ನಿರ್ಲಕ್ಷ್ಯವೋ..ಅಚ್ಚರಿಯೋ…: ಶವಾಗಾರದ ಫ್ರೀಜರ್‌ನಲ್ಲಿ 7 ತಾಸುಗಳ ಕಾಲ ಇರಿಸಿದ್ದ ‘ಸತ್ತ’ ವ್ಯಕ್ತಿ ಬದುಕಿ ಬಂದ..!

ಲಕ್ನೋ: ಒಂದು ಅಪರೂಪದ ಘಟನೆಯಲ್ಲಿ, ಮೃತಪಟ್ಟಿದ್ದಾನೆಂದು ವೈದ್ಯರು ಅಧಿಕೃತವಾಗಿ ಘೋಷಿಸಿ ಶವಗಾರದಲ್ಲಿ ಇರಿಸಿದ್ದ ವ್ಯಕ್ತಿ ಏಳು ತಾಸುಗಳ ನಂತರ ಜೀವಂತವಾಗಿ ಹೊರಬಂದ ಅಪರೂದ ವಿದ್ಯಮಾನ ಉತ್ತರ ಪ್ರದೇಶದ ಮೊರದಾಬಾದ್‌ನಲ್ಲಿ ನಡೆದಿದೆ…!  40 ವರ್ಷದ ವ್ಯಕ್ತಿಯನ್ನು ಜೀವಂತವಾಗಿ ಹೊರಬರುವ ಮೊದಲು ಆ ವ್ಯಕ್ತಿ ಸತ್ತಿದ್ದಾನೆಂದು ಸುಮಾರು ಏಳು ಗಂಟೆಗಳ ಕಾಲ ಶವಾಗಾರದ ಫ್ರೀಜರ್‌ನಲ್ಲಿ ಇರಿಸಲಾಗಿತ್ತು. ಎಲೆಕ್ಟ್ರಿಷಿಯನ್‌ ಆಗಿ … Continued

ಎಂಎಸ್‌ಪಿ, ಎಫ್‌ಐಆರ್‌ಗಳ ಹಿಂಪಡೆಯುವಿಕೆ, ಸಚಿವ ಅಜಯ್ ಮಿಶ್ರಾ ವಜಾ: ಬೇಡಿಕೆಗಳ ಪಟ್ಟಿ ಮುಂದಿಟ್ಟ ಎಸ್‌ಕೆಎಂ, ಹೋರಾಟ ಮುಂದುವರಿಕೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಮೂರು ವಿವಾದಾತ್ಮಕ ಕೃಷಿ ಕಾನೂನುಗಳನ್ನು ಹಿಂತೆಗೆದುಕೊಳ್ಳುವುದಾಗಿ ಘೋಷಿಸಿದ ನಂತರ, 40ಕ್ಕೂ ಹೆಚ್ಚು ರೈತ ಸಂಘಟನೆಗಳ ಒಕ್ಕೂಟ ಸಂಯುಕ್ತ ಕಿಸಾನ್‌ ಮೋರ್ಚಾ ಭಾನುವಾರ (ನವೆಂಬರ್ 21 ) ದೆಹಲಿ-ಹರಿಯಾಣ ಗಡಿಯ ಸಮೀಪವಿರುವ ಸಿಂಘು ಪ್ರತಿಭಟನಾ ಸ್ಥಳದಲ್ಲಿ ಮುಂದಿನ ಮಾರ್ಗೋಪಾಯಗಳ ಕುರಿತು ಚರ್ಚಿಸಲು ಸಭೆ ನಡೆಸಿತು. ನವೆಂಬರ್ 22 ರಂದು ಲಕ್ನೋದಲ್ಲಿ … Continued

ತನ್ನ ಮದುವೆಯ ಪ್ರಸ್ತಾಪ ತಿರಸ್ಕರಿಸಿದ್ದಕ್ಕೆ ಯುವಕನ ಮೇಲೆ ಆಸಿಡ್ ಎರಚಿದ ಎರಡು ಮಕ್ಕಳ ತಾಯಿ..!

