ಸರ್ಕಾರಿ ತೈಲ ಕಂಪನಿಗಳಿಂದ ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಹೆಚ್ಚಳ
ನವದೆಹಲಿ: ಅಕ್ಟೋಬರ್ ಮೊದಲ ದಿನವೇ ಸರ್ಕಾರಿ ತೈಲ ಮಾರುಕಟ್ಟೆ ಕಂಪೆನಿಗಳು ಅಕ್ಟೋಬರ್ 1ರಿಂದ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳ ಬೆಲೆಯನ್ನು ಹೆಚ್ಚಿಸಿವೆ. ಇಂಡಿಯನ್ ಆಯಿಲ್ ಕಾರ್ಪೊರೇಷನ್ (ಐಒಸಿ) 19 ಕೇಜಿ ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಯನ್ನು ಪ್ರತಿ ಸಿಲಿಂಡರ್‌ಗೆ 43.5 ರೂಪಾಯಿ ಏರಿಕೆ ಮಾಡಿದೆ. ದೆಹಲಿಯಲ್ಲಿ 19 ಕೇಜಿ ತೂಕದ ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆ 1693 … Continued