ಜಮ್ಮು-ಕಾಶ್ಮೀರ | ಪೂಂಚ್‌ ಬಳಿ 300 ಅಡಿ ಕಂದಕಕ್ಕೆ ಉರುಳಿದ ಸೇನಾ ವಾಹನ : ಕರ್ನಾಟಕದ ಮೂವರು ಸೈನಿಕರು ಸಾವು

ಬೆಂಗಳೂರು : ಜಮ್ಮು ಮತ್ತು ಕಾಶ್ಮೀರದ ಪೂಂಚ್‌ನಲ್ಲಿ ಸೇನಾ ವಾಹನ 300 ಅಡಿ ಕಂದಕಕ್ಕೆ ಸೇನಾ ಬಿದ್ದು ಸಂಭವಿಸಿದ ದುರಂತದಲ್ಲಿ ಕರ್ನಾಟದ ಮೂವರು ಸೈನಿಕರು ಮೃತಪಟ್ಟಿದ್ದಾರೆ. ಮಂಗಳವಾರ ಸಂಜೆ 5:30ರ ಸುಮಾರಿಗೆ 300 ಅಡಿ ಕಂದಕಕ್ಕೆ ಸೇನಾ ವಾಹನ ಬಿದ್ದು ಮರಾಠಾ ರೆಜಿಮೆಂಟ್‌ನ (Maratha Light Infantry) ಐವರು ಮೃತಪಟ್ಟಿದ್ದರು. ಅವರಲ್ಲಿ ಮೂವರು ಕರ್ನಾಟಕದವರಾಗಿದ್ದಾರೆ. ಸೇನಾ … Continued

ಟೀಮ್ ಇಂಡಿಯಾ ಕ್ರಿಕೆಟ್‌ ಆಟಗಾರನ ತಂದೆಗೆ 7 ವರ್ಷ ಜೈಲು ಶಿಕ್ಷೆ

ಒಂದು ದಶಕಕ್ಕೂ ಹೆಚ್ಚು ಕಾಲ ನಡೆದ ಕಾನೂನು ಪ್ರಕ್ರಿಯೆಗಳ ನಂತರ ಮಧ್ಯಪ್ರದೇಶದ ಬೆತುಲ್‌ನಲ್ಲಿ ನಡೆದ ಬ್ಯಾಂಕ್ ಆಫ್ ಮಹಾರಾಷ್ಟ್ರದ ದುರುಪಯೋಗ ಪ್ರಕರಣದ ತೀರ್ಪು ನೀಡಿದ್ದು, ಅಪರಾಧದಲ್ಲಿ ಭಾಗಿಯಾಗಿದ್ದಕ್ಕಾಗಿ ಮಾಜಿ ಕ್ರಿಕೆಟಿಗ ನಮನ್ ಓಜಾ ಅವರ ತಂದೆ ವಿನಯ್ ಓಜಾ ಸೇರಿದಂತೆ ನಾಲ್ವರಿಗೆ ಜೈಲು ಶಿಕ್ಷೆ ವಿಧಿಸಲಾಗಿದೆ ಎಂದು ವರದಿಗಳು ತಿಳಿಸಿವೆ. 2013 ರಲ್ಲಿ, ಬೇತುಲ್‌ನ ಮುಲ್ತಾಯ್ … Continued

ಏನಂತೀರಿ..? ಒಂದು ವಾರ ಕಾಲ ಹೆರಿಗೆ ರಜೆ ಪಡೆದ ಪುರುಷ ಶಿಕ್ಷಕ…!

