ಅಯೋಧ್ಯೆ ರಾಮಮಂದಿರ ಆವರಣದಲ್ಲಿ ಮೊಬೈಲ್ ಬಳಕೆ ನಿಷೇಧ

ಅಯೋಧ್ಯೆ : ಜನವರಿ 22ರಂದು ಉದ್ಘಾಟನೆಗೊಂಡ ಅಯೋಧ್ಯೆಯ ರಾಮಮಂದಿರದ ಆವರಣ ಮತ್ತು ಮಂದಿರದ ಒಳಗೆ ಇನ್ಮುಂದೆ ಮೊಬೈಲ್ ಬಳಕೆ ಮಾಡುವಂತಿಲ್ಲ. ದೇಗುಲದ ಆವರಣದ ಮತ್ತು ಮಂದಿರದ ಒಳಗೆ ಮೊಬೈಲ್ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ದೇವಾಲಯದ ಟ್ರಸ್ಟ್ ತಿಳಿಸಿದೆ. ರಾಮಮಂದಿರ ಟ್ರಸ್ಟ್ ನ ಪದಾಧಿಕಾರಿಗಳು ಐಜಿ ಹಾಗೂ ಕಮಿಷನರ್ ಜೊತೆಗಿನ ಸಭೆ ನಡೆಸಲಾಗಿದ್ದು, ಭದ್ರತಾ ದೃಷ್ಟಿಯಿಂದ  … Continued

ವೀಡಿಯೊ..| ಹಾರ್ದಿಕ್ ಪಾಂಡ್ಯ ಜೊತೆಗೆ ವಿಚ್ಛೇದನದ ವದಂತಿ ಬೆನ್ನಲ್ಲೇ ನಟನ ಜೊತೆ ಕಾಣಿಸಿಕೊಂಡ ಹಾರ್ದಿಕ್ ಪಾಂಡ್ಯ ಪತ್ನಿ

ಭಾರತೀಯ ಕ್ರಿಕೆಟ್‌ ಆಟಗಾರ ಹಾರ್ದಿಕ್ ಪಾಂಡ್ಯ ಅವರಿಂದ ದೂರವಾದ ವದಂತಿಗಳ ನಡುವೆ ಪಾಂಡ್ಯ ಅವರ ಪತ್ನಿ, ನಟಿ ಮತ್ತು ಮಾಡೆಲ್ ನತಾಶಾ ಸ್ಟಾಂಕೋವಿಕ್ ಇತ್ತೀಚೆಗೆ ದಿಶಾ ಪಟಾನಿಯ ಗೆಳೆಯ ಎಂದು ಹೇಳಲಾಗುತ್ತಿರುವ ನಟ ಅಲೆಕ್ಸಾಂಡರ್ ಅಲೆಕ್ಸ್ ಇಲಿಕ್ ಜೊತೆ ಕಾಣಿಸಿಕೊಂಡಿದ್ದಾರೆ. ರೆಸ್ಟೋರೆಂಟ್‌ನಲ್ಲಿ ಇಬ್ಬರು ಭೇಟಿಯಾದ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ವ್ಯಾಪಕ ಊಹಾಪೋಹಕ್ಕೆ ಕಾರಣವಾಗಿದೆ. … Continued

ದೆಹಲಿಯ ಬೇಬಿ ಕೇರ್​ ಸೆಂಟರ್​ನಲ್ಲಿ ಅಗ್ನಿ ಅವಘಡ ; 7 ನವಜಾತ ಶಿಶುಗಳು ಸಾವು

ನವದೆಹಲಿ: ಶನಿವಾರ ತಡರಾತ್ರಿ ದೆಹಲಿಯ ಮಕ್ಕಳ ಆಸ್ಪತ್ರೆಯಲ್ಲಿ ಸಂಭವಿಸಿದ ಭಾರಿ ಬೆಂಕಿ ಅವಘಡದಲ್ಲಿ ಕನಿಷ್ಠ ಏಳು ನವಜಾತ ಶಿಶುಗಳು ಮೃತಪಟ್ಟಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪೂರ್ವ ದೆಹಲಿಯ ವಿವೇಕ ವಿಹಾರ ಪ್ರದೇಶದಲ್ಲಿನ ಬೇಬಿ ಕೇರ್ ಸೆಂಟರ್‌ನಲ್ಲಿ ರಾತ್ರಿ 11:32ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ ಎಂದು ದೆಹಲಿ ಅಗ್ನಿಶಾಮಕ ಸೇವೆಗಳು ತಿಳಿಸಿದ್ದು, ನಂತರ 16 ಅಗ್ನಿಶಾಮಕ ದಳಗಳು … Continued

