೩೪ ಸಾವು, ಸುರಂಗದೊಳಗೆ ಕಾರ್ಮಿಕರ ಪತ್ತೆಗೆ ಡ್ರೋನ್-ಡಾಗ್ ಸ್ಕ್ವಾಡ್ ಬಳಕೆ
ಉತ್ತರಾಖಂಡ: ಚಮೋಲಿ ಜಿಲ್ಲೆಯ ತಪೋವನ್‌ನಲ್ಲಿರುವ ಎನ್‌ಟಿಪಿಸಿ ಹೈಡಲ್ ವಿದ್ಯುತ್ ಯೋಜನೆಯಲ್ಲಿ 1.7 ಕಿಲೋಮೀಟರ್ ಉದ್ದದ ಸುರಂಗದಲ್ಲಿ ಸುಮಾರು 35 ಕಾರ್ಮಿಕರು ಸಿಕ್ಕಿಬಿದ್ದಿದ್ದಾರೆ.ಬುಧವಾರ ಸಂಜೆ ತನಕ, 1.7 ಕಿ.ಮೀ ಉದ್ದದ ಸುರಂಗದೊಳಗೆ 100 ಮೀಟರ್ ಸುರಂಗ ತೆರವುಗೊಳಿಸಲು ಸಾಧ್ಯವಾಯಿತು. 100 ಮೀ ನಂತರ ಪ್ರವಾಹದಿಂದ ತಂದ ದೊಡ್ಡ ಪ್ರಮಾಣದ ಕೆಸರು ತುಂಬಿದ್ದರಿಂದ ತೆರವಿಗೆ ಅಡಚಣೆಯಾಗಿದೆ. ಡ್ರೋನ್‌ಗಳು ಮತ್ತು … Continued