ಜೈಲಿನಿಂದ ಹೊರಬಂದ ನಟ ಅಲ್ಲು ಅರ್ಜುನ

ಹೈದರಾಬಾದ್‌: ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಶುಕ್ರವಾರ ಬೆಳಿಗ್ಗೆ ಬಂಧನಕ್ಕೊಳಗಾಗಿದ್ದ ಟಾಲಿವುಡ್‌ ನಟ ಅಲ್ಲು ಅರ್ಜುನ್‌ (Allu Arjun) ಅವರಿಗೆ ತೆಲಂಗಾಣ ಹೈಕೋರ್ಟ್‌ ಮಧ್ಯಂತರ ಜಾಮೀನಿ ನೀಡಿದ ನಂತರ ಶನಿವಾರ ಅವರು ಜೈಲಿನಿಂದ ಹೊರ ಬಂದಿದ್ದಾರೆ. ಒಂದು ರಾತ್ರಿ ಜೈಲಿನಲ್ಲಿ ಕಳೆದ ನಂತರ ಶನಿವಾರ ಬೆಳಿಗ್ಗೆ ಅಲ್ಲು ಅರ್ಜುನ್‌ ಬಿಡುಗಡೆಯಾಗಿದ್ದಾರೆ. ಈ ವೇಳೆ ತಂದೆ ಅಲ್ಲು ಅರವಿಂದ … Continued

ಆರ್‌.ಜಿ. ಕರ್ ಕಾಲೇಜ್‌ ವೈದ್ಯೆ ಅತ್ಯಚಾರ-ಕೊಲೆ ಪ್ರಕರಣ ; ಮಾಜಿ ಪ್ರಾಂಶುಪಾಲ ಸಂದೀಪ ಘೋಷ್‌ ಗೆ ಜಾಮೀನು

ಕೋಲ್ಕತ್ತಾ :  ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋಲ್ಕತ್ತಾದ ಆರ್‌.ಜಿ. ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಮಾಜಿ ಪ್ರಾಂಶುಪಾಲ ಸಂದೀಪ ಘೋಷ್ ಮತ್ತು ತಲಾ ಪೊಲೀಸ್ ಠಾಣೆಯ ಅಂದಿನ ಪ್ರಭಾರಿ ಅಧಿಕಾರಿ ಅಭಿಜಿತ ಮೊಂಡಲ್ ಅವರಿಗೆ ಕೋಲ್ಕತ್ತಾ ನ್ಯಾಯಾಲಯ ಶುಕ್ರವಾರ ಜಾಮೀನು ನೀಡಿದೆ. 31 ವರ್ಷದ ಟ್ರೇನಿ ವೈದ್ಯೆಯ ಅತ್ಯಾಚಾರ ಮತ್ತು ಕೊಲೆ … Continued

ವೀಡಿಯೊ…| ಮೊಬೈಲ್ ಕಸಿದುಕೊಂಡ ಶಿಕ್ಷಕನಿಗೆ ಕ್ಲಾಸ್​ ರೂಂನಲ್ಲೇ ಚಾಕುವಿನಿಂದ ಇರಿದ ವಿದ್ಯಾರ್ಥಿಗಳು…!

ಉತ್ತರ ಪ್ರದೇಶದ ಬಹ್ರೈಚ್ ಜಿಲ್ಲೆಯ ಮಿಹಿನ್‌ಪುರವಾದಲ್ಲಿರುವ ನವಯುಗ ಇಂಟರ್ ಕಾಲೇಜಿನಲ್ಲಿ ಓದುತ್ತಿರುವ 11 ನೇ ತರಗತಿಯ ವಿದ್ಯಾರ್ಥಿ ಗುರುವಾರ (ಡಿಸೆಂಬರ್ 12) ತರಗತಿಯಲ್ಲಿ ತನ್ನ ಮೊಬೈಲ್ ಫೋನ್ ಜಪ್ತಿ ಮಾಡಿದ್ದಕ್ಕಾಗಿ ತನ್ನ ಇಂಗ್ಲಿಷ್ ಶಿಕ್ಷಕರಿಗೆ ಚಾಕುವಿನಿಂದ ಇರಿದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಶಿಕ್ಷಕ ರಾಜೇಂದ್ರ ಪ್ರಸಾದ ಅವರಿಗೆ ಗಂಭೀರ ಗಾಯಗಳಾಗಿದ್ದು, ಜಿಲ್ಲಾ ವೈದ್ಯಕೀಯ ಕಾಲೇಜಿನಲ್ಲಿ ಚಿಕಿತ್ಸೆ … Continued

