ಮಹಾರಾಷ್ಟ್ರದಲ್ಲಿ ಬಿಕ್ಕಟ್ಟು : ನಿರ್ಧಾರ ತೆಗೆದುಕೊಳ್ಳಲು ಉದ್ಧವ್‌ ಠಾಕ್ರೆಗೆ ಸಂಪೂರ್ಣ ಅಧಿಕಾರ ನೀಡಿದ ಶಿವಸೇನೆ ರಾಷ್ಟ್ರೀಯ ಕಾರ್ಯಕಾರಿಣಿ, 6 ನಿರ್ಣಯ ಅಂಗೀಕಾರ

ಮುಂಬೈ: ಹಿರಿಯ ನಾಯಕ  ಹಾಗೂ ಸಚಿವ ಏಕನಾಥ್ ಶಿಂಧೆ ನೇತೃತ್ವದ ಬಂಡಾಯದ ನಂತರ ಮಹಾರಾಷ್ಟ್ರದಲ್ಲಿ ರಾಜಕೀಯ ಬಿಕ್ಕಟ್ಟಿನ ಮಧ್ಯೆ ನಡೆದ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ಆರು ನಿರ್ಣಯಗಳನ್ನು ಅಂಗೀಕರಿಸಿದೆ. ಒಂದು ನಿರ್ಣಯವು ಬಂಡಾಯ ಶಿಬಿರವನ್ನು ಬಾಳಾಸಾಹೇಬ್ ಅವರ ಹೆಸರನ್ನು ‘ದುರುಪಯೋಗ’ಪಡಿಸಿಕೊಳ್ಳುವುದನ್ನು ನಿಲ್ಲಿಸಲು ಸೂಚಿಸಿದೆ ಮತ್ತು ಇನ್ನೊಂದು ಶಿಂಧೆಯವರ ಬಂಡಾಯದ … Continued

2002ರ ಗಲಭೆ ಪ್ರಕಣದ ಸುಪ್ರೀಂಕೋರ್ಟಿನ ತೀರ್ಪಿನ ನಂತರ ಹೋರಾಟಗಾರ್ತಿ ತೀಸ್ತಾ ಸೆತಲ್ವಾಡ್ ಬಂಧನ

ಮುಂಬೈ: ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್) ತಂಡ ಶನಿವಾರ ಕಾರ್ಯಕರ್ತೆ ತೀಸ್ತಾ ಸೆತಲ್ವಾಡ್ ಅವರನ್ನು ಬಂಧಿಸಿದೆ. ಆಕೆಯನ್ನು ಅಹಮದಾಬಾದ್‌ಗೆ ಕರೆದೊಯ್ಯಲಾಗುತ್ತಿದೆ. ಎಫ್‌ಐಆರ್ ಪ್ರಕಾರ, ಗುಜರಾತ್ ಗಲಭೆಯ ಬಗ್ಗೆ ಸುಳ್ಳು ಮಾಹಿತಿ ನೀಡಿದ ಆರೋಪದ ಮೇಲೆ ಕಾರ್ಯಕರ್ತೆ ತೀಸ್ತಾ ಮತ್ತು ಇಬ್ಬರು ಮಾಜಿ ಐಪಿಎಸ್ ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಈ ಪ್ರಕರಣದಲ್ಲಿ ಗುಜರಾತ್ ಪೊಲೀಸರು … Continued

ರಾಷ್ಟ್ರಪತಿ ಚುನಾವಣೆ ಅಭ್ಯರ್ಥಿ ದ್ರೌಪದಿ ಮುರ್ಮು ಕುರಿತು ವಿವಾದಾತ್ಮಕ ಟ್ವೀಟ್‌ ಮಾಡಿದ ನಿರ್ದೇಶಕ ರಾಮಗೋಪಾಲ ವರ್ಮ

