ಫೆ,೧೮ರಂದು ರಾಷ್ಟ್ರವ್ಯಾಪಿ ರೈಲು ತಡೆ:ಸಂಯುಕ್ತ ಕಿಸಾನ್ ಮೋರ್ಚಾ ಘೋಷಣೆ
ನವ ದೆಹಲಿ: ಮೂರು ಹೊಸ ಕೃಷಿ ಕಾನೂನುಗಳ ವಿರುದ್ಧ ತಮ್ಮ ಆಂದೋಲನವನ್ನು ತೀವ್ರಗೊಳಿಸಿದ ರೈತ ಸಂಘಗಳು ಫೆಬ್ರವರಿ 18 ರಂದು ರಾಷ್ಟ್ರವ್ಯಾಪಿ ನಾಲ್ಕು ತಾಸುಗಳ ರೈಲು ತಡೆ ಚಳವಳಿ ಮಾಡುವುದಾಗಿ ಪ್ರಕಟಿಸಿವೆ. ಫೆಬ್ರವರಿ 12 ರಿಂದ ರಾಜಸ್ಥಾನದಲ್ಲಿ ಟೋಲ್ ಸಂಗ್ರಹಣೆಗೆ ನೀಡುವುದಿಲ್ಲ ಎಂದು ಪ್ರತಿಭಟನೆಯ ನೇತೃತ್ವ ವಹಿಸಿರುವ ಸಂಯುಕ್ತ ಕಿಸಾನ್ ಮೋರ್ಚಾ ಪ್ರಕಟಣೆಯಲ್ಲಿ ತಿಳಿಸಿದೆ. ಫೆಬ್ರವರಿ … Continued