ನನ್ನ 18 ವರ್ಷದ ಸಾರ್ವಜನಿಕ ಸೇವೆ ಈ ರೀತಿ ಅಂತ್ಯವಾಗ್ತದೆ ಎಂದು ನಿರೀಕ್ಷಿಸಿರಲಿಲ್ಲ: ಮಾಜಿ ಸಚಿವ ರಾಜೀವ ಚಂದ್ರಶೇಖರ

ತಿರುವನಂತಪುರಂ : ತಮ್ಮ 18 ವರ್ಷಗಳ ಸುದೀರ್ಘ ಸಾರ್ವಜನಿಕ ಸೇವೆ ಅಂತ್ಯಗೊಂಡಿದೆ ಎಂದು ಕೇಂದ್ರದ ಮಾಜಿ ರಾಜ್ಯ ಸಚಿವ ರಾಜೀವ ಚಂದ್ರಶೇಖರ ಭಾನುವಾರ ಹೇಳಿದ್ದಾರೆ. ಕಳೆದ ಮೋದಿ ಸರ್ಕಾರದಲ್ಲಿ ಮಾಹಿತಿ ತಂತ್ರಜ್ಞಾನ, ಎಲೆಕ್ಟ್ರಾನಿಕ್ಸ್, ಕೌಶಲ್ಯಾಭಿವೃದ್ಧಿ ಮತ್ತು ಉದ್ಯಮಶೀಲತೆ ಮತ್ತು ಜಲಶಕ್ತಿ ಖಾತೆಯ ರಾಜ್ಯ ಸಚಿವರಾಗಿದ್ದ ರಾಜೀವ ಚಂದ್ರಶೇಖರ ಅವರು 2024 ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ … Continued

ಪ್ರಧಾನಿ ಮೋದಿ ಸರ್ಕಾರ 3.0 : ಪ್ರಮಾಣ ವಚನ ಸ್ವೀಕರಿಸಿದ ಸಚಿವರ ಪಟ್ಟಿ

ನವದೆಹಲಿ: ಬಿಜೆಪಿ ನಾಯಕ ನರೇಂದ್ರ ಮೋದಿ ಅವರು ಸತತ ಮೂರನೇ ಅವಧಿಗೆ ಭಾರತದ ಪ್ರಧಾನಿಯಾಗಿ ಭಾನುವಾರ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಸ್ವತಂತ್ರ ಭಾರತದ ಮೊದಲ ಪ್ರಧಾನಿ ಜವಾಹರಲಾಲ್ ನೆಹರು ಅವರನ್ನು ಹೊರತುಪಡಿಸಿ ನರೇಂದ್ರ ಮೋದಿ ಸತತ ಮೂರನೇ ಅವಧಿಗೆ ಪ್ರಧಾನಿಯಾಗಿದ್ದಾರೆ. ಪ್ರಧಾನಿ ಮೋದಿ ಜೊತೆಗೆ ಒಟ್ಟು 72 ನಾಯಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸುತ್ತಿದ್ದಾರೆ. ಇದರಲ್ಲಿ … Continued

ವೀಡಿಯೊ…| ಅಂತ್ಯಕ್ರಿಯೆಗೆ ಒಯ್ಯುವಾಗ ರಾಮೋಜಿ ರಾವ್ ಪಾರ್ಥಿವ ಶರೀರಕ್ಕೆ ಹೆಗಲುಕೊಟ್ಟ ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡು

ಹೈದರಾಬಾದ್: ಮಾಧ್ಯಮ ಬ್ಯಾರೋನ್‌ ಚೆರುಕುರಿ ಹಾಗೂ ರಾಮೋಜಿ ರಾವ್‌ ಫಿಲಮ್‌ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ಅವರ ಅಂತ್ಯಕ್ರಿಯೆ ಭಾನುವಾರ ರಾಮೋಜಿ ಫಿಲ್ಮ್ ಸಿಟಿಯಲ್ಲಿ ಸರ್ಕಾರಿ ಗೌರವಗಳೊಂದಿಗೆ ನೆರವೇರಿತು. ತೆಲಂಗಾಣ ಪೊಲೀಸರ ತುಕಡಿ ರಾಮೋಜಿ ಗ್ರೂಪ್ ಆಫ್ ಕಂಪನಿಗಳ ಅಧ್ಯಕ್ಷರಿಗೆ ಗೌರವ ಸೂಚಕವಾಗಿ ಗಾಳಿಯಲ್ಲಿ ಗುಂಡು ಹಾರಿಸಿತು. ಅಂತ್ಯಕ್ರಿಯೆಯಲ್ಲಿ ರಾಮೋಜಿ ರಾವ್ ಅವರ ಪುತ್ರ ಮತ್ತು … Continued