ಬೆಂಗಳೂರು : ಭಾರತದ ರಾಷ್ಟ್ರಪತಿ ಚುನಾವಣೆಯ ಎನ್‌ಡಿಎ ಅಭ್ಯರ್ಥಿ ದ್ರೌಪದಿ ಮುರ್ಮ ಅವರ ಕುರಿತು ನಿರ್ದೇಶಕ ರಾಮ್‌ ಗೋಪಾಲ್‌ ವರ್ಮ ಅವರು ವಿವಾದಾತ್ಮಕ ಹೇಳಿಕೆಯನ್ನು ಟ್ವೀಟ್‌ ಮಾಡಿದ್ದಾರೆ. ದ್ರೌಪದಿ ರಾಷ್ಟ್ರಪತಿಯಾದರೆ, ಪಾಂಡವರು ಯಾರು? ಅದಕ್ಕಿಂತ ಮುಖ್ಯವಾಗಿ, ಕೌರವರು ಯಾರು? ಎಂದು ಟ್ವೀಟ್‌ ಮಾಡಿದ್ದು, ಈ ಬಗ್ಗೆ ಕೂಡಲೇ ಕ್ರಿಮಿನಲ್ ಪ್ರಕರಣ ದಾಖಲಿಸುವುದಾಗಿ ಹೈದರಾಬಾದ್ ಪೊಲೀಸರು ಶುಕ್ರವಾರ … Continued

ರಾಷ್ಟ್ರಪತಿ ಚುನಾವಣೆ: ಎನ್‌ಡಿಎ ಅಭ್ಯರ್ಥಿ ದ್ರೌಪದಿ ಮುರ್ಮುಗೆ ಬೆಂಬಲ ಘೋಷಿಸಿದ ಮಾಯಾವತಿ

ನವದೆಹಲಿ: ರಾಷ್ಟ್ರಪತಿ ಚುನಾವಣೆಯಲ್ಲಿ ವೈಎಸ್ಆರ್ ಕಾಂಗ್ರೆಸ್ ಪಕ್ಷದ ನಾಯಕ ಹಾಗೂ ಆಂಧ್ರಪ್ರದೇಶದ ಮುಖ್ಯಮಂತ್ರಿ ಜಗನ್‌ ಮೋಹನ್ ರೆಡ್ಡಿ ಎನ್‌ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಅವರಿಗೆ ಬೆಂಬಲ ಘೋಷಿಸಿದ ನಂತರ ಈಗ ಬಹುಜನ ಸಮಾಜವಾದಿ ಪಕ್ಷದ ಮುಖ್ಯಸ್ಥೆ ಮಾಯಾವತಿ ಕೂಡ ಮುರ್ಮು ಅವರನ್ನು ಬೆಂಬಲಿಸುವುದಾಗಿ ಘೋಷಿಸಿದ್ದಾರೆ. ಬಿಎಸ್‌ಪಿ ಆದಿವಾಸಿ ಸಮಾಜದ ಚಳವಳಿಯ ಪ್ರಮುಖ ಭಾಗವಾಹಿದೆ. ಹೀಗಾಗಿ ಮುಂದಿನ … Continued

ಮೋದಿಜಿ 19 ವರ್ಷಗಳ ಕಾಲ ಮೌನ ತಾಳಿದ್ದಾರೆ: ಗುಜರಾತ್ ಗಲಭೆ ಕುರಿತು ಸುಪ್ರೀಂಕೋರ್ಟ್‌ ತೀರ್ಪಿನ ನಂತರ ಅಮಿತ್ ಶಾ

ನವದೆಹಲಿ: 2002ರ ಗುಜರಾತ್ ಗಲಭೆಗೆ ಸಂಬಂಧಿಸಿದ “ಸುಳ್ಳು ಆರೋಪಗಳನ್ನು ಪ್ರಧಾನಿ ನರೇಂದ್ರ ಮೋದಿ ಅವರು 19 ವರ್ಷಗಳ ಕಾಲ ಮೌನವಾಗಿ ಸಹಿಸಿಕೊಂಡಿದ್ದಾರೆ” ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಶನಿವಾರ ಹೇಳಿದ್ದಾರೆ. . ಮೋದಿ ಅವರು 19 ವರ್ಷಗಳ ಕಾಲ ಮೌನವಾಗಿ ಸುಳ್ಳು ಆರೋಪಗಳನ್ನು ಸಹಿಸಿಕೊಂಡರು, ಯಾರೂ ಧರಣಿ ಮಾಡಲಿಲ್ಲ” ಎಂದು ಶಾ … Continued

