ದಾವಣಗೆರೆಯಲ್ಲಿ ಒಂದೇ ಕುಟುಂಬದ ಮೂವರ ಆತ್ಮಹತ್ಯೆ

ದಾವಣಗೆರೆ : ಬೆಂಗಳೂರಿನಲ್ಲಿ ಒಂದೇ ಕುಟುಂಬದ ಐವರು ಸಾಮೂಹಿಕವಾಗಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಾಸುವ ಮುನ್ನವೇ ದಾವಣಗೆರೆಯಲ್ಲಿ ಒಂದೇ ಕುಟುಂಬದ ಮೂವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ದಾವಣಗೆರೆಯ ಭರತ್ ಕಾಲೋನಿಯ ಕೃಷ್ಣ ನಾಯ್ಕ್‌ (35) ಲಾರಿ ಚಾಲಕ, ಪತ್ನಿ ಸುಮಾ (30), ಮಗು ಧೃವ (6) ಆತ್ಮಹತ್ಯೆ ಮಾಡಿಕೊಂಡವರು   ಎಂದು ಗುರುತಿಸಲಾಗಿದೆ. ಕೃಷ್ಣಾ ನಾಯ್ಕ್ … Continued

ದ್ವಿತೀಯ ಪಿಯುಸಿ ಪರೀಕ್ಷೆ- 2021 ಫಲಿತಾಂಶ ಪ್ರಕಟ

ಬೆಂಗಳೂರು : ಪುನರಾವರ್ತಿತ ವಿದ್ಯಾರ್ಥಿಗಳು, ಫಲಿತಾಂಶ ತಿರಸ್ಕರಿಸಿದ ವಿದ್ಯಾರ್ಥಿಗಳಿಗಾಗಿ ನಡೆದಿದ್ದ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದೆ. ರಾಜ್ಯದಲ್ಲಿ ಒಟ್ಟು 18414 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದರು. ಅವರಲ್ಲಿ 17,470 ಖಾಸಗಿ ವಿದ್ಯಾರ್ಥಿಗಳು, 351 ರಿಪೀಟರ್ಸ್, 592 ಪ್ರೆಶರ್ಸ್ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಈ ಪೈಕಿ 5,507 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. 12,906 ವಿದ್ಯಾರ್ಥಿಗಳು ಫೇಲ್ ಆಗಿದ್ದಾರೆಂದು … Continued

ಫಾಲ್ಸ್ ನಿಂದ ಬಿದ್ದು ಇಬ್ಬರು ಯುವಕರು ಸಾವು

ಮಂಡ್ಯ: ವಾರಾಂತ್ಯದ ಪ್ರವಾಸಕ್ಕೆ ಬಂದಿದ್ದ ಬೆಂಗಳೂರಿನ ಇಬ್ಬರು ಯುವಕರು ಜಲಪಾತದಲ್ಲಿ ಬಿದ್ದು ಮೃತಪಟ್ಟ ಘಟನೆ ಮಳವಳ್ಳಿ ತಾಲೂಕಿನ ಹಲಗೂರು ಸಮೀಪದ ಗಾಣಾಳು ಜಲಪಾತದಲ್ಲಿ ನಡೆದಿದೆ. ಬೆಂಗಳೂರಿನ ಎಂಎಸ್ ಪಾಳ್ಯದ ಶಾಮ್‍ವೆಲ್(21), ಸಿಬಿಲ್(21) ಮೃತಪಟ್ಟವರು. ಇವರಿಬ್ಬರು ಸ್ನೇಹಿತರು ಬೈಕ್‍ನಲ್ಲಿ ಪ್ರವಾಸಕ್ಕೆಂದು ಗಾಣಾಳು ಫಾಲ್ಸ್‌ಗೆ ಬಂದಿದ್ದಾರೆ. ಈ ವೇಳೆ ಇವರು ಕಾಲು ಜಾರಿ ಫಾಲ್ಸ್‌ನಿಂದ ಕೆಳಗೆ ಬಿದ್ದು, ಮೃತಪಟ್ಟಿರಬಹುದು … Continued

ಕಾರು ಮರಕ್ಕೆ ಡಿಕ್ಕಿ: ಸ್ಥಳದಲ್ಲೇ ಶರಣಬಸವ ವಿವಿ ಕುಲಸಚಿವರು ಸಾವು

ಕಲಬುರಗಿ: ಬಸವಕಲ್ಯಾಣ ತಾಲೂಕಿನ ಹಣಮಂತವಾಡಿ ಹತ್ತಿರ ಭಾನುವಾರ ಸಂಭವಿಸಿದ ರಸ್ತೆ ಅಪಘಾತದಲ್ಲಿ ಕಲಬುರಗಿಯ ಶರಣಬಸವ ವಿಶ್ವವಿದ್ಯಾಲಯದ ಮೌಲ್ಯಮಾಪನ ಕುಲಸಚಿವ ಲಿಂಗರಾಜ ಶಾಸ್ತ್ರಿ (50) ಮೃತಪಟ್ಟಿದ್ದಾರೆ. ಬಸವಕಲ್ಯಾಣದಿಂದ ಕಲಬುರಗಿಗೆ ಕಾರಿನಲ್ಲಿ ಹೋಗುವಾಗ ಹಣಮಂತವಾಡಿ-ಮುಡಬಿ ಮಧ್ಯ ಕಡೋಳ ಬಳಿ ಕಾರು ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದಿದೆ. ಶಾಸ್ತ್ರಿ ಸ್ಥಳದಲ್ಲೇ ಮೃತಪಟ್ಟರೆ, ಪತ್ನಿ ಮತ್ತು ಪುತ್ರನಿಗೆ … Continued

