ಮಹಾರಾಷ್ಟ್ರದಲ್ಲಿ ಕೋವಿಡ್ ಡೆಲ್ಟಾ ಪ್ಲಸ್ನಿಂದ ಸಾವಿನ ಸಂಖ್ಯೆ 5ಕ್ಕೆ ಏರಿಕೆ
ಮುಂಬೈ: ಕೊರೊನಾದ ರೂಪಾಂತರ ತಳಿ ‘ಡೆಲ್ಟಾ ಪ್ಲಸ್’ನಿಂದಾಗಿ ಸಂಭವಿಸಿರುವ ಸಾವಿನ ಸಂಖ್ಯೆ ಮಹಾರಾಷ್ಟ್ರದಲ್ಲಿ ಐದಕ್ಕೆ ಏರಿಕೆಯಾಗಿದೆ. ಕೋವಿಡ್ ಎರಡನೇ ಅಲೆಯ ಲಾಕ್ಡೌನ್ ಅನ್ನು ಹಂತಹಂತವಾಗಿ ತೆರವುಗೊಳಿಸುತ್ತಿರುವ ಸಂದರ್ಭದಲ್ಲೇ ‘ಡೆಲ್ಟಾ ಪ್ಲಸ್’ ಪ್ರಸರಣ ಹೆಚ್ಚುತ್ತಿರುವುದು ಮಹಾರಾಷ್ಟ್ರದಲ್ಲಿ ಆತಂಕ ಮೂಡಿಸಿದೆ. ಆಗಸ್ಟ್ 15ರಿಂದ ಎರಡು ಡೋಸ್ ಲಸಿಕೆ ಪಡೆದವರಿಗೆ ಮುಂಬೈ ಮೆಟ್ರೊಪಾಲಿಟನ್ ಪ್ರದೇಶದ ಉಪನಗರ ರೈಲುಗಳಲ್ಲಿ ಪ್ರಯಾಣಿಸಲು ಅನುಮತಿ … Continued