ಚುನಾವಣಾ ಫಲಿತಾಂಶಕ್ಕೆ ಮೊದಲೇ ದೀದಿ ಬಿಟ್ಟುಹೋದ್ರಾ ಪ್ರಶಾಂತ್: ಬಿಜೆಪಿ ವ್ಯಂಗ್ಯ
ನವ ದೆಹಲಿ: ಪಂಜಾಬ್‌ನಲ್ಲಿ ಮುಂದಿನ ವರ್ಷ ನಡೆಯಲಿರುವ ವಿಧಾನಸಭೆ ಚುನಾವಣೆಗೆ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಸಿದ್ಧತೆ ನಡೆಸುತ್ತಿದ್ದು, ಚುನಾವಣಾ ತಂತ್ರಗಾರ ಪ್ರಶಾಂತ್ ಕಿಶೋರ್ ಅವರನ್ನು ಪ್ರಧಾನ ಸಲಹೆಗಾರರಾಗಿ ನೇಮಿಸಿಕೊಂಡಿದ್ದಾರೆ. ಈ ಕುರಿತು ಬಿಜೆಪಿ ಪ್ರತಿಕ್ರಿಯಿಸಿ “ಪ್ರಶಾಂತ್ ಅವರು ಕಾಂಗ್ರೆಸ್ ಸೇರಲು “ದೀದಿ”ಯನ್ನು ಈಗಲೇ ಬಿಟ್ಟು ಹೋಗಿದ್ದಾರೆ” ಎಂದು ವ್ಯಂಗ್ಯ ಮಾಡಿದೆ. ಚುನಾವಣಾ ತಂತ್ರಗಾರ ಪ್ರಶಾಂತ್ ಕಿಶೋರ್, … Continued