ಬೆಂಗಳೂರು: ಹಾಸ್ಯನಟ ಮುನಾವರ್ ಫರೂಕಿ ಹಾಸ್ಯ ಕಾರ್ಯಕ್ರಮ ರದ್ದು

ಬೆಂಗಳೂರು : ಇಂದು (ನವೆಂಬರ್ 28) ಬೆಂಗಳೂರಿನ ಗುಡ್ ಶೆಫರ್ಡ್ ಸಭಾಂಗಣದಲ್ಲಿ ನಡೆಯಬೇಕಿದ್ದ ಹಾಸ್ಯನಟ ಮುನಾವರ್ ಫರೂಕಿ ಅವರ ‘ಡೋಂಗ್ರಿ ಟು ನೋ ವೇರ್’ ಕಾರ್ಯಕ್ರಮವನ್ನು ಭಾನುವಾರ ರದ್ದುಗೊಳಿಸಲಾಗಿದೆ. ಶನಿವಾರ, ಬೆಂಗಳೂರು ಪೊಲೀಸರು ಹಾಸ್ಯನಟ ಮುನಾವರ್ ಫರೂಕಿ ಅವರ ಕಾರ್ಯಕ್ರಮ ರದ್ದುಗೊಳಿಸುವಂತೆ ಸಂಘಟಕರಿಗೆ ಸೂಚಿಸಿದ್ದಾರೆ. ಸಂಘಟಕರಿಗೆ ಬರೆದ ಪತ್ರದಲ್ಲಿ, “ಹಲವಾರು ಸಂಘಟನೆಗಳು ಈ ಸ್ಟ್ಯಾಂಡ್-ಅಪ್ ಕಾಮಿಡಿ … Continued

ನವೆಂಬರ್‌ 30ರ ವರೆಗೂ ಕರ್ನಾಟಕದಲ್ಲಿ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ಸೂಚನೆ: ಆಂಧ್ರ, ತಮಿಳುನಾಡಿನಲ್ಲಿ ವರುಣನ ಅಬ್ಬರ

ಬೆಂಗಳೂರು: ಕರ್ನಾಟಕದಲ್ಲಿ ಬುಧವಾರದ ವರೆಗೂ ಮಳೆ ಬೀಳಲಿದೆ. ಕರ್ನಾಟಕದ ದಕ್ಷಿಣ ಒಳನಾಡು ಮತ್ತು ಕರಾವಳಿ ಭಾಗದ ಹಲವು ಪ್ರದೇಶಗಳಲ್ಲಿ ಲಘು ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ತಮಿಳುನಾಡಿನಲ್ಲಿ ನವೆಂಬರ್ 30ರ ವರೆಗೂ ಮಳೆ ಮುಂದುವರೆಯುವ ನಿರೀಕ್ಷೆಯಿದೆ. ಆಂಧ್ರಪ್ರದೇಶದಲ್ಲೂ ವಿಪರೀತ ಮಳೆಯಾಗುತ್ತಿದ್ದು, ಸಾವಿನ ಸಂಖ್ಯೆ ಏರಿಕೆಯಾಗುತ್ತಿದೆ. ಶ್ರೀಲಂಕಾ ಕರಾವಳಿಯ ನೈಋತ್ಯ ಬಂಗಾಳ … Continued

ಕೋವಿಡ್‌ ಹೊಸ ರೂಪಾಂತರ ಒಮಿಕ್ರಾನ್ ವೈರಸ್ ಪತ್ತೆ: 3 ದೇಶಗಳಿಂದ ಕರ್ನಾಟಕಕ್ಕೆ ಬರುವವರಿಗೆ ಆರ್‌ಟಿ -ಪಿಸಿಆರ್‌ ಪರೀಕ್ಷೆ ಕಡ್ಡಾಯ

