ವೀಡಿಯೊ..| ವೈದ್ಯ ವಿದ್ಯಾರ್ಥಿನಿ ಕೊಲೆಯಾದ ಸ್ಥಳದಲ್ಲಿ ಕಾಮಗಾರಿ; ವೀಡಿಯೊ ಹಂಚಿಕೊಂಡು ಇದು ಸಾಕ್ಷ್ಯ ನಾಶದ ಯತ್ನ ಎಂದು ಆರೋಪಿಸಿದ ಬಿಜೆಪಿ

ಕೋಲ್ಕತ್ತಾ : ಕೋಲ್ಕತ್ತಾ ವೈದ್ಯೆಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಹೊಸ ರಾಜಕೀಯ ವಿವಾದ ಭುಗಿಲೆದ್ದಿದ್ದು, ಎಡ ಗುಂಪುಗಳು ಮತ್ತು ಬಿಜೆಪಿ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಅಧಿಕಾರಿಗಳು ಘಟನೆಗೆ ಸಂಬಂಧಿಸಿದ ಸಾಕ್ಷ್ಯ ನಾಶಮಾಡಲು ಯತ್ನಿಸುತ್ತಿದ್ದಾರೆ ಎಂದು ಆರೋಪಿಸಿವೆ. ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವಿಯಾ ಅವರು ಆರ್‌ಜಿ ಕರ್ ವೈದ್ಯಕೀಯ … Continued

ಅಯೋಧ್ಯೆಯ ರಾಮಪಥ-ಭಕ್ತಿಪಥದಲ್ಲಿದ್ದ 50 ಲಕ್ಷ ರೂ. ಮೌಲ್ಯದ ಬೀದಿದೀಪ ಕಳ್ಳತನ

ಅಯೋಧ್ಯೆ : ಅಯೋಧ್ಯೆಯ ರಾಮಪಥ ಹಾಗೂ ಭಕ್ತಿಪಥದಲ್ಲಿದ್ದ 50 ಲಕ್ಷ ರೂ. ಮೌಲ್ಯದ ಬೀದಿ ದೀಪಗಳನ್ನು ಕಳ್ಳತನ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅಯೋಧ್ಯೆಯಲ್ಲಿ ಹೆಚ್ಚಿನ ಭದ್ರತಾ ಪ್ರದೇಶದಲ್ಲಿರುವ ಭಕ್ತಿ ಪಥ ಮತ್ತು ರಾಮಪಥದಲ್ಲಿ ಈ ದೀಪಗಳನ್ನು ಅಳವಡಿಸಲಾಗಿತ್ತು. ಬೀದಿದೀಪ ಅಳವಡಿಕೆಗೆ ಅಯೋಧ್ಯೆ ಅಭಿವೃದ್ಧಿ ಪ್ರಾಧಿಕಾರ ಗುತ್ತಿಗೆ ನೀಡಿದ್ದ ಯಶ್ ಎಂಟರ್‌ಪ್ರೈಸಸ್ ಮತ್ತು ಕೃಷ್ಣ ಆಟೋಮೊಬೈಲ್ಸ್ … Continued

ವೈದ್ಯ ವಿದ್ಯಾರ್ಥಿನಿ ಅತ್ಯಾಚಾರ-ಹತ್ಯೆ ಪ್ರಕರಣ: ಸಿಬಿಐ ತನಿಖೆಗೆ ಆದೇಶಿಸಿದ ಕೋಲ್ಕತ್ತಾ ಹೈಕೋರ್ಟ್

ಕೋಲ್ಕತ್ತಾ : ಪಶ್ಚಿಮ ಬಂಗಾಳದ ಆರ್.ಜಿ. ಕರ್‌ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ನಡೆದ ವೈದ್ಯ ವಿದ್ಯಾರ್ಥಿನಿಯ ಸಾವಿನ ಪ್ರಕರಣವನ್ನು ಸಿಬಿಐಗೆ ವಹಿಸಿ ಕೋಲ್ಕತ್ತಾ ಹೈಕೋರ್ಟ್ ಮಂಗಳವಾರ ಆದೇಶಿಸಿದೆ. ಈ ಪ್ರಕರಣವು ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ 31 ವರ್ಷದ ಕಿರಿಯ ವೈದ್ಯೆಯ ಅತ್ಯಾಚಾರ ಮತ್ತು ಕೊಲೆಗೆ ಸಂಬಂಧಿಸಿದೆ. ಬುಧವಾರ (ಆಗಸ್ಟ್‌ ೧೪) ಬೆಳಗ್ಗೆ … Continued

