ಕಾಸರಗೋಡು : ಎದೆಹಾಲು ಗಂಟಲಲ್ಲಿ ಸಿಲುಕಿ ಹಸುಳೆ ಸಾವು
ಕಾಸರಗೋಡು : ತಾಯಿಯ ಎದೆಹಾಲು ಕುಡಿಯುವ ವೇಳೆ ಹಾಲು ಗಂಟಲಲ್ಲಿ ಸಿಲುಕಿ ಮೂರು ತಿಂಗಳ ಮಗು ಮೃತಪಟ್ಟ ಘಟನೆ ಕೇರಳ ಕಾಸರಗೋಡು ಜಿಲ್ಲೆಯ ಗಡಿಭಾಗವಾದ ಕುಂಬಳೆ ಸಮೀಪದ ಬಂಬ್ರಾಣ ಎಂಬಲ್ಲಿ ಮಂಗಳವಾರ ನಡೆದಿದೆ ಎಂದು ವರದಿಯಾಗಿದೆ. ಅಬ್ದುಲ್ ಅಜೀಜ್ – ಖದೀಜಾ ದಂಪತಿ ಪುತ್ರಿ ಸುಮಾರು ಮೂರು ತಿಂಗಳ ಮಗು ಮೃತಪಟ್ಟಿರುವುದಾಗಿ ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ. … Continued