‘ಸಾಕಷ್ಟು ಇದೆ…’: ಸಂದೀಪ ಘೋಷ್ ಭ್ರಷ್ಟಾಚಾರ ಪ್ರಕರಣದ ಸಾಕ್ಷ್ಯಾಧಾರಗಳ ಬಗ್ಗೆ ಸಿಬಿಐ ಅಧಿಕಾರಿ
ಕೋಲ್ಕತ್ತಾ : 31 ವರ್ಷದ ಸ್ನಾತಕೋತ್ತರ ತರಬೇತಿ ವೈದ್ಯೆಯ ಭೀಕರ ಅತ್ಯಾಚಾರ-ಕೊಲೆ ನಡೆದ ಕೋಲ್ಕತ್ತಾದ ಆರ್.ಜಿ. ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಮಾಜಿ ಪ್ರಾಂಶುಪಾಲ ಸಂದೀಪ ಘೋಷ್ ವಿರುದ್ಧದ ಭ್ರಷ್ಟಾಚಾರ ತನಿಖೆ ವೇಳೆ ಸಾಕಷ್ಟು ಪುರಾವೆಗಳು ಸಿಕ್ಕಿವೆ ಎಂದು ಕೇಂದ್ರ ತನಿಖಾ ದಳ (ಸಿಬಿಐ) ಭಾನುವಾರ ತಿಳಿಸಿದೆ. “ಸಾಕಷ್ಟು ಇದೆ” ಎಂದು ಸಿಬಿಐ ಅಧಿಕಾರಿಯೊಬ್ಬರು … Continued