ಪ್ರಧಾನಿಯಾಗಿ ಮೋದಿ ಪ್ರಮಾಣ ವಚನ ಸ್ವೀಕಾರ : ಸಮಾರಂಭದಲ್ಲಿ ಪಾಲ್ಗೊಳ್ಳುವ ವಿದೇಶಿ ನಾಯಕರ ಪೂರ್ಣ ಪಟ್ಟಿ…

ನವದೆಹಲಿ : ಸತತ ಮೂರನೇ ಅವಧಿಗೆ ಪ್ರಧಾನಿಯಾಗಲಿರುವ ನರೇಂದ್ರ ಮೋದಿ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ನೆರೆಯ ರಾಷ್ಟ್ರಗಳ ಹಲವು ನಾಯಕರಿಗೆ ಭಾರತ ಆಹ್ವಾನ ನೀಡಿದ್ದು, ಅವರು ಆಗಮಿಸಿದ್ದಾರೆ. ಇಂದು (ಜೂನ್‌ ೯) ಸಂಜೆ 7:15ಕ್ಕೆ ರಾಷ್ಟ್ರಪತಿ ಭವನದಲ್ಲಿ ಸಮಾರಂಭ ನಡೆಯಲಿದೆ. ಅದೇ ಸಮಾರಂಭದಲ್ಲಿ ಮೋದಿ ಸಚಿವ ಸಂಪುಟದ ಸದಸ್ಯರು ತಮ್ಮ ಅಧಿಕಾರ ಮತ್ತು … Continued

ಮೋದಿ 3.0 ಸಚಿವ ಸಂಪುಟದ ಸಂಭಾವ್ಯ ಹೆಸರುಗಳು ; ರಾಜನಾಥ ಸಿಂಗ್‌ ರಿಂದ ಚಿರಾಗ ಪಾಸ್ವಾನ್ ವರೆಗೆ : ಪಕ್ಷವಾರು, ರಾಜ್ಯವಾರು ಪಟ್ಟಿ

ನವದೆಹಲಿ: ನರೇಂದ್ರ ಮೋದಿ ಅವರು ರಾಷ್ಟ್ರಪತಿ ಭವನದಲ್ಲಿ ಇಂದು ಭಾನುವಾರ ಸಂಜೆ 7:15 ಕ್ಕೆ ಪ್ರಮಾಣ ವಚನ ಸ್ವೀಕಾರ ಸಮಾರಂಭದ ಮೊದಲು ತಮ್ಮ ಸಂಭಾವ್ಯ ಕ್ಯಾಬಿನೆಟ್ ಸಚಿವರು ಮತ್ತು ಸಂಸದರನ್ನು ಭೇಟಿಯಾಗಲಿದ್ದಾರೆ. ರಾಜನಾಥ ಸಿಂಗ್ ಮತ್ತು ನಿತಿನ್ ಗಡ್ಕರಿ ಸೇರಿದಂತೆ ಮೋದಿ 3.0 ಕ್ಯಾಬಿನೆಟ್‌ನಲ್ಲಿ ಸಚಿವರಾಗುವವರು ಈಗಾಗಲೇ ಕರೆಗಳನ್ನು ಸ್ವೀಕರಿಸಲು ಪ್ರಾರಂಭಿಸಿದ್ದಾರೆ. ನರೇಂದ್ರ ಮೋದಿಯವರೊಂದಿಗೆ ಪ್ರಮಾಣ … Continued