ಪಾಟ್ನಾ: ವಿಲಕ್ಷಣ ಘಟನೆಯೊಂದರಲ್ಲಿ, ಬಿಹಾರದ ಪುರುಷ ಸರ್ಕಾರಿ ಶಿಕ್ಷಕರೊಬ್ಬರು ಹೆರಿಗೆ ರಜೆಗಾಗಿ ಸಲ್ಲಿಸಿದ್ದ ಅರ್ಜಿ ಮಂಜೂರಾಗಿದ್ದು, ಅವರು ಒಂದು ವಾರದ ಹೆರಿಗೆ ರಜೆಯನ್ನು ಆನಂದಿಸಿದ್ದಾರೆ…!. ಜಿತೇಂದ್ರಕುಮಾರ ಸಿಂಗ್ ಎಂಬ ಶಿಕ್ಷಕನನ್ನು ವೈಶಾಲಿ ಜಿಲ್ಲೆಯ ಶಾಲೆಯೊಂದರಲ್ಲಿ ನಿಯೋಜಿಸಲಾಗಿತ್ತು. ಸರ್ಕಾರಿ ಶಿಕ್ಷಕರಿಗಾಗಿ ಇರುವ ಆನ್‌ಲೈನ್ ರಜೆ ಪೋರ್ಟಲ್‌ ಬಳಕೆದಾರರು ಅನುಮೋದಿತ ಹೆರಿಗೆ ರಜೆಯ ಸ್ಕ್ರೀನ್‌ಶಾಟ್ ತೆಗೆದುಕೊಂಡು ಅದನ್ನು ಸಾಮಾಜಿಕ … Continued

ಮಾಜಿ ಗೃಹ ಕಾರ್ಯದರ್ಶಿ ಅಜಯಕುಮಾರ ಭಲ್ಲಾ ಮಣಿಪುರದ ನೂತನ ರಾಜ್ಯಪಾಲ ; ಮಿಜೋರಾಂಗೆ ವಿ.ಕೆ. ಸಿಂಗ್ ನೇಮಕ

ನವದೆಹಲಿ: ಕೇಂದ್ರದ ಮಾಜಿ ಗೃಹ ಕಾರ್ಯದರ್ಶಿ ಅಜಯಕುಮಾರ ಭಲ್ಲಾ ಅವರನ್ನು ಮಣಿಪುರದ ನೂತನ ರಾಜ್ಯಪಾಲರನ್ನಾಗಿ ನೇಮಿಸಲಾಗಿದೆ. ರಾಷ್ಟ್ರಪತಿ ಭವನದಿಂದ ಈ ನೇಮಕಾತಿಯನ್ನು ಹೊರಡಿಸಲಾಗಿದೆ. ಅಲ್ಲದೆ, ಮಾಜಿ ಕೇಂದ್ರ ಸಚಿವ ಹಾಗೂ ನಿವೃತ್ತ ಸೇನಾ ಮುಖ್ಯಸ್ಥ ಜನರಲ್ ವಿಜಯಕುಮಾರ ಸಿಂಗ್ (Vijay Kumar Singh) ಅವರನ್ನು ಮಿಜೋರಾಂನ ನೂತನ ರಾಜ್ಯಪಾಲರನ್ನಾಗಿ ನೇಮಿಸಲಾಗಿದೆ. ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್ … Continued

ಚುನಾವಣಾ ನಿಯಮಾವಳಿ ತಿದ್ದುಪಡಿ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಕಾಂಗ್ರೆಸ್

ನವದೆಹಲಿ: ಚುನಾವಣಾ ನಿಯಮಾವಳಿ 1961ಕ್ಕೆ ಈಚೆಗೆ ಮಾಡಲಾದ ತಿದ್ದುಪಡಿ ಪ್ರಶ್ನಿಸಿ ಕಾಂಗ್ರೆಸ್‌ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದೆ. ಸಾಂವಿಧಾನಿಕ ಸಂಸ್ಥೆಯಾಗಿರುವ ಚುನಾವಣಾ ಆಯೋಗ ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆಗಳನ್ನು ನಡೆಸುವ ಹೊಣೆಗಾರಿಕೆ ಹೊಂದಿದ್ದು, ಸಾರ್ವಜನಿಕ ಸಮಾಲೋಚನೆಯಿಲ್ಲದೆ ಇಂತಹ ಪ್ರಮುಖ ಕಾನೂನಿಗೆ ಏಕಪಕ್ಷೀಯವಾಗಿ ತಿದ್ದುಪಡಿ ಮಾಡುವುದನ್ನು ಒಪ್ಪಲಾಗದು ಎಂದು ಮನವಿಯಲ್ಲಿ ತಿಳಿಸಲಾಗಿದೆ. ಚುನಾವಣಾ ಪ್ರಕ್ರಿಯೆಯನ್ನು ಹೆಚ್ಚು ಪಾರದರ್ಶಕ ಮತ್ತು … Continued

