ದಿಶಾ ರವಿಗೆ ಮೂರು ದಿನಗಳ ನ್ಯಾಯಾಂಗ ಬಂಧನ
ನವ ದೆಹಲಿ: ‘ಟೂಲ್ಕಿಟ್’ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ನ್ಯಾಯಾಲಯವು 22 ವರ್ಷದ ಹವಾಮಾನ ಕಾರ್ಯಕರ್ತೆ ದಿಶಾ ರವಿ ಅವರನ್ನು ಮೂರು ದಿನಗಳ ನ್ಯಾಯಾಂಗ ಬಂಧನಕ್ಕೆ ಕಳುಹಿಸಿದೆ. ದಿಶಾ ಅವರ ಐದು ದಿನಗಳ ಪೊಲೀಸ್ ಕಸ್ಟಡಿ ಶುಕ್ರವಾರ ಕೊನೆಗೊಂಡಿತ್ತು ಮತ್ತು ಶುಕ್ರವಾರ ಮಧ್ಯಾಹ್ನ 3 ಗಂಟೆಗೆ ಪಟಿಯಾಲ ಹೌಸ್ ಕೋರ್ಟ್‌ಗೆ ಹಾಜರುಪಡಿಸಲಾಯಿತು. ದೆಹಲಿ ಪೊಲೀಸರ ಪರ ಹಾಜರಾದ … Continued