ನನ್ನ ವಜಾಗೊಳಿಸಿದ್ದರ ಹಿಂದೆ ದೊಡ್ಡ ಷಡ್ಯಂತ್ರವಿದೆ…’: ಮಾಜಿ ಸಚಿವ ಕೆ.ಎನ್. ರಾಜಣ್ಣ
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಪುಟದಿಂದ ವಜಾಗೊಂಡ ಬಳಿಕ ಮೊದಲ ಪ್ರತಿಕ್ರಿಯೆ ನೀಡಿರುವ ಕೆ.ಎನ್. ರಾಜಣ್ಣ ಅವರು, ತಮನ್ನು ಸಂಪುಟದಿಂದ ವಜಾಗೊಳಿಸಿದ್ದರ ಹಿಂದೆ ದೊಡ್ಡ ಷಡ್ಯಂತ್ರವಿದೆ ಎಂದು ಹೇಳಿದ್ದಾರೆ. ಮತ ಕಳ್ಳತನ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅಭಿಯಾನದ ವಿರುದ್ಧ ಹೇಳಿಕೆ ಕೊಟ್ಟ ನಂತರ ಹೈಕಮಾಂಡ್ ಸೂಚನೆ ಮೇರೆಗೆ ಕೆ.ಎನ್. ರಾಜಣ್ಣ ತಲೆ ದಂಡವಾಗಿದ್ದು, … Continued