ಆರ್ಯನ್ ಖಾನ್ ಪ್ರಕರಣ: ಸೈಲ್ ಅಫಿಡವಿಟ್ ವಿರುದ್ಧ ಎನ್‌ಸಿಬಿ, ಸಮೀರ್ ವಾಂಖೆಡೆ ಸಲ್ಲಿಸಿದ್ದ ಮನವಿ ತಿರಸ್ಕೃತ
ಮುಂಬೈ: ಆರ್ಯನ್ ಖಾನ್ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದ ತನಿಖೆಗೆ ಅಡ್ಡಿಪಡಿಸುವ ಯತ್ನಗಳನ್ನು ತಡೆಯಲು ನಿರ್ದೇಶಿಸುವಂತೆ ಕೋರಿ ಪ್ರಕರಣದ ತನಿಖೆ ನಡೆಸುತ್ತಿರುವ ಎನ್‌ಸಿಬಿ ಹಾಗೂ ಎನ್‌ಸಿಬಿ ವಲಯ ನಿರ್ದೇಶಕ ಸಮೀರ್ ವಾಂಖೇಡೆ ಮುಂಬೈ ಸೆಷನ್ಸ್ ನ್ಯಾಯಾಲಯದ ಮುಂದೆ ಸಲ್ಲಿಸಿದ್ದ ಮನವಿ ತಿರಸ್ಕೃತವಾಗಿದೆ. ಆರ್ಯನ್ ಖಾನ್ ಡ್ರಗ್ ಪ್ರಕರಣದಲ್ಲಿ ಸ್ವತಂತ್ರ ಸಾಕ್ಷಿಯಾಗಿರುವ ಕೆ. ಪಿ. ಗೋಸಾವಿಯ ಅಂಗರಕ್ಷಕ … Continued