ಭಾರತದಲ್ಲಿ 48,698 ಕೊರೊನಾ ಸೋಂಕಿತರು ಪತ್ತೆ
ನವದೆಹಲಿ: ಭಾರತದಲ್ಲಿ ದಿನೇ ದಿನೇ ಕೊರೊನಾ ಸೋಂಕಿತರ ಸಂಖ್ಯೆ ಕಡಿಮೆಯಾಗುತ್ತಿದೆ. ಕಳೆದ ಒಂದು ದಿನದಲ್ಲಿ 48,698 ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ. ಕಳೆದ 24 ಗಂಟೆಯಲ್ಲಿ 64,818 ಮಂದಿ ಚೇತರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಒಂದೇ ದಿನದಲ್ಲಿ 1,183 ಮಂದಿ ಮೃತಪಟ್ಟಿದ್ದು, ಇಲ್ಲಿಯ ವರೆಗೆ 3,94,493 ಮೃತಪಟ್ಟಿದ್ದಾರೆ. ಒಟ್ಟು 3,01,83,143 ಪ್ರಕರಣಗಳಿವೆ, 2,91,93,085 ಮಂದಿ ಇದುವರೆಗೆ ಗುಣಮುಖರಾಗಿದ್ದಾರೆ. … Continued