ಬಾಬಾ ರಾಮದೇವ, ಆಚಾರ್ಯ ಬಾಲಕೃಷ್ಣಗೆ ದೊಡ್ಡ ರಿಲೀಫ್ ನೀಡಿದ ಸುಪ್ರೀಂ ಕೋರ್ಟ್‌

ನವದೆಹಲಿ: ಪತಂಜಲಿ ಆಯುರ್ವೇದ ಸಂಸ್ಥೆ, ಅದರ ಸಂಸ್ಥಾಪಕರಾದ ಬಾಬಾ ರಾಮದೇವ ಹಾಗೂ ಆಚಾರ್ಯ ಬಾಲಕೃಷ್ಣ ಅವರ ವಿರುದ್ಧ ದಾಖಲಿಸಲಾಗಿದ್ದ ನ್ಯಾಯಾಂಗ ನಿಂದನೆ ಮೊಕದ್ದಮೆಯನ್ನು ಸುಪ್ರೀಂ ಕೋರ್ಟ್‌ ಕೈಬಿಟ್ಟಿದೆ. ಪುರಾವೆ ಆಧಾರಿತ ಔಷಧಗಳನ್ನು ಗುರಿಯಾಗಿಸಿಕೊಂಡು ದಾರಿ ತಪ್ಪಿಸುವ ಜಾಹೀರಾತು ಪ್ರಕಟಿಸಿದ್ದ ಪತಂಜಲಿ ಆಯುರ್ವೇದ ಮತ್ತದರ ಪ್ರವರ್ತಕರಾದ ಬಾಬಾ ರಾಮದೇವ್‌ ಹಾಗೂ ಆಚಾರ್ಯ ಬಾಲಕೃಷ್ಣ ಅವರು ಸುಪ್ರೀಂ ಕೋರ್ಟ್‌ನಿಂದ … Continued

ರಾಕ್ಷಸೀ ಕೃತ್ಯ…| ಪತ್ನಿಯನ್ನು ಬೈಕಿಗೆ ಕಟ್ಟಿ ಗ್ರಾಮದುದ್ದಕ್ಕೂ ಎಳೆದೊಯ್ದ ಪತಿ : ಕೃತ್ಯ ಕ್ಯಾಮರಾದಲ್ಲಿ ಸೆರೆ

ರಾಜಸ್ಥಾನದ ನಗೌರ್ ಜಿಲ್ಲೆಯಲ್ಲಿ ಮಹಿಳೆಯೊಬ್ಬರನ್ನು ಮದ್ಯವ್ಯಸನಿ ಪತಿ ಥಳಿಸಿದ ನಂತರ ಆಕೆಯನ್ನು ಬೈಕ್‌ಗೆ ಕಟ್ಟಿ ಗ್ರಾಮದಲ್ಲಿ ಎಳೆದೊಯ್ದ ಘಟನೆ ನಡೆದಿರುವುದು ವರದಿಯಾಗಿದೆ. ಈ ಕೃತ್ಯ ಎಸಗಿದ ವ್ಯಕ್ತಿಯನ್ನು 32 ವರ್ಷದ ಪ್ರೇಮರಾಮ ಮೇಘವಾಲ್ ಎಂದು ಗುರುತಿಸಲಾಗಿದೆ. ಘಟನೆಯ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಪೊಲೀಸರು ಪತಿಯನ್ನು ಬಂಧಿಸಿದ್ದಾರೆ. ವೀಡಿಯೋದಲ್ಲಿ, ಮೋಟಾರು ಸೈಕಲ್‌ಗೆ ಕಾಲುಗಳನ್ನು ಕಟ್ಟಿ … Continued

ಭೂಮಿ ಮೇಲಿನ ಅತ್ಯಂತ ಭೀಕರ ವರ್ಷ ಯಾವುದು ? ಕೋವಿಡ್‌-19 ಸಮಯ ಅಲ್ಲ .; 536ನೇ ಇಸ್ವಿಯಂತೆ : ಅದೇ ವರ್ಷ ಯಾಕೆಂದರೆ…