ಕೊಚ್ಚಿ :ತನ್ನ ಮದುವೆಯ ಪ್ರಸ್ತಾಪವನ್ನು ತಿರಸ್ಕರಿಸಿದ ಆರೋಪದ ಮೇಲೆ ವ್ಯಕ್ತಿಯೊಬ್ಬನ ಮೇಲೆ ಆಸಿಡ್ ಎರಚಿದ ಆರೋಪದ ಮೇಲೆ 35 ವರ್ಷದ ಎರಡು ಮಕ್ಕಳ ತಾಯಿಯನ್ನು ಶನಿವಾರ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ತಿರುವಂತಪುರಂನ ಅರುಣ್ ಕುಮಾರ್ (28) ಅವರು ರಾಜ್ಯ ರಾಜಧಾನಿಯ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಮತ್ತು ನವೆಂಬರ್ 16 ರಂದು ಶೀಬಾ … Continued

ನಾಯಿಪಾಡು ಎನ್ನಬೇಡಿ.. .ಯಾಕೆಂದ್ರೆ ಈ ನಾಯಿ ಆಸ್ತಿ ಕೇಳಿದ್ರೆ ಬೆಚ್ಚಿ ಬೀಳ್ತೀರಿ.. ಅದರ ಒಂದು ಭವನ 238 ಕೋಟಿ ರೂ.ಗೆ ಮಾರಾಟ..! ವೀಕ್ಷಿಸಿ

ನಾಯಿ ಪಾಡು ಎಂದು ಮೂಗು ಮುರಿಯಬೇಡಿ. ಯಾಕೆಂದರೆ ಇಲ್ಲೊಂದು ನಾಯಿಯ ಆಸ್ತಿ ಕೇಳಿದರೆ ಎಂಥವನಾದರೂ ಹೌಹಾರಲೇಬೇಕು. ಅದರ ಆಸ್ತಿ ಒಂದು ಕೋಟಿಯಲ್ಲ, ಹತ್ತು ಕೋಟಿಯಲ್ಲ, ನೂರು ಕೋಟಿಯಲ್ಲ.. ಸಾವರ ಕೋಟಿಯಲ್ಲ…ಈ ನಾಯಿಯ ಬಳಿ ಆಸ್ತಿ 3715 ಕೋಟಿ ರೂ.ಗಳು..(500 ಮಿಲಿಯನ್ ಡಾಲರ್‌)…! ಇದು ಈಗ ವಿಶ್ವದ ಅತ್ಯಂತ ಶ್ರೀಮಂತ ನಾಯಿ..!! ಈ ನಾಐಇ ಇರುವುದು ಅಮೆರಿಕದ … Continued

ಸಿಖ್ ಸಮುದಾಯಕ್ಕೆ ಅವಮಾನ: ಕಂಗನಾ ರಣಾವತ್ ವಿರುದ್ಧ ಪೊಲೀಸ್ ದೂರು ದಾಖಲು

ನವದೆಹಲಿ: ಇನ್‌ಸ್ಟಾಗ್ರಾಮ್‌ನಲ್ಲಿ ಸಿಖ್ ಸಮುದಾಯದ ವಿರುದ್ಧ ಅವಹೇಳನಕಾರಿ ಭಾಷೆ ಬಳಸಿದ ಆರೋಪದ ಮೇಲೆ ನಟಿ ಕಂಗನಾ ರಣಾವತ್ ವಿರುದ್ಧ ದೆಹಲಿ ಸಿಖ್ ಗುರುದ್ವಾರ ನಿರ್ವಹಣಾ ಸಮಿತಿ (ಡಿಎಸ್‌ಜಿಎಂಸಿ) ಶನಿವಾರ ಪೊಲೀಸ್ ದೂರು ದಾಖಲಿಸಿದೆ ಎಂದು ಹೇಳಿಕೆ ತಿಳಿಸಿದೆ. ಮಂದಿರ ಮಾರ್ಗ ಪೊಲೀಸ್ ಠಾಣೆಯ ಸೈಬರ್ ಸೆಲ್‌ಗೆ ದೂರು ನೀಡಲಾಗಿದೆ. ಕಂಗನಾ ರಣಾವತ್ ಅವರು “ಉದ್ದೇಶಪೂರ್ವಕವಾಗಿ” ರೈತರ … Continued

