ಟಿಸಿಎಸ್ ಮತಾಂತರ ಪ್ರಕರಣ; ಪ್ರಮುಖ ಆರೋಪಿ ನಿದಾ ಖಾನ್ ಬಂಧನ
ಮುಂಬೈ/ನಾಸಿಕ್: ಬಹುರಾಷ್ಟ್ರೀಯ ಐಟಿ ಕಂಪನಿ ಟಿಸಿಎಸ್ (TCS) ನಲ್ಲಿ ನಡೆದಿದೆ ಎನ್ನಲಾದ ‘ಬಲವಂತದ ಮತಾಂತರ’ ಜಾಲಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಉದ್ಯೋಗಿ ನಿದಾ ಖಾನ್ ನನ್ನು ಗುರುವಾರ ರಾತ್ರಿ ಛತ್ರಪತಿ ಸಂಭಾಜಿನಗರದಲ್ಲಿ ಬಂಧಿಸಲಾಗಿದೆ. ಖಾನ್ ಕಳೆದ ನಾಲ್ಕು ದಿನಗಳಿಂದ ನರೇಗಾಂವ್‌ನ ಕೈಸರ್ ಕಾಲೋನಿಯಲ್ಲಿರುವ ಫ್ಲಾಟ್‌ನಲ್ಲಿ ವಾಸಿಸುತ್ತಿದ್ದು, ಪೊಲೀಸರು ಫ್ಲಾಟ್ ಮೇಲೆ ನಿಗಾ ಇಟ್ಟಿದ್ದರು. ಪ್ಲಾಟ್‌ನಲ್ಲಿ ನಿದಾ ತನ್ನ … Continued