ವಿಶ್ವ ಚೆಸ್ ಚಾಂಪಿಯನ್‌ ಶಿಪ್ ಪ್ರಶಸ್ತಿ ಗೆದ್ದ ಗುಕೇಶಗೆ 5 ಕೋಟಿ ರೂ.ಬಹುಮಾನ ಘೋಷಿಸಿದ ತಮಿಳುನಾಡು ಸರ್ಕಾರ

ಚೆನ್ನೈ: ಭಾರತದ ಈ ಯುವ ಗ್ರ್ಯಾಂಡ್ ಮಾಸ್ಟರ್ ವಿಶ್ವ ಚೆಸ್ ಚಾಂಪಿಯನ್‌ಶಿಪ್ ಪ್ರಶಸ್ತಿಯನ್ನು ಗೆದ್ದು ಇತಿಹಾಸ ನಿರ್ಮಿಸಿದ್ದಾರೆ. ಕೇವಲ 18ನೇ ವಯಸ್ಸಿನಲ್ಲಿ ಈ ಸಾಧನೆ ಮಾಡುವ ಮೂಲಕ ಗುಕೇಶ ಅವರು ಅತ್ಯಂತ ಕಿರಿಯ ವಯಸ್ಸಿನ ಚೆಸ್‌ ವಿಶ್ವ ಚಾಂಪಿಯನ್ ಆಗುವ ಮೂಲಕ ಇತಿಹಾಸ ನಿರ್ಮಿಸಿದ್ದಾರೆ. ಈ ಐತಿಹಾಸಿಕ ಸಾಧನೆಗೆ ತಮಿಳುನಾಡು ಸರ್ಕಾರ ಗುಕೇಶ ಅವರಿಗೆ 5 … Continued

“ಅಲ್ಲು ಅರ್ಜುನ್ ಬಂಧನ ಗೊತ್ತಿರಲಿಲ್ಲ, ಪ್ರಕರಣ ಕೈಬಿಡಲು ಸಿದ್ಧ”: ಕಾಲ್ತುಳಿತದಲ್ಲಿ ಸಾವಿಗೀಡಾದ ಮಹಿಳೆಯ ಪತಿ

ಹೈದರಾಬಾದ್: ತೆಲುಗು ಸೂಪರ್ ಸ್ಟಾರ್ ಅಲ್ಲು ಅರ್ಜುನ್ ಅವರ ಇತ್ತೀಚಿನ ಚಿತ್ರ ‘ಪುಷ್ಪಾ 2: ದಿ ರೈಸ್’ ನ ಪ್ರಥಮ ಪ್ರದರ್ಶನದ ವೇಳೆ ಕಾಲ್ತುಳಿತದಲ್ಲಿ ಸಾವಿಗೀಡಾದ ಮಹಿಳೆಯ ಕುಟುಂಬ ಸಲ್ಲಿಸಿದ ಪ್ರಕರಣದಲ್ಲಿ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ. ಆದರೆ ಅಲ್ಲು ಅರ್ಜುನ್ ಅವರ ಸಾರ್ವಜನಿಕ ಸಂಪರ್ಕ ತಂಡವು ಹಂಚಿಕೊಂಡ ಮಾಹಿತಿಯ ಪ್ರಕಾರ ಕುಟುಂಬವು ಪ್ರಕರಣವನ್ನು … Continued

