ಟಿ-20 ವಿಶ್ವಕಪ್: ಹಿಂದೂಗಳ ಮಧ್ಯೆ ನಮಾಜ್ ಮಾಡಿದ್ದು ಖುಷಿಯಾಯ್ತು ಎಂದು ನಾಲಿಗೆ ಹರಿಬಿಟ್ಟ ಪಾಕ್ ಕ್ರಿಕೆಟಿಗ…!
ನವದೆಹಲಿ: ಟಿ-೨೦ ವಿಶ್ವಕಪ್ ಪಂದ್ಯದಲ್ಲಿ ಮೊದಲ ಬಾರಿ ಭಾರತವನ್ನು ಮಣಿಸಿರುವ ಪಾಕ್ ತಂಡಕ್ಕೆ ಪಾಕಿಸ್ತಾನದಲ್ಲಿ ಭಾರೀ ಪ್ರಶಂಸೆಗಳು ವ್ಯಕ್ತವಾಗುತ್ತಿದೆ. ಹೀಗೆ ಪ್ರಶಂಸೆ ವ್ಯಕ್ತಪಡಿಸುವ ಭರದಲ್ಲಿ ಪಾಕಿಸ್ತಾನ್ ತಂಡದ ಮಾಜಿ ಆಟಗಾರ ವಕಾರ್ ಯೂನುಸ್ ವಿವಾದಾತ್ಮಕ ಹೇಳಿಕೆ ನೀಡಿ ಇದಕ್ಕೆ ಭಾರೀ ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ ಕ್ಷಮೆಯಾಚಿಸಿದ್ದಾರೆ. ಭಾರತ-ಪಾಕಿಸ್ತಾನ ನಡುವಣ ಪಂದ್ಯದ ಟಿವಿ ಚರ್ಚೆಯಲ್ಲಿ ಭಾಗವಹಿಸಿದ್ದ ವಕಾರ್ … Continued