ಪೊಲೀಸರ ಎನ್‌ಕೌಂಟರ್‌ನಲ್ಲಿ ಹತರಾದ ತಲೆಯ ಮೇಲೆ 38 ಲಕ್ಷ ರೂ.ಬಹುಮಾನವಿದ್ದ 6 ನಟೋರಿಯಸ್‌ ನಕ್ಸಲರು…

ರಾಯ್ಪುರ : ಎರಡು ದಿನಗಳ ಹಿಂದೆ ಛತ್ತೀಸ್‌ಗಢದ ನಾರಾಯಣಪುರ ಜಿಲ್ಲೆಯಲ್ಲಿ ಭದ್ರತಾ ಪಡೆಗಳೊಂದಿಗೆ ನಡೆದ ಎನ್‌ಕೌಂಟರ್‌ನಲ್ಲಿ ಹತರಾದ ಆರು ನಕ್ಸಲೀಯರ ತಲೆಯ ಮೇಲೆ 38 ಲಕ್ಷ ರೂ.ಗಳ ಬಹುಮಾನ ಹೊಂದಿದ್ದರು ಎಂದು ವರದಿಯಾಗಿದೆ. ಈ ಕಾರ್ಯಾಚರಣೆಯು ನಕ್ಸಲೀಯರ ದಾಳಿಯ ಶಕ್ತಿಯ ಆಧಾರಸ್ತಂಭವೆಂದು ಪರಿಗಣಿಸಲಾದ ಪೀಪಲ್ಸ್ ಲಿಬರೇಶನ್ ಗೆರಿಲ್ಲಾ ಆರ್ಮಿ (ಪಿಎಲ್‌ಜಿಎ) ಕಂಪನಿ ನಂ.6ರ ಮೇಲೆ ಭದ್ರತಾ … Continued

ಸತತ ಮೂರನೇ ಸಲ ಪ್ರಧಾನಿಯಾಗಿ ಮೋದಿ ಪ್ರಮಾಣ ವಚನ ಸ್ವೀಕಾರ : ಸಮಾರಂಭದಲ್ಲಿ ಮಲ್ಲಿಕಾರ್ಜುನ ಖರ್ಗೆ ಉಪಸ್ಥಿತಿ

ನವದೆಹಲಿ: ಇಂದು ಭಾನುವಾರ ಸಂಜೆ 7:15ಕ್ಕೆ ರಾಷ್ಟ್ರಪತಿ ಭವನದಲ್ಲಿ ನಡೆಯಲಿರುವ ನರೇಂದ್ರ ಮೋದಿ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಹಾಜರಾಗಲಿದ್ದಾರೆ. ಖರ್ಗೆ ಅವರು ರಾಜ್ಯಸಭೆಯ ವಿಪಕ್ಷದ ನಾಯಕರಾಗಿ (ಎಲ್‌ಒಪಿ) ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ. ಇಂಡಿಯಾ ಮೈತ್ರಿಕೂಟದ ಇತರ ಅಂಗಪಕ್ಷಗಳೊಂದಿಗೆ ಮಾತುಕತೆ ನಡೆಸಿದ ನಂತರ … Continued

ಮೋದಿ 3.0 ಸರ್ಕಾರದಲ್ಲಿ ಸಚಿವರು ಯಾರ್ಯಾರು..? : ರಾಜನಾಥ ಸಿಂಗ್‌, ಗಡ್ಕರಿ…ಪ್ರಮಾಣವಚನಕ್ಕೂ ಮುನ್ನ ಫೋನ್‌ ಕರೆ ಸ್ವೀಕರಿಸಿದವರ ಪಟ್ಟಿ