‘ಪುಷ್ಪ -2’ ಕಾಲ್ತುಳಿತ ಪ್ರಕರಣ: ನಟ ಅಲ್ಲು ಅರ್ಜುನಗೆ ಮಧ್ಯಂತರ ಜಾಮೀನು ಮಂಜೂರು

ಹೈದರಾಬಾದ್‌: ಹೈದರಾಬಾದ್‌ನಲ್ಲಿ ಡಿಸೆಂಬರ್ 4 ರಂದು ‘ಪುಷ್ಪ- 2’ ಚಿತ್ರದ ಪ್ರಥಮ ಪ್ರದರ್ಶನದ ವೇಳೆ ಕಾಲ್ತುಳಿತ ಸಂಭವಿಸಿ ಮಹಿಳೆಯೊಬ್ಬರ ಸಾವಿಗೆ ಕಾರಣವಾದ ಘಟನೆಗೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿದ್ದ ತೆಲುಗು ಚಲನಚಿತ್ರ ನಟ ಅಲ್ಲು ಅರ್ಜುನ್‌ಗೆ ತೆಲಂಗಾಣ ಹೈಕೋರ್ಟ್ ಶುಕ್ರವಾರ ಮಧ್ಯಂತರ ಜಾಮೀನು ನೀಡಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಅಲ್ಲು ಅರ್ಜುನ್‌ ಅವರನ್ನು ಶುಕ್ರವಾರ ಬೆಳಿಗ್ಗೆ ಬಂಧಿಸಿದ ಹಿನ್ನೆಲೆಯಲ್ಲಿ … Continued

ʼಪುಷ್ಪಾ 2′ ಚಿತ್ರ ಪ್ರದರ್ಶನದ ವೇಳೆ ಕಾಲ್ತುಳಿತದಿಂದ ಸಾವಿನ ಪ್ರಕರಣ ; ಖ್ಯಾತ ನಟ ಅಲ್ಲು ಅರ್ಜುನ್‌ ಬಂಧನ

ಹೈದರಾಬಾದ್: ಕಳೆದ ವಾರ ಹೈದರಾಬಾದ್ ಥಿಯೇಟರ್ ಕಾಲ್ತುಳಿತಕ್ಕೆ ಸಂಬಂಧಿಸಿದಂತೆ ತೆಲುಗು ನಟ ಅಲ್ಲು ಅರ್ಜುನ್ ಅವರನ್ನು ಶುಕ್ರವಾರ ಮಧ್ಯಾಹ್ನ ಪೊಲೀಸರು ಬಂಧಿಸಿದ್ದಾರೆ. ಇಂದು, ಶುಕ್ರವಾರ ಬೆಳಿಗ್ಗೆ ಅಲ್ಲು ಅರ್ಜುನ್ ಅವರನ್ನು ಅವರ ಜೂಬಿಲಿ ಹಿಲ್ಸ್ ಮನೆಯಲ್ಲಿ ಬಂಧಿಸಿ ಚಿಕ್ಕಡಪಲ್ಲಿ ಪೊಲೀಸ್ ಠಾಣೆಗೆ ಅವರನ್ನು ಕರೆದೊಯ್ಯಲಾಯಿತು. ಅಲ್ಲು ಅರ್ಜುನ್‌ ಈಗಾಗಲೇ ತಮ್ಮ ಪ್ರಕರಣವನ್ನು ರದ್ದು ಮಾಡುವಂತೆ ಕೋರಿ … Continued