ಕರ್ನಾಟಕದಲ್ಲಿ ಭಾನುವಾರ ಹೊಸದಾಗಿ 783 ಮಂದಿಗೆ ಕೊರೊನಾ ಸೋಂಕು

ಬೆಂಗಳೂರು: ಕಳೆದ ಎರಡು ದಿನಗಳಿಂದ ಕರ್ನಾಟಕದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ ಇಳಿಮುಖಗೊಂಡಿದೆ.ರಾಜ್ಯದಲ್ಲಿ ಇಂದು (ಭಾನುವಾರ) 783 ಮಂದಿಗೆ ಹೊಸದಾಗಿ ಕೊರೊನಾ ವೈರಸ್ ಸೋಂಕು ತಗುಲಿರುವುದು ದೃಢಪಟ್ಟಿದೆ. ಇದೇ ಅವಧಿಯಲ್ಲಿ 1,139 ಸೋಂಕಿತರು ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಗಳಲ್ಲಿ 16 ಮಂದಿ ಸೋಂಕಿನಿಂದಲೇ ಮೃತಪಟ್ಟಿದ್ದಾರೆ. ಈವರೆಗೂ 37,603 ಮಂದಿ ಮಹಾಮಾರಿಯಿಂದ ಪ್ರಾಣ ಕಳೆದುಕೊಂಡಿದ್ದಾರೆ. ರಾಜ್ಯದಲ್ಲಿ ಒಟ್ಟು … Continued

ಸಿಎಂ ಬೊಮ್ಮಾಯಿಗೆ ಜೀವ ಬೆದರಿಕೆ: ಹಿಂದೂ ಮಹಾಸಭಾ ನಾಯಕನ ಬಂಧನ

ಮಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಜೀವ ಬೆದರಿಕೆ ಹಾಕಿದ ಆರೋಪದ ಮೇಲೆ ಹಿಂದೂ ಮಹಾಸಭಾ ನಾಯಕ ಧರ್ಮೇಂದ್ರ ಮತ್ತು ಇತರ ಏಳು ಮಂದಿಯನ್ನು ಮಂಗಳೂರು ಪೊಲೀಸರು ಭಾನುವಾರ ಸಂಜೆ ಬಂಧಿಸಿದ್ದಾರೆ. ಮಂಗಳೂರಿನಲ್ಲಿ ಶನಿವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮೈಸೂರು ಜಿಲ್ಲೆಯಲ್ಲಿ ದೇವಸ್ಥಾನ ಉರುಳಿಸುವಿಕೆಯನ್ನು ವಿರೋಧಿಸಿ ಜಿಲ್ಲಾಡಳಿತ ಇತ್ತೀಚೆಗೆ ಪ್ರತಿಭಟನೆ ದಾಖಲಿಸಿತು, ಧರ್ಮೇಂದ್ರ ಅವರು … Continued

ಹುಬ್ಬಳ್ಳಿಯಿಂದ ಧರ್ಮಸ್ಥಳಕ್ಕೆ ಬಸ್ ಸಂಚಾರ ಪುನರಾರಂಭ

ಹುಬ್ಬಳ್ಳಿ: ಸಾರ್ವಜನಿಕರಿಗೆ ಮುಕ್ತ ಅವಕಾಶ ಕಲ್ಪಿಸಿರುವ ಹಿನ್ನೆಲೆಯಲ್ಲಿ ಹುಬ್ಬಳ್ಳಿ ಯಿಂದ ಧರ್ಮಸ್ಥಳಕ್ಕೆ ಬಸ್ ಸಂಚಾರವನ್ನು ಮತ್ತೆ ಆರಂಭಿಸಲಾಗಿದೆ ಎಂದು ಹುಬ್ಬಳ್ಳಿ ವಾಯವ್ಯ ಸಾರಿಗೆ ಸಂಸ್ಥೆ ವಿಭಾಗೀಯ ನಿಯಂತ್ರಣಾಧಿಕಾರಿ ಎಚ್. ರಾಮನಗೌಡರ ತಿಳಿಸಿದ್ದಾರೆ. ಕೋವಿಡ್ ಎರಡನೇ ಅಲೆ ಸೋಂಕು ಹರಡುವುದನ್ನು ತಡೆಯುವ ನಿಟ್ಟಿನಲ್ಲಿ ದಕ್ಷಿಣ ಕನ್ನಡ ಜಿಲ್ಲಾಡಳಿತ ಧರ್ಮಸ್ಥಳ, ಕುಕ್ಕೆ ಸುಬ್ರಮಣ್ಯ ಮತ್ತಿತರ ಧಾರ್ಮಿಕ ಕ್ಷೇತ್ರಗಳಿಗೆ ಸಾರ್ವಜನಿಕರಿಗೆ … Continued