ಬೆಂಗಳೂರು: ವಿದೇಶಗಳಲ್ಲಿ ಹೊಸ ತಳಿಯ ಓಮಿಕ್ರಾನ್ ವೈರಸ್ ಪತ್ತೆ ಹಿನ್ನೆಲೆ ಮೂರು ದೇಶಗಳಿಂದ ರಾಜ್ಯಕ್ಕೆ ಬರುವವರಿಗೆ ಆರ್‌ ಟಿ -ಪಿಸಿಆರ್‌ (RTPCR) ಟೆಸ್ಟ್‌ ಕಡ್ಡಾಯಗೊಳಿಸಿ ಆದೇಶ ಹೊರಡಿಸಲಾಗಿದೆ. ದಕ್ಷಿಣ ಆಫ್ರಿಕಾ, ಹಾಂಕಾಂಗ್‌, ಬೋಟ್ಸ್ವಾನಾದಿಂದ ಬರುವವರಿಗೆ ಆರ್‌ ಟಿ -ಪಿಸಿಆರ್‌ ಟೆಸ್ಟ್‌ ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಆದೇಶ ನೀಡಿದೆ. 15 ದಿನಗಳ ಹಿಂದೆ ರಾಜ್ಯಕ್ಕೆ ಬಂದಿರುವವರನ್ನೂ ಪತ್ತೆ … Continued

ಎಸ್ ಡಿಎಂನ ಎಲ್ಲ ಕೋವಿಡ್ ಸಂಪರ್ಕಿತರ ತಪಾಸಣೆ ಪೂರ್ಣ: ಮತ್ತೆ 25 ಜನರಿಗೆ ದೃಢ

ಧಾರವಾಡ: ಸತ್ತೂರಿನ ಎಸ್ ಡಿ ಎಂ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ಶನಿವಾರ ಕೋವಿಡ್ ತಪಾಸಣೆಗೆ ಒಳಗಾಗಿದ್ದ 2217 ಜನರ ಕೋವಿಡ್ ತಪಾಸಣಾ ವರದಿಗಳು ಲಭ್ಯವಾಗಿದ್ದು ,ಇವರಲ್ಲಿ 25 ಜನರಿಗೆ ಮಾತ್ರ ಕೋವಿಡ್ ಸೋಂಕು ದೃಢವಾಗಿದೆ , ಪಾಸಿಟಿವಿಟಿ ದರ ಶೇ.1.12 ರಷ್ಟಿದೆ ಎಂದು ಜಿಲ್ಲಾಧಿಕಾರಿಗಳಾದ ನಿತೇಶ್ ಪಾಟೀಲ ತಿಳಿಸಿದ್ದಾರೆ. ಕಳೆದ ಮೂರು ದಿನಗಳ ಅವಧಿಯಲ್ಲಿ ತಪಾಸಣೆ ಮಾಡಲಾಗಿದ್ದ … Continued

ನಾಳೆ ಕರ್ನಾಟಕ ವಿದ್ಯಾವರ್ಧಕ ಸಂಘದ  ತ್ರೈ ವಾರ್ಷಿಕ ಚುನಾವಣೆ :  ಸಂಘ ನಡೆದು ಬಂದ ದಾರಿ-ಒಂದು ಅವಲೋಕನ

(ದಿನಾಂಕ ೨೮-೧೧-೨೦೨೧ ರಂದು ಕರ್ನಾಟಕ ವಿದ್ಯಾವರ್ಧಕ ಸಂಘ, ಧಾರವಾಡ ಇದರ ತ್ರೈ ವಾರ್ಷಿಕ ಚುನಾವಣೆ ನಡೆಲಿದ್ದು, ಆ ನಿಮತ್ತ ಲೇಖನ)   ಕನ್ನಡವನ್ನು ಮಂತ್ರದಂತೆ ಜಪಿಸುತ್ತ ಬಂದಿರುವ ಕರ್ನಾಟಕ ವಿದ್ಯಾವರ್ಧಕ ಸಂಘ ೧೮೯೦ ಜುಲೈ ೨೦ ರಂದು ಧಾರವಾಡದಲ್ಲಿ ಸ್ಥಾಪನೆಯಾಗಿದೆ. ೧೩೧ ವರ್ಷಗಳ ಭವ್ಯ ಇತಿಹಾಸ ಹೊಂದಿರುವ ಈ ಸಂಸ್ಥೆ ಸಾಹಿತ್ಯಿಕ, ಸಾಮಾಜಿಕ, ಸಾಂಸ್ಕೃತಿಕ ಮತ್ತು … Continued