‘ವಾಯ್ಸ್ ಚೇಂಜಿಂಗ್ ಆ್ಯಪ್’ ಬಳಸಿ ‘ಮಹಿಳಾ ಪ್ರೊಫೆಸರ್‌ʼ ಎಂದು ಪೋಸ್‌ ನೀಡಿ 7 ಹುಡುಗಿಯರ ಮೇಲೆ ಅತ್ಯಾಚಾರ…!

ಭೋಪಾಲ್: ಅವನು ಅನಕ್ಷರಸ್ಥ, ಆದರೆ ಘೋರ ಅಪರಾಧಗಳ ಸರಮಾಲೆಯನ್ನು ಮಾಡಲು ತಂತ್ರಜ್ಞಾನ ಬಳಸಿಕೊಳ್ಳುವುದನ್ನು ಕಲಿತು ಹಲವಾರು ಹುಡುಗಿಯರ ಮೇಲೆ ಅತ್ಯಾಚಾರ ಮಾಡಿದ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮಧ್ಯಪ್ರದೇಶದ ಸಿಧಿ ಜಿಲ್ಲೆಯಲ್ಲಿ ಕನಿಷ್ಠ ಏಳು ಬುಡಕಟ್ಟು ಹುಡುಗಿಯರ ಮೇಲೆ 30 ವರ್ಷದ ವ್ಯಕ್ತಿಯೊಬ್ಬ ಅತ್ಯಾಚಾರವೆಸಗಿದ್ದಾನೆ ಎಂದು ಆರೋಪಿಸಲಾಗಿದೆ. ಆತ  ಕಾಲೇಜು ಪ್ರಾಧ್ಯಾಪಕಿಯಂತೆ ಪೋಸ್ ನೀಡಲು ಧ್ವನಿ … Continued

ಗೂಗಲ್ ಮ್ಯಾಪ್ ನಂಬಿ ಕಾರು ಓಡಿಸಿದ ಪ್ರವಾಸಿಗರು : ತುಂಬಿ ಹರಿಯುತ್ತಿದ್ದ ಹೊಳೆಗೆ ಬಿದ್ದ ಕಾರು…!

ಹೈದರಾಬಾದಿನ ಪ್ರವಾಸಿ ತಂಡವು ಕೇರಳದ ಕೊಟ್ಟಾಯಂ ಜಿಲ್ಲೆಯ ಕುರುಪಂಥರಾ ಪ್ರದೇಶದಲ್ಲಿ ಗೂಗಲ್ ನಕ್ಷೆಗಳನ್ನು ಬಳಸಿಕೊಂಡು ದಾರಿ ಹುಡುಕಲು ಹೋಗಿ ಎಸ್‌ಯುವಿ ಕಾರನ್ನು ಹೊಳೆಗೆ ಹಾರಿಸಿದ ಘಟನೆ ನಡೆದಿರುವುದು ವರದಿಯಾಗಿದೆ. ಶನಿವಾರ ಬೆಳಗಿನ ಜಾವ ಮಹಿಳೆ ಸೇರಿದಂತೆ ನಾಲ್ವರು ಪ್ರವಾಸಿಗರು ಅಲಪ್ಪುಳಕ್ಕೆ ಹೋಗುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಅದೃಷ್ಟವಶಾತ್‌ ಪ್ರವಾಸಿಗರಿಗೆ ಯಾವುದೇ ಗಾಯಗಳಾಗಿಲ್ಲ ಮತ್ತು ಸಮಯಕ್ಕೆ ಸರಿಯಾಗಿ … Continued

