ರೈತರ ಭೇಟಿಗೆ ತೆರಳಿದ ವಿಪಕ್ಷಗಳ ಸಂಸದರ ತಡೆದ ಪೊಲೀಸರು
ರೈತರ ಭೇಟಿಗೆ ತೆರಳಿದ ವಿಪಕ್ಷಗಳ ಸಂಸದರ ತಡೆದ ಪೊಲೀಸರು ನವ ದೆಹಲಿ: ಹೊಸ ಕೃಷಿ ಕಾನೂನುಗಳ ವಿರುದ್ಧ ಪ್ರತಿಭಟಿಸುತ್ತಿರುವ ರೈತರನ್ನು ಭೇಟಿಯಾಗಲು ಅಕಾಲಿ ದಳ, ಡಿಎಂಕೆ, ಎನ್ಸಿಪಿ ಮತ್ತು ತೃಣಮೂಲ ಕಾಂಗ್ರೆಸ್ ಸೇರಿದಂತೆ 10 ವಿರೋಧ ಪಕ್ಷಗಳ ೧೭ ಸಂಸದರನ್ನು ಘಾಜಿಪುರ ಗಡಿಯನ್ನು ತಲುಪದಂತೆ ಗುರುವಾರ ಪೊಲೀಸರು ತಡೆದರು. ಪ್ರತಿಭಟನಾ ನಿರತ ರೈತರ ಭೇಟಿಯನ್ನು … Continued