ಪ್ರತಿ ಜಿಲ್ಲೆಯಲ್ಲಿ ಕನಿಷ್ಠ 30% ಅರಣ್ಯ ನಿರ್ಮಿಸಿ: ಅಧಿಕಾರಿಗಳಿಗೆ ಸಚಿವ ಉಮೇಶ್ ಕತ್ತಿ ಸೂಚನೆ

ಬೆಂಗಳೂರು: ರಾಜ್ಯದ ಪ್ರತಿ ಜಿಲ್ಲೆಯಲ್ಲಿ ಕನಿಷ್ಠ ಶೇ. 30ರಷ್ಟು ಅರಣ್ಯ ನಿರ್ಮಾಣ ಮಾಡಬೇಕು ಎಂದು ಅರಣ್ಯ ಸಚಿವ ಉಮೇಶ್ ಕತ್ತಿ ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಯಾವ ಜಿಲ್ಲೆಯಲ್ಲಿ ಅರಣ್ಯ ನಿರ್ಮಾಣ ಮಾಡಲು ಭೂಮಿ ಇಲ್ಲವೋ, ಆ ಜಿಲ್ಲೆಯಲ್ಲಿನ ಕಂದಾಯ ಇಲಾಖೆ, ಜಲಸಂಪನ್ಮೂಲ ಇಲಾಖೆ ಸೇರಿ ಬೇರೆ ಇಲಾಖೆಗೆ ಒಳಪಡುವ ಭೂಮಿಯನ್ನು ಅರಣ್ಯ ಇಲಾಖೆಗೆ … Continued

ಕೋವಿಡ್ ಹೊಸ ರೂಪಾಂತರಿ ಓಮಿಕ್ರಾನ್ ವೈರಾಣುವಿನ ಹರಡುವಿಕೆ ತಡೆಗೆ ಮುನ್ನೆಚ್ಚರಿಕೆ ಕ್ರಮ, ರಾಜ್ಯದಲ್ಲಿ 45 ಲಕ್ಷ ಜನರು 2ನೇ ಡೋಸ್ ಪಡೆಯುವುದು ಬಾಕಿ

ಬೆಂಗಳೂರು: ಕೋವಿಡ್ ಹೊಸ ರೂಪಾಂತರಿ ಓಮಿಕ್ರಾನ್ ವೈರಾಣುವಿನ ಹರಡುವಿಕೆಗೆ ಸಂಬಂಧಿಸಿದಂತೆ ಎಲ್ಲ ಬಗೆಯ ಮುನ್ನೆಚ್ಚರಿಕೆ ಕ್ರಮ ವಹಿಸಲಾಗಿದೆ. ಕೋವಿಡ್ ಲಸಿಕೆ ಎಲ್ಲರೂ ಪಡೆಯುವುದರೊಂದಿಗೆ ಸುರಕ್ಷತಾ ಕ್ರಮಗಳನ್ನು ಪಾಲಿಸಬೇಕು ಎಂದು ಆರೋಗ್ಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದಕ್ಷಿಣ ಆಫ್ರಿಕಾ, ಬೋಟ್ಸ್ವಾನ, ಇಸ್ರೇಲ್, ಹಾಂಗ್ ಕಾಂಗ್ ಮೊದಲಾದ ದೇಶಗಳಲ್ಲಿ ಕೋವಿಡ್ ಹೊಸ ರೂಪಾಂತರಿ … Continued

ದಕ್ಷಿಣ ಅಫ್ರಿಕಾದಿಂದ ಬಂದ ಇಬ್ಬರಿಗೆ ಕೋವಿಡ್‌ ಸೋಂಕು, ಕೋವಿಡ್‌ ತಳಿ ಪತ್ತೆಗೆ ಸ್ಯಾಂಪಲ್‌ ರವಾನೆ- ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಕಟ್ಟೆಚ್ಚರ