ರಾಜ್‌ಕೋಟದ ಗೇಮಿಂಗ್ ಝೋನ್‌ ನಲ್ಲಿ ಭಾರೀ ಅಗ್ನಿ ದುರಂತ: 20 ಮಂದಿ ಸಾವು

ರಾಜ್‌ಕೋಟ್ (ಗುಜರಾತ್): ಗುಜರಾತ್‌ನ ರಾಜ್‌ಕೋಟದಲ್ಲಿ ಶನಿವಾರ ಭಾರಿ ಅಗ್ನಿ ದುರಂತ ಸಂಭವಿಸಿದ್ದು, ಈ ದುರಂತದಲ್ಲಿ ಮಕ್ಕಳು ಸೇರಿದಂತೆ ಕನಿಷ್ಠ 20 ಜನರು ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ. ಸ್ಥಳಕ್ಕೆ ರಕ್ಷಣಾ ತಂಡಗಳು ದೌಡಾಯಿಸಿದ್ದು, ಪರಿಹಾರ ಕಾರ್ಯದಲ್ಲಿ ತೊಡಗಿದೆ. ಇಲ್ಲಿನ ಟಿಆರ್‌ಪಿ ಗೇಮ್‌ ಝೋನ್‌ನಲ್ಲಿ ಕಟ್ಟಡದಲ್ಲಿ ಮಧ್ಯಾಹ್ನ ಭಾರಿ ಬೆಂಕಿ ಅವಘಡ ನಡೆದಿದೆ. ಬೇಸಿಗೆ ರಜೆಯ ಕಾರಣ ಹೆಚ್ಚಿನ … Continued

ವೀಡಿಯೊ | ಲೋಕಸಭೆ ಚುನಾವಣೆ : ಮತದಾನದ ವೇಳೆ ಕಲ್ಲು ತೂರಾಟ ; ತಪ್ಪಿಸಿಕೊಳ್ಳಲು ಓಡಿದ ಬಿಜೆಪಿ ಅಭ್ಯರ್ಥಿ, ಭದ್ರತಾ ಸಿಬ್ಬಂದಿಗೆ ಗಾಯ

ಕೋಲ್ಕತ್ತಾ: ಲೋಕಸಭೆ ಚುನಾವಣೆಯ ಶನಿವಾರ ನಡೆದ ಆರನೇ ಹಂತದ ಮತದಾನದ ವೇಳೆ ಜಾರ್‌ಗ್ರಾಮದ ಬಿಜೆಪಿ ಅಭ್ಯರ್ಥಿ ಪಶ್ಚಿಮ ಬಂಗಾಳದ ಪಶ್ಚಿಮ ಮಿಡ್ನಾಪುರ ಜಿಲ್ಲೆಯ ಗಾರ್ಬೆಟಾದ ಮಂಗಲಪೋಟಾ ಪ್ರದೇಶದಿಂದ ದಾಳಿಕೋರರಿಂದ ತಪ್ಪಿಸಿಕೊಂಡು ಓಡಿಹೋಗುತ್ತಿರುವ ವೀಡಿಯೊ ಹೊರಹೊಮ್ಮಿದೆ. ಬಿಜೆಪಿ ಅಭ್ಯರ್ಥಿಯಾದ ಪ್ರಣತ್ ತುಡು ಅವರನ್ನು ರಕ್ಷಿಸಲು ಭದ್ರತಾ ಸಿಬ್ಬಂದಿ ಶೀಲ್ಡ್‌ಗಳನ್ನು ಹಿಡಿದುಕೊಂಡು ಹೋಗುತ್ತಿರುವುದನ್ನು ವೀಡಿಯೊ ದೃಶ್ಯಗಳು ತೋರಿಸಿವೆ., ಕೆಲವರು … Continued

ಐಷಾರಾಮಿ ಪೋರ್ಷೆ ಕಾರು ಅಪಘಾತ ಪ್ರಕರಣ : ಕಾರು ಚಾಲಕನ ಅಪಹರಣದ ಆರೋಪದ ಮೇಲೆ ಆರೋಪಿ ಅಪ್ರಾಪ್ತನ ಅಜ್ಜನ ಬಂಧನ