ಈಗ ಯಾರನ್ನಾದರೂ ಕೇಳಿದರೆ ಅತ್ಯಂತ ಕರಾಳ ಸಮಯ ಅಥವಾ ಕಾಲ ಯಾವುದೆಂದು ಕೇಳಿದರೆ ಅನೇಕರು ಸಹಜವಾಗಿಯೇ ಕೋವಿಡ್‌-19 ಸಾಂಕ್ರಾಮಿಕ ರೋಗದ ಸಮಯ ಎಂದು ಹೇಳುತ್ತಾರೆ. ಈ ಸಾಂಕ್ರಾಮಿಕವು ಅಭೂತಪೂರ್ವ ಸವಾಲುಗಳು ಮತ್ತು ವಿನಾಶವನ್ನು ಉಂಟುಮಾಡಿದೆ ಎಂಬುದು ನಿಜವಾಗಿದ್ದರೂ, ಇತಿಹಾಸವು ಇದಕ್ಕಿಂತ ಭೀಕರ ಕರಾಳ ಸಮಯದ ಬಗ್ಗೆಯೂ ಹೇಳುತ್ತದೆ. ಹಾಗಾದರೆ ಯಾವ ಯುಗವು ಅತ್ಯಂತ ಭೀಕರವಾಗಿತ್ತು? ಯುರೋಪ್ … Continued

ಓಡಿಹೋದ ಪ್ರೇಮಿಗಳು : ಸೇಡು ತೀರಿಸಿಕೊಳ್ಳಲು ಪ್ರಿಯಕರನ ಸಹೋದರಿ ಮೇಲೆ ಯುವತಿ ಸಂಬಂಧಿಕರಿಂದ ಸಾಮೂಹಿಕ ಅತ್ಯಾಚಾರ…!

ಲೂಧಿಯಾನ: ತನ್ನ ಮಗಳೊಂದಿಗೆ ಪ್ರಿಯಕರನೊಂದಿಗೆ ಓಡಿಹೋದ ನಂತರ ಈ ಅವಮಾನದ ಸೇಡು ತೀರಿಸಿಕೊಳ್ಳಲು ವ್ಯಕ್ತಿಯೊಬ್ಬ ತನ್ನ ಮೂವರು ಕುಟುಂಬ ಸದಸ್ಯರೊಂದಿಗೆ ಸೇರಿ ಮಗಳ ಪ್ರಿಯಕರನ ವಿವಾಹಿತ ಸಹೋದರಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ನಡೆದಿದೆ ಎಂದು ಭಾನುವಾರ ಪೊಲೀಸರು ತಿಳಿಸಿದ್ದಾರೆ. ಉತ್ತರ ಪ್ರದೇಶದ ಗೋರಖಪುರದ ಆರೋಪಿಗಳು ತಮ್ಮ ಮೊಬೈಲ್‌ ಫೋನ್‌ಗಳಲ್ಲಿ ಈ ಕೃತ್ಯವನ್ನು ರೆಕಾರ್ಡ್ … Continued

ಪ್ಯಾರಿಸ್ ಒಲಿಂಪಿಕ್ಸ್ : ಪದಕ ವಿಜೇತ ಭಾರತದ ಕ್ರೀಡಾಪಟುಗಳಿಗೆ ಸಿಕ್ಕಿದ ನಗದು ಬಹುಮಾನ ಎಷ್ಟು ಗೊತ್ತೆ..?