ತಡವಾಗಿ ಬಂದಿದ್ದಕ್ಕೆ ಶಿಕ್ಷಾ ಮಿತ್ರ ಶಿಕ್ಷಕಿಗೆ ಶೂಗಳಿಂದ ಥಳಿಸಿದ ಸರ್ಕಾರಿ ಶಾಲೆಯ ಪ್ರಾಂಶುಪಾಲರು…! ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಲಕ್ನೋ: ಶಾಲೆಗೆ ತಡವಾಗಿ ಬಂದಿದ್ದಕ್ಕೆ ಶಿಕ್ಷಾ ಮಿತ್ರ ಶಿಕ್ಷಕಿಗೆ ಶಾಲಾ ಪ್ರಾಂಶುಪಾಲರು ಶೂಗಳಿಂದ ಥಳಿಸಿದ ಆಘಾತಕಾರಿ ಘಟನೆ ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯಲ್ಲಿ ನಡೆದಿದೆ. ಘಟನೆಯ ವೀಡಿಯೊ ವೈರಲ್ ಆಗಿದೆ. ಖೇರಿ ಪೊಲೀಸ್ ಠಾಣೆ ವ್ಯಾಪ್ತಿಯ ಮಹಂಗು ಖೇರಾ ಶಾಲೆಯಲ್ಲಿ ಈ ಘಟನೆ ನಡೆದಿದೆ. ಶಿಕ್ಷಾ ಮಿತ್ರ ಶಿಕ್ಷಕಿಯನ್ನು ಅಮಾನುಷವಾಗಿ ನಡೆಸಿಕೊಂಡ ಆರೋಪದ ಮೇಲೆ … Continued

ಗುಜರಾತ್ ಗಲಭೆ ಪೂರ್ವಯೋಜಿತ ಎಂಬುದಕ್ಕೆ ಯಾವುದೇ ದಾಖಲೆಯಿಲ್ಲ, ಸುಳ್ಳು ಹೇಳಿಕೆ ನೀಡಿದ ಅಧಿಕಾರಿಗಳು ವಿಚಾರಣೆ ಎದುರಿಸಲಿ: ಸುಪ್ರೀಂ ಕೋರ್ಟ್‌

ನವದೆಹಲಿ: ಗುಜರಾತ್‌ ಹತ್ಯಾಂಕಾಡವು ಪೂರ್ವಯೋಜಿತ ಎಂಬುದಕ್ಕೆ ಒಂದೇ ಒಂದು ಸಣ್ಣ ದಾಖಲೆಯೂ ಇಲ್ಲ ಎಂದು ಶುಕ್ರವಾರ ಸುಪ್ರೀಂ ಕೋರ್ಟ್‌ ಹೇಳಿದ್ದು, ವಿಶೇಷ ತನಿಖಾ ದಳವು (ಎಸ್‌ಐಟಿ) ಗುಜರಾತ್‌ ಅಂದಿನ ಮುಖ್ಯಮಂತ್ರಿ ನರೇಂದ್ರ ಮೋದಿ ಅವರಿಗೆ ಕ್ಲೀನ್‌ಚಿಟ್‌ ನೀಡಿದ್ದನ್ನು ಪ್ರಶ್ನಿಸಿ ಸಲ್ಲಿಸಿದ್ದ ಮನವಿ ವಜಾ ಮಾಡಿದೆ. “2002ರ ಫೆಬ್ರವರಿ 27ರಂದು ನಡೆದ ಗೋಧ್ರಾ ಹತ್ಯಾಕಾಂಡ ಮತ್ತು ನಂತರದ … Continued

26/11 ಮುಂಬೈ ಭಯೋತ್ಪಾದಕ ದಾಳಿಯ ನಿರ್ವಹಣೆ ಮಾಡಿದವನಿಗೆ ಪಾಕಿಸ್ತಾನದಲ್ಲಿ 15 ವರ್ಷಗಳ ಜೈಲು ಶಿಕ್ಷೆ

ನವದೆಹಲಿ: ನಿಷೇಧಿತ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೊಯ್ಬಾದ ಸದಸ್ಯ ಮತ್ತು ಈ ತಿಂಗಳ 26/11 ಮುಂಬೈ ದಾಳಿಯ ಹಿಂದಿನ ಮಾಸ್ಟರ್ ಮೈಂಡ್ ಎಂದು ಹೇಳಲಾದ ಸಾಜಿದ್ ಮಿರ್‌ಗೆ ಭಯೋತ್ಪಾದನೆ ಹಣಕಾಸು ಪ್ರಕರಣದಲ್ಲಿ ಪಾಕಿಸ್ತಾನದ ಭಯೋತ್ಪಾದನಾ ವಿರೋಧಿ ನ್ಯಾಯಾಲಯವು 15 ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿದೆ. ಭಯೋತ್ಪಾದನೆಗೆ ಹಣಕಾಸು ನೆರವು ನೀಡಿದ ಪ್ರಕರಣದಲ್ಲಿ ನಿಷೇಧಿತ ಲಷ್ಕರ್-ಎ-ತೊಯ್ಬಾ (ಎಲ್‌ಇಟಿ) ಕಾರ್ಯಕರ್ತ … Continued

