ವಿ.ಕೆ. ಸಕ್ಸೇನಾ ಸಲ್ಲಿಸಿದ್ದ ಮಾನನಷ್ಟ ಮೊಕದ್ದಮೆ ಪ್ರಕರಣ : ಮೇಧಾ ಪಾಟ್ಕರ ದೋಷಿ ಎಂದು ಕೋರ್ಟ್‌ ತೀರ್ಪು

ನವದೆಹಲಿ: ನರ್ಮದಾ ಬಚಾವೋ ಆಂದೋಲನದ ನಾಯಕಿ ಮೇಧಾ ಪಾಟ್ಕರ್ ವಿರುದ್ಧ ದೆಹಲಿಯ ಎಲ್‌ಜಿ ವಿ.ಕೆ. ಸಕ್ಸೇನಾ ಅವರು ದಾಖಲಿಸಿದ್ದ ಮಾನನಷ್ಟ ಮೊಕದ್ದಮೆಯಲ್ಲಿ ದೆಹಲಿ ನ್ಯಾಯಾಲಯವು ಮೇಧಾ ಪಾಟ್ಕರ್ ಅವರನ್ನು ದೋಷಿ ಎಂದು ಶುಕ್ರವಾರ ತೀರ್ಪು ನೀಡಿದೆ. 23 ವರ್ಷಗಳ ಹಿಂದೆ ದಾಖಲಾದ ಪ್ರಕರಣವೊಂದರಲ್ಲಿ ದೆಹಲಿ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ರಾಘವ ಶರ್ಮಾ ಅವರು ಪಾಟ್ಕರ್ ಅವರ ಹೇಳಿಕೆಗಳನ್ನು … Continued

ಗರ್ಭದಲ್ಲಿರುವ ಮಗು ಗಂಡೋ ಹೆಣ್ಣೋ ತಿಳಿದುಕೊಳ್ಳಲು ಹೆಂಡತಿಯ ಹೊಟ್ಟೆಯನ್ನೇ ಕತ್ತರಿಸಿದ ಗಂಡನಿಗೆ ಜೀವಾವಧಿ ಶಿಕ್ಷೆ

ಉತ್ತರ ಪ್ರದೇಶದ ಬದೌನ್‌ನಲ್ಲಿ ತನ್ನ ಗರ್ಭಿಣಿ ಹೆಂಡತಿಗೆ ಗಂಡು ಅಥವಾ ಹೆಣ್ಣು ಮಗುವಿಗೆ ಜನ್ಮ ನೀಡಲಿದ್ದಾಳೆಯೇ ಎಂದು ಪರೀಕ್ಷಿಸಲು ಕುಡಗೋಲು ಬಳಸಿ ಹೊಟ್ಟೆಯನ್ನು ಕತ್ತರಿಸಿದ ವ್ಯಕ್ತಿಗೆ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ಬದೌನ್‌ನ ಸಿವಿಲ್ ಲೈನ್ಸ್‌ನ ನಿವಾಸಿ ಪನ್ನಾ ಲಾಲ ಎಂಬಾತ ಸೆಪ್ಟೆಂಬರ್ 2020 ರಲ್ಲಿ ತನ್ನ ಪತ್ನಿ ಅನಿತಾ ಮೇಲೆ ಹಲ್ಲೆ ನಡೆಸಿದ್ದ. ದಂಪತಿಗೆ … Continued

ಕ್ರಿಕೆಟಿಗ ಹಾರ್ದಿಕ್ ಪಾಂಡ್ಯ ದಾಂಪತ್ಯದಲ್ಲಿ ಬಿರುಕು…? ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ʼಪಾಂಡ್ಯʼ ಹೆಸರು ತೆಗೆದುಹಾಕಿದ ಪತ್ನಿ ನತಾಶಾ…!

ಐಪಿಎಲ್‌(IPL)ನಲ್ಲಿ ಗುಜರಾತ್ ಟೈಟಾನ್ಸ್ ತಂಡದ ನಾಯಕತ್ವ ತೊರೆದು ಮುಂಬೈ ಇಂಡಿಯನ್ಸ್ ತಂಡಕ್ಕೆ ಬಂದು ನಾಯಕರಾದ ಹಾರ್ದಿಕ್ ಪಾಂಡ್ಯ ಅವರಿಗೆ ಒಂದರ ಮೇಲೊಂದು ಹಿನ್ನಡೆಯಾಗುತ್ತಿದೆ. ಮುಂಬೈ ಇಂಡಿಯನ್ಸ್ ತಂಡ ಸೇರಿದ ನಂತರ ಅವರು ಮೈದಾನದಲ್ಲೇ ಅಭಿಮಾನಿಗಳ ಕೋಪಕ್ಕೆ ಗುರಿಯಾಗಿದ್ದರು. ಪಾಂಡ್ಯ ನಾಯಕತ್ವದಲ್ಲಿ ಮುಂಬೈ ಇಂಡಿಯನ್ಸ್ ಹೀನಾಯ ಪ್ರದರ್ಶನ ಕಂಡಿತು. ಐಪಿಎಲ್ 2024 ರ ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನಕ್ಕೆ … Continued

