ಅಮೆರಿಕ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ಗೆ ಭಾವನಾತ್ಮಕ ಉಡುಗೊರೆ ನೀಡಿ ಅವರ ಅಜ್ಜನ ನೆನಪಿಸಿದ ಪ್ರಧಾನಿ ಮೋದಿ..!
ವಾಷಿಂಗ್ಟನ್: ಅಮೆರಿಕ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ (PM Narendra Modi) ಅಮೆರಿಕ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ (Kamala Harris), ಆಸ್ಟ್ರೇಲಿಯಾ ಪ್ರಧಾನಿ ಸ್ಕಾಟ್ ಮಾರಿಸನ್, ಜಪಾನ್ ಪ್ರಧಾನಿ ಯೋಶಿಹಿದೆ ಸುಗಾರನ್ನು ಭೇಟಿಯಾಗಿದ್ದಾರೆ. ಮೋದಿಯವರು ಕಮಲಾ ಹ್ಯಾರಿಸ್, ಯೋಶಿಹಿದೆ ಸುಗಾ ಮತ್ತು ಸ್ಕಾಟ್ ಮಾರಿಸನ್ ಅವರಿಗೆ ಉಡುಗೊರೆಗಳನ್ನೂ ನೀಡಿದ್ದಾರೆ. ಅದರಲ್ಲೂ ಭಾರತೀಯ ಮೂಲದವರಾದ ಅಮೆರಿಕ ಉಪಾಧ್ಯಕ್ಷೆ … Continued