ದಕ್ಷಿಣ ಭಾರತದಲ್ಲಿ ಬಿಜೆಪಿಗೆ ಎರಡನೇ ಆಘಾತ: ಎನ್‌ಡಿಎ ಮೈತ್ರಿಕೂಟದಿಂದ ಹೊರಬಿದ್ದ ನಟ ಪವನ್ ಕಲ್ಯಾಣ ಜನಸೇನಾ ಪಕ್ಷ
ರಾಷ್ಟ್ರೀಯ ಪ್ರಜಾಸತ್ತಾತ್ಮಕ ಮೈತ್ರಿಕೂಟಕ್ಕೆ (ಎನ್‌ಡಿಎ) ಮತ್ತೊಂದು ಆಘಾತವಾಗಿ, ನಟ ಪವನ ಕಲ್ಯಾಣ ನೇತೃತ್ವದ ಜನಸೇನಾ ಪಕ್ಷವು ಎನ್‌ಡಿಎ ಮೈತ್ರಿಕೂಟದಿಂದ ಹೊರನಡೆದಿದೆ ಹಾಗೂ ತೆಲುಗು ದೇಶಂ ಪಕ್ಷವನ್ನು (ಟಿಡಿಪಿ) ಬೆಂಬಲಿಸಲು ನಿರ್ಧರಿಸಿದೆ. ಟಿಡಿಪಿಯನ್ನು ಬೆಂಬಲಿಸುವ ಸಲುವಾಗಿ ಭಾರತೀಯ ಜನತಾ ಪಕ್ಷ (ಬಿಜೆಪಿ) ನೇತೃತ್ವದ ಎನ್‌ಡಿಎ ತೊರೆದಿದ್ದೇನೆ ಎಂದು ಜನಸೇನಾ ಪಕ್ಷದ ಮುಖ್ಯಸ್ಥ ಹಾಗೂ ಖ್ಯಾತ ನಟ ಪವನ್ … Continued