ಸಾರಾಯಿ ಪಾರ್ಟಿ ವೇಳೆ ಹಾವನ್ನು ಕಂಡು ಹುರಿದು ತಿಂದ ಸ್ನೇಹಿತರು.. ಒಬ್ಬ ಪ್ರಜ್ಞಾಹೀನನಾಗಿ ಆಸ್ಪತ್ರೆಗೆ ದಾಖಲು ..!

ಸಾರಾಯಿ ಪಾರ್ಟಿಯಲ್ಲಿ ಕುಡುಕ ಸ್ನೇಹಿತರು ಹಾವನ್ನು ಹುರಿದು ತಿಂದಿದ್ದಾರೆ. ನಂತರ ಅವರಲ್ಲಿ ಒಬ್ಬ ಗಂಟೆಗಟ್ಟಲೆ ಪ್ರಜ್ಞಾಹೀನನಾದ ಘಟನೆ ರಾಜಸ್ಥಾನದ ಧೋಲ್‌ಪುರದಲ್ಲಿ ವರದಿಯಾಗಿದೆ. ಈ ಘಟನೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ. ಈ ಮಾದಕ ವ್ಯಸನಿಗಳು ಮಾಡಿದ್ದನ್ನು ಕೇಳಿದರೆ ಯಾರೇ ಆದರೂ ಬೆಚ್ಚಿ ಬೀಳುತ್ತಾರೆ. ಮದ್ಯದ ಪಾರ್ಟಿಯಲ್ಲಿ ಕುಡಿದ ಅಮಲಿನಲ್ಲಿ ಹಾವನ್ನು ಕಂಡ ಮೂವರು ಸ್ನೇಹಿತರು … Continued

ಮೂರು ಕೃಷಿ ಕಾನೂನುಗಳ ರದ್ದತಿ: ನವೆಂಬರ್ 24ರಂದು ಕೇಂದ್ರ ಸಚಿವ ಸಂಪುಟ ಅನುಮೋದನೆ ಸಾಧ್ಯತೆ

ನವದೆಹಲಿ: ಈ ಮೂರು ಕೃಷಿ ಕಾನೂನುಗಳ ರದ್ದತಿಗೆ ಕೇಂದ್ರ ಸಚಿವ ಸಂಪುಟವು ಬುಧವಾರ ಅನುಮೋದನೆ ನೀಡುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ. ನವೆಂಬರ್ 24 ರಂದು (ಬುಧವಾರ) ಕ್ಯಾಬಿನೆಟ್ ಸಭೆ ನಡೆಯಲಿದ್ದು, ಈ ಸಂದರ್ಭದಲ್ಲಿ ಸೆಪ್ಟೆಂಬರ್ 2020 ರಲ್ಲಿ ಸಂಸತ್ತು ಅಂಗೀಕರಿಸಿದ ರೈತರ ಉತ್ಪನ್ನ ವ್ಯಾಪಾರ ಮತ್ತು ವಾಣಿಜ್ಯ (ಪ್ರಚಾರ ಮತ್ತು ಅನುಕೂಲ) ಕಾಯಿದೆ, 2020 … Continued