ಪುಣೆ: ಮೇ 19 ರಂದು ನಗರದಲ್ಲಿ ಇಬ್ಬರು ಸಾಫ್ಟ್‌ವೇರ್ ಇಂಜಿನಿಯರ್‌ಗಳ ಸಾವಿಗೆ ಕಾರಣವಾದ ಪೋರ್ಷೆ ಕಾರನ್ನು ಅತಿವೇಗದಲ್ಲಿ ಚಲಾಯಿಸಿದ ಆರೋಪದ ಮೇಲೆ ಬಂಧಿತನಾದ ಅಪ್ರಾಪ್ತ ಬಾಲಕನ ಅಜ್ಜನನ್ನು ಪುಣೆ ನಗರ ಪೊಲೀಸರು ಶನಿವಾರ ಬಂಧಿಸಿದ್ದಾರೆ. ಪೋರ್ಷೆ ಕಾರಿನ ಚಾಲಕನ ಅಪಹರಣ ಮತ್ತು ಅಕ್ರಮ ಬಂಧನಕ್ಕೆ ಸಂಬಂಧಿಸಿ ಅಪ್ರಾಪ್ತನ ಅಜ್ಜನ್ನು ಪೊಲೀಸರು ಈಗ ಬಂಧಿಸಿದ್ದಾರೆ. ಅಪಘಾತಕ್ಕೆ ನಾನೇ … Continued

ಮೇ 31ರಂದೇ ಕರ್ನಾಟಕಕ್ಕೆ ಮುಂಗಾರು ಮಳೆ ಪ್ರವೇಶ : ಈ ಬಾರಿ ಉತ್ತಮ ಮಳೆ ನಿರೀಕ್ಷೆ

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆ ಅಬ್ಬರಿಸುತ್ತಿದ್ದು, ಈ ನಡುವಲ್ಲೇ ಹವಮಾನ ಇಲಾಖೆ ಕರ್ನಾಟಕಕ್ಕೆ ಮೇ 31 ರಂದು ನೈರುತ್ಯ ಮಾನ್ಸೂನ್‌ ಆಗಮಿಸಲಿದೆ ಎಂದು ಮಾಹಿತಿ ನೀಡಿದೆ. ಕಳೆದ ವರ್ಷ ಮುಂಗಾರು ಮಳೆ ಕೈಕೊಟ್ಟು ಕರ್ನಾಟಕ ಸೇರಿದಂತೆ ಹಲವಾರು ರಾಜ್ಯಗಳು ಭೀಕರ ಬರಗಾಲ ಎದುರಿಸಿದ್ದವು. ಆದರೆ, ಈ ಬಾರಿ ಉತ್ತಮವಾದ ಮುಂಗಾರು ಮಳೆಯಾಗುವ ನಿರೀಕ್ಷೆ ಇದೆ … Continued

ಬೆಂಗಳೂರು ರಾಮೇಶ್ವರಂ‌ ಕೆಫೆ ಸ್ಫೋಟ ಪ್ರಕರಣ: 5ನೇ ಆರೋಪಿ ಬಂಧನ

ನವದೆಹಲಿ: ಬೆಂಗಳೂರು ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಶುಕ್ರವಾರ ಮತ್ತೊಬ್ಬ ಆರೋಪಿಯನ್ನು ಹುಬ್ಬಳ್ಳಿಯಲ್ಲಿ ಬಂಧಿಸಿದೆ. ಇದರಿಂದಾಗಿ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು ಬಂಧಿತರ ಸಂಖ್ಯೆ ಈಗ ಐದಕ್ಕೇರಿದೆ. ಬಂಧಿತ ಹುಬ್ಬಳ್ಳಿಯ ಶಂಕಿತ ಉಗ್ರನನ್ನು ಶೋಯೆಬ್‌ ಅಹ್ಮದ್‌ ಮಿರ್ಜಾ ಅಲಿಯಾಸ್‌ ಚೋಟು ಎಂದು ಹೇಳಲಾಗಿದೆ. ಈ ಶಂಕಿತ ಹುಬ್ಬಳ್ಳಿ ನಿವಾಸಿ, … Continued