ನವದೆಹಲಿ: ನರೇಂದ್ರ ಮೋದಿ ಅವರು ರಾಷ್ಟ್ರಪತಿ ಭವನದಲ್ಲಿ ಇಂದು ಭಾನುವಾರ ಸಂಜೆ 7:15 ಕ್ಕೆ ಪ್ರಮಾಣ ವಚನ ಸ್ವೀಕಾರ ಸಮಾರಂಭದ ಮೊದಲು ತಮ್ಮ ಸಂಭಾವ್ಯ ಕ್ಯಾಬಿನೆಟ್ ಸಚಿವರು ಮತ್ತು ಸಂಸದರನ್ನು ಭೇಟಿಯಾಗಲಿದ್ದಾರೆ. ರಾಜನಾಥ ಸಿಂಗ್ ಮತ್ತು ನಿತಿನ್ ಗಡ್ಕರಿ ಸೇರಿದಂತೆ ಮೋದಿ 3.0 ಕ್ಯಾಬಿನೆಟ್‌ನಲ್ಲಿ ಸಚಿವರಾಗುವವರು ಈಗಾಗಲೇ ಕರೆಗಳನ್ನು ಸ್ವೀಕರಿಸಲು ಪ್ರಾರಂಭಿಸಿದ್ದಾರೆ. ನರೇಂದ್ರ ಮೋದಿಯವರೊಂದಿಗೆ ಪ್ರಮಾಣ … Continued

ವೀಡಿಯೊ..| ಪಾರ್ಕಿಂಗ್‌ ವಿಷಯಕ್ಕೆ ರೆಸ್ಟೋರೆಂಟ್ ಮಾಲೀಕನ ಮೇಲೆ ಹಲ್ಲೆ ನಡೆಸಿದ ಟಿಎಂಸಿ ಶಾಸಕ…

ಕೋಲ್ಕತ್ತಾ: ಸಿನಿಮಾವೊಂದರ ಚಿತ್ರೀಕರಣದ ವೇಳೆ ರೆಸ್ಟೊರೆಂಟ್ ಮಾಲೀಕನ ಮೇಲೆ ನಟ-ತೃಣಮೂಲ ಕಾಂಗ್ರೆಸ್ ಶಾಸಕ ಸೋಹಮ್ ಚಕ್ರವರ್ತಿ ಹಲ್ಲೆ ನಡೆಸಿ ವಿವಾದ ಸೃಷ್ಟಿಸಿದ್ದಾರೆ. ಚಕ್ರವರ್ತಿ ಮತ್ತು ರೆಸ್ಟೋರೆಂಟ್ ಮಾಲೀಕ ಅನಿಸುಲ್ ಆಲಂ ಇಬ್ಬರೂ ಪರಸ್ಪರರ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಾರೆ ಎಂದು ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ. ನಂತರ ಶಾಸಕರು ತಮ್ಮ ವರ್ತನೆಗೆ ಕ್ಷಮೆಯಾಚಿಸಿದ್ದಾರೆ. ಏಕೆಂದರೆ ತಾನು ತನ್ನ … Continued

ಕಾಂಗ್ರೆಸ್‍ನ ಸಂಸದೀಯ ಪಕ್ಷದ ನಾಯಾಕಿಯಾಗಿ ಸೋನಿಯಾ ಗಾಂಧಿ ಪುನಃ ಆಯ್ಕೆ

ನವದೆಹಲಿ: ಸಂಸತ್ತಿನ ಸೆಂಟ್ರಲ್ ಹಾಲ್‌ನಲ್ಲಿ ಶನಿವಾರ ನಡೆದ ಕಾಂಗ್ರೆಸ್ ಪಕ್ಷದ ಸಂಸದೀಯ ಪಕ್ಷದ ಸಭೆಯಲ್ಲಿ ಪಕ್ಷದ ಮಾಜಿ ಅಧ್ಯಕ್ಷೆ ಮತ್ತು ರಾಜ್ಯಸಭಾ ಸಂಸದೆ ಸೋನಿಯಾ ಗಾಂಧಿ ಅವರನ್ನು ಪಕ್ಷದ ಸಂಸದೀಯ ಪಾರ್ಟಿ ಅಧ್ಯಕ್ಷರಾಗಿ (Congress Parliamentary Party Chairperson) ಅವಿರೋಧವಾಗಿ ಮರು ಆಯ್ಕೆ ಮಾಡಲಾಯಿತು. ಅವರ ಹೆಸರನ್ನು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪಕ್ಷದ ನಾಯಕರಾದ … Continued