆಯಲ್ಲಿ ಮುಳುಗಿ ಸಾವು

ಶಿರಸಿ: ನೀರಿನಲ್ಲಿ ಮುಳುಗಿ ಕಾಲೇಜು ವಿದ್ಯಾರ್ಥಿ ಮೃತಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಕೆಂಗ್ರೆ ಹೊಳೆಯಲ್ಲಿ ಗುರುವಾರ ನಡೆದ ಬಗ್ಗೆ ವರದಿಯಾಗಿದೆ. ಮೃತ ವಿದ್ಯಾರ್ಥಿಯನ್ನು ಶಿರಸಿಯ ಮಾರಿಕಾಂಬಾ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿ ಲಖನ್   (17) ಎಂದು ಗುರುತಿಸಲಾಗಿದೆ. ಗುರುವಾರ ಮಧ್ಯಾಹ್ನ ಕೆಂಗ್ರೆ ಹೊಳೆಯಲ್ಲಿ ಸ್ನೇಹಿತರೊಂದಿಗೆ ಈಜಲು ತೆರಳಿದ್ದ … Continued

ಸೇನಾ ಹೆಲಿಕಾಪ್ಟರ್ ದುರಂತ : ಬದುಕುಳಿದ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್‌ಗೆ ಬೆಂಗಳೂರಲ್ಲಿ ಚಿಕಿತ್ಸೆ

ಬೆಂಗಳೂರು: ತಮಿಳುನಾಡಿನ ಕುನೂರ್‌ನಲ್ಲಿ ಬುಧವಾರ ನಡೆದ ಸೇನಾ ಹೆಲಿಕಾಪ್ಟರ್ ದುರಂತದಲ್ಲಿ ಬದುಕುಳಿದ ಏಕಮಾತ್ರ ವ್ಯಕ್ತಿ ಭಾರತೀಯ ವಾಯುಪಡೆ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಅವರನ್ನು ಗುರುವಾರ ವಿಶೇಷ ಏರ್ ಅಂಬುಲೆನ್ಸ್ ಮೂಲಕ ಬೆಂಗಳೂರಿನ ಕಮಾಂಡೋ ಆಸ್ಪತ್ರೆಗೆ ತರಲಾಗಿದೆ. ತಮಿಳುನಾಡಿನ ವೆಲ್ಲಿಂಗ್ಟನ್‌ನಲ್ಲಿರುವ ಸೇನಾ ಆಸ್ಪತ್ರೆಯಿಂದ ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಬೆಂಗಳೂರಿಗೆ ಸ್ಥಳಾಂತರಿಸಲಾಗುತ್ತಿದೆ ಎಂದು ಅವರ ತಂದೆ ತಿಳಿಸಿದ್ದಾರೆ. … Continued