ಹನಿಟ್ರ್ಯಾಪ್‌ ಗೆ ಕೆಡವಿ ಕೋಲ್ಕತ್ತಾದಲ್ಲಿ ಬಾಂಗ್ಲಾದೇಶ ಸಂಸದನ ಹತ್ಯೆ..? : ಢಾಕಾದಲ್ಲಿ ಮಹಿಳೆ ಬಂಧನ

ಕೋಲ್ಕತ್ತಾ: ಬಾಂಗ್ಲಾದೇಶದ ಸಂಸದ ಅನ್ವರುಲ್ ಅಜೀಂ ಅನ್ವರ್ ಅವರು ಕೋಲ್ಕತ್ತಾದಲ್ಲಿ ಹತ್ಯೆಯಾಗುವ ಮೊದಲು ಅವರನ್ನು ಹನಿ ಟ್ರ್ಯಾಪ್ ಮಾಡಲು ಬಳಸಿದ್ದಾರೆ ಎನ್ನಲಾದ ಮಹಿಳೆಯನ್ನು ಢಾಕಾದಲ್ಲಿ ಬಂಧಿಸಲಾಗಿದೆ ಎಂದು ವರದಿಯಾಗಿದೆ. ಶಿಲಾಂತಿ ರೆಹಮಾನ್ ಎಂದು ಗುರುತಿಸಲಾದ ಮಹಿಳೆ ಬಾಂಗ್ಲಾದೇಶದ ಪ್ರಜೆ ಮತ್ತು ಪ್ರಮುಖ ಆರೋಪಿ ಅಖ್ತರುಝಾಮಾನ್ ಶಾಹಿನ್ ಎಂಬಾತನ ಗೆಳತಿ ಎಂದು ವರದಿಯಾಗಿದೆ. ಅಮೆರಿಕದ ಪ್ರಜೆಯಾಗಿರುವ ಅಖ್ತರುಜ್ಜಮಾನ್ … Continued

ಕೋಲ್ಕತ್ತಾ | ಬಾಂಗ್ಲಾದೇಶ ಸಂಸದನ ಹತ್ಯೆಗೆ ಸ್ನೇಹಿತನಿಂದಲೇ 5 ಕೋಟಿ ರೂ. ಸುಪಾರಿ ; ಚರ್ಮ ಸುಲಿದು, ದೇಹ ಕತ್ತರಿಸಿ ವಿವಿಧೆಡೆ ಎಸೆದರು : ಮೂಲಗಳು

ಬಾಂಗ್ಲಾದೇಶದ ಸಂಸದ ಅನ್ವರುಲ್ ಅಜೀಂ ಅನಾರ್ ಅವರ ನಿಗೂಢ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಪೊಲೀಸರ ಅಪರಾಧ ತನಿಖಾ ಇಲಾಖೆ (ಸಿಐಡಿ) ಒಬ್ಬ ಶಂಕಿತನನ್ನು ಬಂಧಿಸಿದೆ. ಬಾಂಗ್ಲಾದೇಶದ ಸಂಸದ ಅನ್ವರುಲ್ ಅಜೀಂ ಅನಾರ್ ಅವರು ಬುಧವಾರ ಕೋಲ್ಕತ್ತಾ ಬಳಿಯ ನ್ಯೂ ಟೌನ್‌ನಲ್ಲಿ ಬಾಡಿಗೆ ವಸತಿಗೃಹದಲ್ಲಿ ಕೊನೆಯದಾಗಿ ಕಾಣಿಸಿಕೊಂಡಿದ್ದರು. ಗೌಪ್ಯ ಮೂಲಗಳ ಪ್ರಕಾರ, ಬಂಧಿತ ಶಂಕಿತನನ್ನು … Continued