ಫೋರ್ಬ್ಸ್‌ನ 2024ರ ವಿಶ್ವದ ಅತ್ಯಂತ ಶಕ್ತಿಶಾಲಿ ಮಹಿಳೆಯರ ಪಟ್ಟಿಯಲ್ಲಿ ಮೂವರು ಭಾರತೀಯರು…

ನವದೆಹಲಿ : ಫೋರ್ಬ್ಸ್ ವ್ಯಾಪಾರ, ಮನರಂಜನೆ, ರಾಜಕೀಯ, ಲೋಕೋಪಕಾರ ಮತ್ತು ನೀತಿ ನಿರೂಪಣೆಯಂತಹ ಕ್ಷೇತ್ರಗಳ ಪ್ರಭಾವಿ ವ್ಯಕ್ತಿಗಳನ್ನೊಳಗೊಂಡ ವಿಶ್ವದ 100 ಅತ್ಯಂತ ಶಕ್ತಿಶಾಲಿ ಮಹಿಳೆಯರ 21 ನೇ ವಾರ್ಷಿಕ ಪಟ್ಟಿ ಬಿಡುಗಡೆ ಮಾಡಿದೆ. ಇದರಲ್ಲಿ ಮೂವರು ಭಾರತೀಯ ಮಹಿಳೆಯರು ಸೇರಿದ್ದಾರೆ. ನಿರ್ಮಲಾ ಸೀತಾರಾಮನ್ ಈ ಪಟ್ಟಿಯಲ್ಲಿ ಕೇಂದ್ರ ಹಣಕಾಸು ಮತ್ತು ಕಾರ್ಪೊರೇಟ್ ವ್ಯವಹಾರಗಳ ಸಚಿವೆ ನಿರ್ಮಲಾ … Continued

ತಾಯಿಯನ್ನು ಕೊಂದು 5 ದಿನಗಳ ಕಾಲ ಶವದ ಜೊತೆ ಕಳೆದ ಬಾಲಕ ; ದುರ್ಗಂಧ ಹೋಗಲಾಡಿಸಲು ಅಗರಬತ್ತಿ ಹಚ್ಚುತ್ತಿದ್ದ…!

ಒಂದು ಶುಭ ಮುಂಜಾನೆ ಶಾಲೆಗೆ ಹೋಗಲು ಎಬ್ಬಿಸುವ ಸಲುವಾಗಿ ಮಹಿಳೆಯೊಬ್ಬರು ತನ್ನ ಮಗನ ಮಲಗುವ ಕೋಣೆಗೆ ಹೋದಾಗ ಅದು ತನ್ನ ಸಾವಿಗೆ ಕಾರಣವಾಗಬಹುದೆಂದು ಆಕೆಗೆ ತಿಳಿದಿರಲಿಲ್ಲ. ಡಿಸೆಂಬರ್ 3 ರಂದು ಉತ್ತರ ಪ್ರದೇಶದ ಗೋರಖಪುರದ ನಿವಾಸಿಯಾದ ಆರತಿ ದೇವಿ ತನ್ನ 17 ವರ್ಷದ ಮಗ ಅಮನ್‌ ಎಂಬಾತನನ್ನು ಶಾಲೆಗೆ ಹೋಗಲು ಎಬ್ಬಿಸಲು ಹೋಗಿದ್ದರು. ಆದರೆ ಆತ … Continued

ಖಾಸಗಿ ಆಸ್ಪತ್ರೆಯಲ್ಲಿ ಬೆಂಕಿ ಅವಘಡ ; ಮಗು ಸೇರಿ 7 ಮಂದಿ ಸಾವು

ಚೆನ್ನೈ : ತಮಿಳುನಾಡಿನ ದಿಂಡಿಗಲ್‌ನಲ್ಲಿರುವ ಪ್ರಮುಖ ಮೂಳೆಚಿಕಿತ್ಸೆಯ ಆಸ್ಪತ್ರೆಯಲ್ಲಿ ಬೆಂಕಿ ಕಾಣಿಸಿಕೊಂಡು ಕನಿಷ್ಠ ಏಳು ರೋಗಿಗಳು ಸಾವಿಗೀಡಾಗಿದ್ದಾರೆ ಮತ್ತು 20 ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಮೃತರಲ್ಲಿ ಒಂದು ಮಗು ಮತ್ತು ಇಬ್ಬರು ಮಹಿಳೆಯರು ಸೇರಿದ್ದಾರೆ ಎನ್ನಲಾಗಿದೆ. ಮೊದಲು ನೆಲ ಅಂತಸ್ತಿನ ರಿಸೆಪ್ಶನ್‌ ಪ್ರದೇಶದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಇದಕ್ಕೆ ಶಾರ್ಟ್ ಸರ್ಕ್ಯೂಟ್ ಕಾರಣ ಎಂದು ಶಂಕಿಸಲಾಗಿದೆ. … Continued