ರೈತರ ಬೇಡಿಕೆ ಈಡೇರುವ ವರೆಗೂ ಮನೆಗೆ ಮರಳುವುದಿಲ್ಲ:ಟಿಕಾಯತ
ಫೆಬ್ರವರಿ: ರೈತರ ಬೇಡಿಕೆಗಳನ್ನು ಈಡೇರಿಸುವವರೆಗೆ ಯಾವುದೇ ಮನೆಗೆ ಮರಳುವ ಪ್ರಶ್ನಯೇ ಇಲ್ಲ ಎಂದು ರೈತ ಮುಖಂಡ ರಾಕೇಶ ಟಿಕಾಯತ್ ಹೇಳಿದ್ದಾರೆ. ಅವರು ಭಾನುವಾರ ಹರ್ಯಾಣದಲ್ಲಿ ಕಿಸಾನ್ ಪಂಚಾಯತ ಉದ್ದೇಶಿಸಿ ಮಾತನಾಡಿದರು. ಕೃಷಿ ಕಾನೂನುಗಳ ವಿರುದ್ಧದ ಅಭಿಯಾನವು ಪ್ರಬಲವಾಗುತ್ತಿದೆ ಎಂದು ಭಾರತೀಯ ಕಿಸಾನ್ ಯೂನಿಯನ್ (ಬಿಕೆಯು) ವಕ್ತಾರರು ಹೇಳಿದ್ದಾರೆ. ನಾನು ನನ್ನನ್ನು ಕೊಲ್ಲುತ್ತೇನೆಯೇ ಹೊರತು ಪ್ರತಿಭಟನೆ ಕೊನೆಗೊಳಿಸುವುದಿಲ್ಲ” … Continued