ಪಾಂಗೋಂಗ್ ಲೇಕ್‌ನಿಂದ ಹಂಹಂತವಾಗಿ ಸೈನ್ಯ ಹಿಂತೆಗೆತ: ರಾಜನಾಥ್
ನವದೆಹಲಿ: ಭಾರತ ಹಾಗೂ ಚೀನಾ ದೇಶಗಳ ಮಾತುಕತೆಯಿಂದಾಗಿ ಪಾಂಗೋಂಗ್ ಸರೋವರದ ಉತ್ತರ ಹಾಗೂ ದಕ್ಷಿಣ ತೀರದಿಂದ ಸೈನ್ಯ ಹಿಂತೆಗೆಯುವ ಒಪ್ಪಂದಕ್ಕೆ ಕಾರಣವಾಗಿದ್ದು, ಉಭಯ ದೇಶಗಳು ಸಮನ್ವಯತೆಯಿಂದ ಹಂತ ಹಂತವಾಗಿ ಸೈನ್ಯವನ್ನು ಹಿಂದಕ್ಕೆ ಕರೆಸಿಕೊಳ್ಳಲಿವೆ ಎಂದು ರಕ್ಷಣಾ ಸಚಿವ ರಾಜನಾಥ ಸಿಂಗ್ ಹೇಳಿದರು. ಪೂರ್ವ ಲಡಾಕ್‌ನ ಪಂಗೊಂಗ್ ಸರೋವರದ ದಕ್ಷಿಣ ಮತ್ತು ಉತ್ತರದ ದಡಗಳಲ್ಲಿ ಭಾರತೀಯ ಮತ್ತು … Continued