ಭಾರತದಲ್ಲಿ 10,488 ಹೊಸ ಕೋವಿಡ್-19 ಪ್ರಕರಣಗಳು ದಾಖಲು.. ಇದು ನಿನ್ನೆಗಿಂತ 1.8% ಹೆಚ್ಚು

ನವದೆಹಲಿ: ಭಾರತವು ಭಾನುವಾರ 10,488 ಹೊಸ ಕೋವಿಡ್ -19 ಪ್ರಕರಣಗಳನ್ನು ವರದಿ ಮಾಡಿದೆ, ಇದು ನಿನ್ನೆಗಿಂತ 1.8 ಶೇಕಡಾ ಹೆಚ್ಚಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಹಂಚಿಕೊಂಡ ಮಾಹಿತಿ ತಿಳಿಸಿದೆ. ದೇಶದ ಸಂಚಿತ ಕ್ಯಾಸೆಲೋಡ್ 3,45,10,413 ಕ್ಕೆ ಏರಿದೆ. ದೇಶಾದ್ಯಂತ ಒಟ್ಟು ಚೇತರಿಕೆ 3,39,22,037 ಆಗಿದೆ. ಕಳೆದ 24 ಗಂಟೆಗಳಲ್ಲಿ ಒಟ್ಟು 12,329 ರೋಗಿಗಳು ಚೇತರಿಸಿಕೊಂಡಿದ್ದಾರೆ. … Continued

ಮಹಾರಾಷ್ಟ್ರ: ಹುಲಿ ಸಮೀಕ್ಷೆ ವೇಳೆ ತಡೋಬಾ ಮೀಸಲು ಪ್ರದೇಶದಲ್ಲಿ ಮಹಿಳಾ ಅರಣ್ಯ ಸಿಬ್ಬಂದಿ ಎಳೆದೊಯ್ದು ಸಾಯಿಸಿದ ಹೆಣ್ಣು ಹುಲಿ

ಚಂದ್ರಾಪುರ: ಮಹಾರಾಷ್ಟ್ರದ ಚಂದ್ರಾಪುರ ಜಿಲ್ಲೆಯ ತಡೋಬಾ ಅಂಧಾರಿ ಹುಲಿ ಸಂರಕ್ಷಿತ ಪ್ರದೇಶದಲ್ಲಿ (ಟಿಎಟಿಆರ್) ಶನಿವಾರ ಬೆಳಗ್ಗೆ ಹುಲಿಗಳ ಸಂಖ್ಯೆ ತಿಳಿಯಲು ಇತರ ಮೂವರು ಸಿಬ್ಬಂದಿಯೊಂದಿಗೆ ಸಮೀಕ್ಷೆ ನಡೆಸುತ್ತಿದ್ದಾಗ ಮಹಿಳಾ ಅರಣ್ಯ ಸಿಬ್ಬಂದಿಯನ್ನು ಹುಲಿ ಕೊಂದಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಮೃತ ಅರಣ್ಯ ಸಿಬ್ಬಂದಿ ಸ್ವಾತಿ ದುಮಾನೆ ಅವರು ಹೇಳಿದರು. ಅಖಿಲ ಭಾರತ ಹುಲಿ ಅಂದಾಜು … Continued

ಕೃಷಿ ಕಾಯ್ದೆ ವಿರುದ್ಧದ ಪ್ರತಿಭಟನೆಯಲ್ಲಿ ಮೃತಪಟ್ಟ ರೈತರ ಕುಟುಂಬಗಳಿಗೆ 3 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ ತೆಲಂಗಾಣ ಸಿಎಂ ಕೆಸಿಆರ್

ನವದೆಹಲಿ: ಕೃಷಿ ಕಾಯ್ದೆ ವಿರುದ್ಧದ ಹೋರಾಟದಲ್ಲಿ ಮೃತಪಟ್ಟ ರೈತರ ಕುಟುಂಬಗಳಿಗೆ ತೆಲಂಗಾಣ ರಾಜ್ಯ ಸರ್ಕಾರವು ₹ 3 ಲಕ್ಷ ಪರಿಹಾರ ಘೋಷಿಸಿದೆ. ದೆಹಲಿಯಲ್ಲಿ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಈ ಕುರಿತು ಘೋಷಣೆ ಮಾಡಿದ್ದಾರೆ. ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್, ಸಂತ್ರಸ್ತ ಕುಟುಂಬಗಳಿಗೆ ಕೇಂದ್ರ ಸರ್ಕಾರವು ತಲಾ ₹ 25 ಲಕ್ಷ ಪರಿಹಾರ ನೀಡಬೇಕು. ಅವರ … Continued