300 ಅಡಿ ಕಮರಿಗೆ ಸೇನಾ ವಾಹನ ಬಿದ್ದು ಐವರು ಸೈನಿಕರು ಸಾವು

ಮಂಗಳವಾರ ಜಮ್ಮು ಮತ್ತು ಕಾಶ್ಮೀರದ ಪೂಂಚ್‌ನಲ್ಲಿ ಸೇನಾ ಟ್ರಕ್ ರಸ್ತೆಯಿಂದ ಸ್ಕಿಡ್ ಆಗಿ 300 ಅಡಿ ಕಮರಿಗೆ ಬಿದ್ದು ಐವರು ಸೈನಿಕರು ಸಾವಿಗೀಡಾಗಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸೇನಾ ವಾಹನವು ಜಿಲ್ಲೆಯ ಬನೋಯ್‌ಗೆ ತೆರಳುತ್ತಿದ್ದಾಗ ಘರೋವಾ ಪ್ರದೇಶದಲ್ಲಿ ಈ ಅಪಘಾತ ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪೂಂಚ್ ಜಿಲ್ಲೆಯ ಮೆಂಧರ್ ಉಪವಿಭಾಗದ … Continued

ಐಸಿಸಿ ಚಾಂಪಿಯನ್ಸ್ ಟ್ರೋಫಿ-2025 | 8 ಕ್ರಿಕೆಟ್‌ ತಂಡಗಳು ಭಾಗಿ ; ಫೆಬ್ರವರಿ 23 ರಂದು ಭಾರತ Vs ಪಾಕಿಸ್ತಾನ ಪಂದ್ಯ, ಸಂಪೂರ್ಣ ವೇಳಾಪಟ್ಟಿ ಇಲ್ಲಿದೆ…

ನವದೆಹಲಿ: ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ICC) ಮಂಗಳವಾರ (ಡಿಸೆಂಬರ್ 24) ಚಾಂಪಿಯನ್ಸ್ ಟ್ರೋಫಿಯ ಸಂಪೂರ್ಣ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಭಾರತಕ್ಕೆ ಅವಕಾಶ ಕಲ್ಪಿಸಲು ಪಿಸಿಬಿ ಹೈಬ್ರಿಡ್ ಮಾದರಿಯನ್ನು ಒಪ್ಪಿಕೊಂಡ ನಂತರ ಯುನೈಟೆಡ್ ಅರಬ್ ಎಮಿರೇಟ್ಸ್ ಜೊತೆಗೆ ಪಾಕಿಸ್ತಾನವು ಪಂದ್ಯಾವಳಿಯನ್ನು ಆಯೋಜಿಸುತ್ತದೆ ಎಂದು ಐಸಿಸಿ (ICC) ಪ್ರಕಟಿಸಿದ ನಂತರ ಪಂದ್ಯಗಳು ನಡೆಯುವ ಸ್ಥಳಗಳು ಸೇರಿದಂತೆ ಎಲ್ಲಾ ತಂಡಗಳ ವೇಳಾಪಟ್ಟಿಯನ್ನು … Continued

ಬಾಸ್‌ ಜೊತೆ ಮಲಗಲು ನಿರಾಕರಿಸಿದ್ದಕ್ಕೆ ಪತ್ನಿಗೆ ತಲಾಖ್ ನೀಡಿದ ಗಂಡ..!