ತಮ್ಮ ಬಗ್ಗೆ ಹರಿದಾಡುತ್ತಿರುವ ವಿಡಿಯೊಕ್ಕೆ ಸ್ಪಷ್ಟನೆ ನೀಡಿದ ಸದಾನಂದ ಗೌಡ; ಶೇರ್ ಮಾಡಿದವರಿಗೆ ಕ್ರಮದ ಎಚ್ಚರಿಕೆ

ಬೆಂಗಳೂರು: ತಮ್ಮ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ್ದ ವಿಡಿಯೊ ಕುರಿತು ಸ್ಪಷ್ಟನೆ ನೀಡಿ : ಕೇಂದ್ರದ ಮಾಜಿ ಸಚಿವ ಸದಾನಂದ ಗೌಡ ಟ್ವೀಟ್ ಮಾಡಿದ್ದಾರೆ. ವಿಡಿಯೊದಲ್ಲಿ ಇರುವುದು ತಾವಲ್ಲ ಎಂದು ಟ್ವೀಟ್‌ ಮೂಲಕ ಸ್ಪಷ್ಟಪಡಿಸಿದ್ದಾರೆ. ನನ್ನನ್ನು ಹೋಲುವಂತೆ ಮಾರ್ಫ್​ ಮಾಡಿದ ಅಥವಾ ತಿರುಚಿದ ವಿಡಿಯೊ ದೃಶ್ಯವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಆ ವಿಡಿಯೊದಲ್ಲಿ ಇರುವುದು ನಾನಲ್ಲ. … Continued

ಚಿರತೆ ಪತ್ತೆ ಕಾರ್ಯ ಪ್ರಗತಿಯಲ್ಲಿ: ನೃಪತುಂಗ ಬೆಟ್ಟ- ಸುತ್ತಮುತ್ತಲ ಪ್ರದೇಶದಲ್ಲಿ ವಾಯುವಿಹಾರ, ಒಬ್ಬರೇ ತಿರುಗಾಡುವುದು ಬೇಡ- ಕ್ಷೀರಸಾಗರ

ಧಾರವಾಡ: ಹುಬ್ಬಳ್ಳಿಯ ನೃಪತುಂಗ ಬೆಟ್ಟದ ಸುತ್ತಮುತ್ತಲಿನ ಪ್ರದೇಶದಲ್ಲಿ 3-4 ದಿನದಿಂದ ಚಿರತೆಯು ಕಾಣಿಸುತ್ತಿದ್ದು, ಕಾರಣ ಸಾರ್ವಜನಿಕರು ಬೆಳಿಗ್ಗೆ ಹಾಗೂ ಸಾಯಂಕಾಲ ವಾಯು ವಿಹಾರವನ್ನು ಹಾಗೂ ಒಂಟಿಯಾಗಿ ಸಂಚರಿಸುವುದು ಬೇಡ ಎಂದು ಧಾರವಾಡ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಯಶಪಾಲ ಕ್ಷೀರಸಾಗರ ತಿಳಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಅತಿ ಅವಶ್ಯವಿದ್ದಲ್ಲಿ ಮಾತ್ರ ಹೊರಗಡೆ, … Continued

ಭಕ್ತರಿಗೆ ಆಗಿರುವ ನೋವು ಸರಿಪಡಿಸುತ್ತೇನೆ : ಸಿಎಂ ಬೊಮ್ಮಾಯಿ ಭರವಸೆ

ದಾವಣಗೆರೆ: ನಂಜನಗೂಡು ದೇವಾಲಯ ತೆರವು ಪ್ರಕರಣದಲ್ಲಿ ಕಾನೂನು ತೊಡಕಿನ ಮಧ್ಯೆಯೂ ಶಾಂತಿ ಕದಡುವ ಕೆಲಸಕ್ಕೆ ಇತಿಶ್ರೀ ಹಾಡುವ ಕೆಲಸ ಮಾಡಿದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ನಗರದ ತ್ರಿಶೂಲ್ ಕಲಾಭವನದಲ್ಲಿ ಹಮ್ಮಕೊಂಡಿದ್ದ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆ ಉದ್ಘಾಟಿಸಿ ಮಾತನಾಡಿದ ಅವರು, ದೇವಸ್ಥಾನ ತೆರವುಗೊಳಿಸಿರುವುದರಿಂದ ಅಲ್ಲಿನ ಭಕ್ತರ ಮನಸ್ಸಿಗೆ ಘಾಸಿಯಾಗಿದೆ. ಆದರೆ ಅದನ್ನು ಸರಿಪಡಿಸುವ … Continued