ಪುದುಚೆರಿಯಲ್ಲಿ ಅಲ್ಪ ಮತಕ್ಕೆ ಕುಸಿದ ಕಾಂಗ್ರೆಸ್ ಸರಕಾರ
ನವದೆಹಲಿ: ಚುನಾವಣೆಗೆ ಮೂರು ತಿಂಗಳು ಬಾಕಿ ಇರುವಾಗ ಇಬ್ಬರು ಕಾಂಗ್ರೆಸ್ ಶಾಸಕರು ರಾಜಿನಾಮೆ ನೀಡಿರುವುದರಿಂದ ಪುದುಚೆರಿಯಲ್ಲಿ ಕಾಂಗ್ರೆಸ್ ನೇತೃತ್ವದ ಸರಕಾರ ಅಲ್ಪಮತಕ್ಕೆ ಕುಸಿದಿದೆ. ಇಬ್ಬರು ಶಾಸಕರ ರಾಜಿನಾಮೆಯೊಂದಿಗೆ ಆಡಳಿತ ಹಾಗೂ ವಿಪಕ್ಷ ಸದಸ್ಯರ ಸಂಖ್ಯೆ ಸಮಬಲವಾಗಿದೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪುದುಚೇರಿ ಭೇಟಿಗೂ ಮುನ್ನ ಇಬ್ಬರು ಶಾಸಕರು ರಾಜೀನಾಮೆ ನಿಡಿರುವುದರಿಂದ ಕಾಂಗ್ರೆಸ್‌ಗೆ ಭಾರೀ ಆಘಾತವಾಗಿದೆ. … Continued