ಬೆಂಗಳೂರು: ಇಲ್ಲಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ದಕ್ಷಿಣ ಆಫ್ರಿಕಾದ ಇಬ್ಬರು ಪ್ರಜೆಗಳಿಗೆ ಕೋವಿಡ್-19 ಸೋಂಕು ತಗುಲಿರುವುದು ದೃಢಪಟ್ಟಿದ್ದು, ಮಾರಕ ವೈರಸ್‌ನ ಹೊಸ ಒಮಿಕ್ರಾನ್ ರೂಪಾಂತರದ ಬಗ್ಗೆ ಆರೋಗ್ಯ ಅಧಿಕಾರಿಗಳಲ್ಲಿ ಭೀತಿ ಮೂಡಿಸಿದೆ. ದಕ್ಷಿಣ ಆಫ್ರಿಕಾದ ಪ್ರಜೆಗಳು ಓಮಿಕ್ರಾನ್ ರೂಪಾಂತರದಿಂದ ಸೋಂಕಿಗೆ ಒಳಗಾಗಿದ್ದಾರೆಯೇ ಎಂದು ಹೆಚ್ಚಿನ ಪರೀಕ್ಷಾ ವರದಿಗಳು ಖಚಿತಪಡಿಸುತ್ತವೆ ಎಂದು ಬೆಂಗಳೂರು ಗ್ರಾಮಾಂತರ ಉಪ … Continued

ಮಂಗಳೂರು ನಗರದೊಳಗೇ ಬಂದ ಕಾಡು ಹಂದಿ….ಕಾರು ಶೋರೂಮ್ ಸಿಬ್ಬಂದಿ ಮೇಲೆ ದಾಳಿ..ವಿಡಿಯೊದಲ್ಲಿ ದೃಶ್ಯ ಸೆರೆ

ಮಂಗಳೂರು: ಮಂಗಳೂರಿನ ಕಾರಿನ ಶೋ ರೂಂ ಆವರಣಕ್ಕೆ ಕಾಡು ಹಂದಿಯೊಂದು ನುಗ್ಗಿ ಆತಂಕ ಸೃಷ್ಟಿಸಿದ ಘಟನೆ ನಡೆದಿದ್ದು, ಘಟನೆ ಸಿಸಿಟಿವಿ ವಿಡಿಯೋ ವೈರಲ್ ಆಗಿದೆ. ವಿಡಿಯೊದಲ್ಲಿ ಕಾಡುಹಂದಿ ಒಬ್ಬ ವ್ಯಕ್ತಿಯನ್ನು ಗುರಿಯಾಗಿಸಿಕೊಂಡು ಆತನ ಮೇಲೆ ಆಕ್ರಮಣ ಮಾಡುತ್ತಿರುವುದು ಕಾಣುತ್ತದೆ. ನಗರ ಪ್ರದೇಶಕ್ಕೆ ಕಾಡು ಹಂದಿ ಬಂತು ಎನ್ನುವುದು ಅರ್ಥವಾಗಿಲ್ಲ. ನವೆಂಬರ್ 24 ರಂದು ಈ ಘಟನೆ … Continued

ದೇಶದಲ್ಲಿ ಬಿಹಾರದಲ್ಲಿ ಹೆಚ್ಚು ಬಡವರು, ಕರ್ನಾಟಕಕ್ಕೆ 19ನೇ ಸ್ಥಾನ: ರಾಜ್ಯದಲ್ಲಿ ಯಾದಗಿರಿ ಅತಿ ಬಡ ಜಿಲ್ಲೆ- ಜಿಲ್ಲಾವಾರು ಮಾಹಿತಿ ಇಲ್ಲಿದೆ

ನವದೆಹಲಿ: ನೀತಿ ಆಯೋಗದ ಮೊದಲ ಬಹು ಆಯಾಮದ ಬಡತನ ಸೂಚ್ಯಂಕ (MPI) ವರದಿಯ ಪ್ರಕಾರ ಬಿಹಾರ, ಜಾರ್ಖಂಡ್ ಮತ್ತು ಉತ್ತರ ಪ್ರದೇಶಗಳು ಭಾರತದ ಅತ್ಯಂತ ಬಡ ರಾಜ್ಯಗಳಾಗಿ ಹೊರಹೊಮ್ಮಿವೆ. ಬಡತನದ ಪಟ್ಟಿಯಲ್ಲಿ ಕರ್ನಾಟಕ 19ನೇ ಸ್ಥಾನ ಪಡೆದಿದೆ. ಸೂಚ್ಯಂಕದ ಪ್ರಕಾರ, ಬಿಹಾರದ 51.91 ಶೇಕಡಾ ಜನಸಂಖ್ಯೆಯು ಬಡವರಾಗಿದ್ದರೆ, ಜಾರ್ಖಂಡ್‌ನಲ್ಲಿ 42.16 ಶೇಕಡಾ, ಉತ್ತರ ಪ್ರದೇಶದಲ್ಲಿ 37.79 … Continued