ಮುಂಬೈ: ಬಾಸ್‍ ಜೊತೆ ಮಲಗಲು ನಿರಾಕರಿಸಿದ್ದಕ್ಕಾಗಿ ವ್ಯಕ್ತಿಯೊಬ್ಬ ಪತ್ನಿಗೆ ತ್ರಿವಳಿ ತಲಾಖ್(Talaq Case) ನೀಡಿದ ವಿದ್ಯಮಾನ ವರದಿಯಾಗಿದೆ. ಆರೋಪಿ ಪತಿ ಸಾಫ್ಟ್‌ವೇರ್‌ ಎಂಜಿನಿಯರ್ ಆಗಿದ್ದು, ಈತನ ವಿರುದ್ಧ ಮುಂಬೈನ ಕಲ್ಯಾಣ ಪ್ರಕರಣ ದಾಖಲಾಗಿದೆ. 45 ವರ್ಷದ ವ್ಯಕ್ತಿಯೊಬ್ಬ ತನ್ನ ಎರಡನೇ 28 ವರ್ಷದ ಪತ್ನಿಗೆ ಪಾರ್ಟಿಯಲ್ಲಿ ತನ್ನ ಬಾಸ್‍ನೊಂದಿಗೆ ಮಲಗಲು ಸೂಚಿಸಿದ್ದಾನೆ, ಆದರೆ ಆಕೆ ನಿರಾಕರಿಸಿದ್ದಾಳೆ … Continued

3 ಮದುವೆಗಳು, ₹ 1.25 ಕೋಟಿ ಲೂಟಿ : ಶ್ರೀಮಂತರನ್ನೇ ಟಾರ್ಗೆಟ್‌ ಮಾಡಿ ಹಣ ಪೀಕುತ್ತಿದ್ದ ‘ಲೂಟಿ ವಧು’…!

ನವದೆಹಲಿ : ಲೂಟಿಕೋರ ವಧು ಎಂದು ಪೊಲೀಸರು ಬಣ್ಣಿಸಿರುವ ಮಹಿಳೆಯೊಬ್ಬಳು ದಶಕಕ್ಕೂ ಹೆಚ್ಚು ಕಾಲ ಅನೇಕರನ್ನು ಮದುವೆಯಾಗಿ ಸೆಟಲ್ ಮೆಂಟ್ ಹೆಸರಿನಲ್ಲಿ ಒಟ್ಟು ₹ 1.25 ಕೋಟಿ ವಸೂಲಿ ಮಾಡಿದ್ದು, ಈಗ ಆಕೆ ಪೊಲೀಸರ ಅತಿಥಿಯಾಗಿದ್ದಾಳೆ. ಉತ್ತರಾಖಂಡ ನಿವಾಸಿಯಾಗಿರುವ ಸೀಮಾ ಉರುಫ್‌ ನಿಕ್ಕಿ ಎಂಬಾಕೆ 2013ರಲ್ಲಿ ಮೊದಲು ಆಗ್ರಾದ ಉದ್ಯಮಿಯೊಬ್ಬರನ್ನು ವಿವಾಹವಾಗಿದ್ದಳು. ಕೆಲ ಸಮಯದ ಬಳಿಕ … Continued

ಎನ್ ಎಚ್ ಆರ್‌ ಸಿ ಅಧ್ಯಕ್ಷರಾಗಿ ಸುಪ್ರೀಂಕೋರ್ಟ್ ನಿವೃತ್ತ ನ್ಯಾಯಮೂರ್ತಿ ವಿ. ರಾಮಸುಬ್ರಮಣಿಯನ್ ನೇಮಕ

ನವದೆಹಲಿ: ಸುಪ್ರೀಂ ಕೋರ್ಟ್‌ ನಿವೃತ್ತ ನ್ಯಾಯಮೂರ್ತಿ ವಿ ರಾಮಸುಬ್ರಮಣಿಯನ್‌ ಅವರನ್ನು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ (ಎನ್‌ಎಚ್‌ಆರ್‌ಸಿ) ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ನ್ಯಾಯಮೂರ್ತಿ ಅರುಣ ಮಿಶ್ರಾ ಅವರು ಜೂನ್ 1 ರಂದು ಹುದ್ದೆಯಿಂದ ನಿವೃತ್ತರಾಗಿದ್ದರು. ಎನ್‌ಎಚ್‌ಆರ್‌ಸಿ ಸದಸ್ಯೆ ವಿಜಯಭಾರತಿ ಸಯಾನಿ ಅವರು ಈ ಅವಧಿಯಲ್ಲಿ ಹಂಗಾಮಿ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದರು. ಈಗ ಆ ಹುದ್ದೆಗೆ ಸುಪ್ರೀಂ ಕೋರ್ಟ್‌ … Continued