ಕನ್ನಡ ರಾಜ್ಯೋತ್ಸವ ವಿಶೇಷ: ಭಾಷಾ ಭಾರತಿ ಪ್ರಾಧಿಕಾರದಿಂದ ಕನ್ನಡ ಕೈಬರಹದ ರಾಷ್ಟ್ರಮಟ್ಟದ ಸ್ಪರ್ಧೆ
ಬೆಂಗಳೂರು: ಕನ್ನಡ ರಾಜ್ಯೋತ್ಸವ ಪ್ರಯುಕ್ತ ಕುವೆಂಪು ಭಾಷಾ ಭಾರತಿ ಪ್ರಾಧಿಕಾರ (ಅನುವಾದ ಅಕಾಡೆಮಿ) ‘ಕನ್ನಡಕ್ಕಾಗಿ ನಾವು’ ಅಭಿಯಾನ ಆಯೋಜಿಸಿದ್ದು, ಅಭಿಯಾನದ ಅಂಗವಾಗಿ ಶಾಲಾ -ಕಾಲೇಜುಗಳ ವಿದ್ಯಾರ್ಥಿಗಳಿಗಾಗಿ ಸುಂದರ ಕನ್ನಡ ಕೈಬರಹದಲ್ಲ ಬರೆಯುವ ಸ್ಪರ್ಧೆ ನಡೆಸಲಾಗುತ್ತಿದೆ. ದೇಶದ ಯಾವುದೇ ಭಾಗದಲ್ಲಿರುವ ವಿದ್ಯಾರ್ಥಿಗಳು ಈ ಸ್ಪರ್ಧೆಯಲ್ಲಿ ಭಾಗವಹಿಸಬಹುದಾಗಿದೆ. ಏಳನೆಯ ತರಗತಿ ವರೆಗಿನ ವಿಭಾಗ, ಎಂಟರಿಂದ ದ್ವಿತೀಯ ಪಿಯುಸಿ, ಪದವಿ … Continued