ಭಾರತದಲ್ಲಿ ರಸ್ತೆ ಸುರಕ್ಷತೆಗೆ ದೊಡ್ಡ ಉತ್ತೇಜನ, ವಾಹನಗಳಿಗೆ ಭಾರತ್ ಎನ್‌ಸಿಎಪಿ ಕ್ರ್ಯಾಶ್ ಟೆಸ್ಟ್‌ : ಸಚಿವ ನಿತಿನ್ ಗಡ್ಕರಿ ಘೋಷಣೆ

ನವದೆಹಲಿ: ಹೊಸ ಕಾರು ಮೌಲ್ಯಮಾಪನ ಕಾರ್ಯಕ್ರಮ – ಭಾರತ್ ನ್ಯೂ ಕಾರ್ ಅಸೆಸ್‌ಮೆಂಟ್ ಪ್ರೋಗ್ರಾಂ (ಭಾರತ್ ಎನ್‌ಸಿಎಪಿ), ಕ್ರ್ಯಾಶ್ ಟೆಸ್ಟ್‌ಗಳಲ್ಲಿನ ಕಾರ್ಯಕ್ಷಮತೆಯ ಆಧಾರದ ಮೇಲೆ ಭಾರತದಲ್ಲಿನ ಆಟೋಮೊಬೈಲ್‌ಗಳಿಗೆ ‘ಸ್ಟಾರ್ ರೇಟಿಂಗ್‌ಗಳು’ ನೀಡಲಾಗುವ ಕಾರ್ಯವಿಧಾನವನ್ನು ಪ್ರಸ್ತಾಪಿಸಲಾಗಿದೆ. ಕೇಂದ್ರದ ರಸ್ತೆಗಳು ಮತ್ತು ಸಾರಿಗೆ ಸಚಿವ ನಿತಿನ್ ಗಡ್ಕರಿ ಸರಣಿ ಟ್ವೀಟ್‌ಗಳಲ್ಲಿ, ಭಾರತ್ ಎನ್‌ಸಿಎಪಿ ಗ್ರಾಹಕ ಕೇಂದ್ರಿತ ವೇದಿಕೆಯಾಗಿ ಕಾರ್ಯನಿರ್ವಹಿಸುತ್ತದೆ, … Continued

ಉದ್ಧವ್‌ ಠಾಕ್ರೆ ಬಣದಿಂದ ಬಂಡಾಯ ಶಾಸಕರ ವಜಾ ಅರ್ಜಿಗೆ ಪ್ರತಿಯಾಗಿ ಉಪಸಭಾಪತಿ ವಿರುದ್ಧ ಶಿಂಧೆ ಬಣದಿಂದ ಅವಿಶ್ವಾಸ ನಿರ್ಣಯ

ಮುಂಬೈ: ಬಂಡಾಯ ಶಾಸಕರನ್ನು ಅನರ್ಹಗೊಳಿಸುವಂತೆ ಉದ್ಧವ್ ಠಾಕ್ರೆ ಬಣವು ಉಪ ಸ್ಪೀಕರ್ ನರಹರಿ ಜೀರ್ವಾಲ್ ಅವರಿಗೆ ಮನವಿ ಸಲ್ಲಿಸಿದ ಒಂದು ದಿನದ ನಂತರ, ಏಕಾಂತ್ ಶಿಂಧೆ ಬಣವು ಶುಕ್ರವಾರ ಉಪಸಭಾಪತಿ ವಿರುದ್ಧ ಅವಿಶ್ವಾಸ ನಿರ್ಣಯದ ನೋಟಿಸ್ ನೀಡಿದೆ. ಬುಧವಾರ ನಡೆದ ಶಾಸಕಾಂಗ ಪಕ್ಷದ ಸಭೆಗೆ ಗೈರು ಹಾಜರಾಗಿದ್ದಕ್ಕಾಗಿ ಏಕನಾಥ್ ಶಿಂಧೆ ಸೇರಿದಂತೆ 12 ಬಂಡಾಯ ಶಾಸಕರ … Continued