ನವದೆಹಲಿ: ಭಾರತದ ಕ್ರೀಡಾಪಟುಗಳು ಪ್ಯಾರಿಸ್ ಒಲಿಂಪಿಕ್ಸ್ 2024 ರಲ್ಲಿ ಆರು ಪದಕಗಳನ್ನು ಗೆದ್ದಿದ್ದಾರೆ. ಇದು ಕಳೆದ ಬಾರಿ ಜಪಾನ್‌ನ ಟೋಕಿಯೊದಲ್ಲಿ ಹಿಂದಿನ ಒಲಿಂಪಿಕ್ಸ್‌ನಲ್ಲಿ ಗೆದ್ದಿದ್ದಕ್ಕಿಂತ ಒಂದು ಪದಕ ಕಡಿಮೆ. ಅನೇಕ ಕ್ರೀಡಾಪಟುಗಳು ತಮ್ಮ ವಿಭಾಗಗಳಲ್ಲಿ 4 ನೇ ಸ್ಥಾನವನ್ನು ಪಡೆದರು ಮತ್ತು ಕಡಿಮೆ ಅಂತರದಿಂದ ಪದಕದಿಂದ ವಂಚಿತರಾದರು. ಶೂಟರ್ ಮನು ಭಾಕರ್ ಎರಡು ಪದಕಗಳೊಂದಿಗೆ ಅತ್ಯುತ್ತಮ … Continued

8 ವರ್ಷದಿಂದ ಅಮೆರಿಕದಲ್ಲಿ ವಾಸಿಸುತ್ತಿರುವ ಶಿಕ್ಷಕಿ ; ಆದ್ರೆ ಸರ್ಕಾರದಿಂದ ಪ್ರತಿ ತಿಂಗಳೂ ಸಂಬಳ…!

ಕಳೆದ ಎಂಟು ವರ್ಷಗಳಿಂದ ಅಮೆರಿಕದಲ್ಲಿ ನೆಲೆಸಿದ್ದರೂ ಗುಜರಾತಿನ ಬನಸ್ಕಾಂತದ ಸರ್ಕಾರಿ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿಯೊಬ್ಬರು ರಾಜ್ಯ ಸರ್ಕಾರದಿಂದ ವೇತನ ಪಡೆಯುತ್ತಲೇ ಇದ್ದಾರೆ….! ಶಿಕ್ಷಕಿ ಭಾವನಾ ಪಟೇಲ್ ಹಲವು ವರ್ಷಗಳಿಂದ ಶಾಲೆಯಲ್ಲಿ ಕಾಣಿಸಿಕೊಂಡಿಲ್ಲ ಎಂದು ವಿದ್ಯಾರ್ಥಿಗಳು ಮತ್ತು ಗ್ರಾಮಸ್ಥರು ದೂರು ನೀಡಿದ ನಂತರ ವಿಷಯ ಎಲ್ಲರಿಗೂ ಗೊತ್ತಾಗಿದೆ. ಪ್ರಸ್ತುತ ಐದನೇ ತರಗತಿಯಲ್ಲಿರುವ ವಿದ್ಯಾರ್ಥಿಗಳು ಮೂರನೇ ತರಗತಿಯಲ್ಲಿದ್ದಾಗ … Continued

ʼನವಿಲು ಕರಿʼ ವೀಡಿಯೊ ವೈರಲ್‌ ಆದ ನಂತರ ತೆಲಂಗಾಣ ಯೂ ಟ್ಯೂಬರ್ ಬಂಧನ

ತೆಲಂಗಾಣದ ಸಿರ್ಸಿಲ್ಲಾದ ಯೂಟ್ಯೂಬರ್‌ ನನ್ನು ಭಾನುವಾರ ಬಂಧಿಸಲಾಗಿದ್ದು, ಭಾರತದ ರಾಷ್ಟ್ರೀಯ ಪಕ್ಷಿಯಾದ ‘ನವಿಲು ಕರಿ’ ತಯಾರಿಸಿ ಸೇವಿಸುತ್ತಿರುವ ವೀಡಿಯೊ ವೈರಲ್ ಆದ ನಂತರ ಆತನನ್ನು ಬಂಧಿಸಲಾಗಿದೆ. ಕೋಡಂ ಪ್ರಣಯಕುಮಾರ ಪೋಸ್ಟ್ ಮಾಡಿದ ವೀಡಿಯೊ ವೈರಲ್‌ ಆದ ಬೆನ್ನಿಗೇ ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕ ಖಂಡನೆ ವ್ಯಕ್ತವಾಯಿತು. ಆತನನ್ನು ಬಂಧಿಸಲಾಗಿದೆ. ಆತ ಯೂಟ್ಯೂಬನಲ್ಲಿ ನವಿಲು ಕರಿಯ ಸಂಪ್ರದಾಯಿಕ ವಿಧಾನ … Continued