ಎನ್‌ಕೌಂಟರ್‌ನಲ್ಲಿ ಏಳು ನಕ್ಸಲೀಯರು ಹತ

ರಾಯ್ಪುರ: ಛತ್ತೀಸ್‌ಗಢದ ನಾರಾಯಣಪುರ-ಬಿಜಾಪುರ ಅಂತರ ಜಿಲ್ಲಾ ಗಡಿಯ ಅರಣ್ಯದಲ್ಲಿ ಗುರುವಾರ ಭದ್ರತಾ ಸಿಬ್ಬಂದಿಯೊಂದಿಗೆ ನಡೆದ ಎನ್‌ಕೌಂಟರ್‌ನಲ್ಲಿ ಏಳು ನಕ್ಸಲೀಯರು ಹತರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಭದ್ರತಾ ಸಿಬ್ಬಂದಿಯ ಜಂಟಿ ತಂಡವು ನಕ್ಸಲ್ ವಿರೋಧಿ ಕಾರ್ಯಾಚರಣೆಯಲ್ಲಿ ತೊಡಗಿದ್ದಾಗ ಗುರುವಾರ ಬೆಳಿಗ್ಗೆ 11 ಗಂಟೆ ಸುಮಾರಿಗೆ ಗುಂಡಿನ ಚಕಮಕಿ ನಡೆಯಿತು ಎಂದು ನಾರಾಯಣಪುರ ಪೊಲೀಸ್ ವರಿಷ್ಠಾಧಿಕಾರಿ (ಎಸ್ಪಿ) ಪ್ರಭಾತಕುಮಾರ … Continued

ವಿವಾಹದ ವೇಳೆ ವಧುವಿಗೆ ಚುಂಬಿಸಿದ ವರ; ಮದುವೆ ಮಂಟಪದಲ್ಲೇ ದೊಣ್ಣೆಯಿಂದ ಹೊಡೆದಾಟ…!

ಸೋಮವಾರ ನಡೆದ ತಮ್ಮ ವಿವಾಹದ ವೇಳೆ ವರನೊಬ್ಬ ತನ್ನ ವಧುವಿಗೆ ಸಾರ್ವಜನಿಕವಾಗಿ ಚುಂಬಿಸಿದ್ದು ಎರಡು ಕುಟುಂಬಗಳ ನಡುವೆ ಹೊಡೆದಾಟಕ್ಕೆ ಕಾರಣವಾದ ಘಟನೆ ಉತ್ತರ ಪ್ರದೇಶದ ಹಾಪುರದಲ್ಲಿ ನಡೆದಿದೆ. ವರಮಾಲಾ ಸಮಾರಂಭದಲ್ಲಿ ನವವಿವಾಹಿತರು ಚುಂಬನ ವಿನಿಮಯ ಮಾಡಿಕೊಂಡ ನಂತರ ವಧುವಿನ ಕುಟುಂಬವು ವರನ ಸಂಬಂಧಿಕರನ್ನು ವೇದಿಕೆಯಲ್ಲಿ ಥಳಿಸಿತು. ಹಾಗೂ ನಂತರ ಉತ್ತರ ಪ್ರದೇಶದ ಹಾಪುರದ ಅಶೋಕ್ ನಗರದಲ್ಲಿನ … Continued

ವೀಡಿಯೊ..| ವೈದ್ಯೆಗೆ ಕಿರುಕುಳ ನೀಡಿದ ವ್ಯಕ್ತಿ ಬಂಧಿಸಲು ಆಸ್ಪತ್ರೆ ವಾರ್ಡ್ ಒಳಕ್ಕೇ ವಾಹನ ನುಗ್ಗಿಸಿದ ಪೊಲೀಸರು…!

ನವದೆಹಲಿ: ಆರೋಪಿಯನ್ನು ಬೆನ್ನಟ್ಟಲು ಅಸಹಜ ಉತ್ಸಾಹ ಪ್ರದರ್ಶಿಸಿದ ಪೊಲೀಸರು ಮಂಗಳವಾರ ರಿಷಿಕೇಶದ ಏಮ್ಸ್ ಆಸ್ಪತ್ರೆಯ ತುರ್ತು ಚಿಕಿತ್ಸಾ ವಿಭಾಗಕ್ಕೆ ವಾಹನ ಓಡಿಸಿದ ಘಟನೆಯ ವೀಡಿಯೊ ವೈರಲ್ ಆಗಿದೆ. ಮಹಿಳಾ ವೈದ್ಯರೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ನರ್ಸಿಂಗ್ ಅಧಿಕಾರಿಯನ್ನು ಬಂಧಿಸಲು ಪೊಲೀಸರು ಬಂದಿದ್ದರು. 26-ಸೆಕೆಂಡ್‌ಗಳ ಕ್ಲಿಪ್‌ನಲ್ಲಿ ಆಕ್ಷನ್ ಚಲನಚಿತ್ರದ ದೃಶ್ಯವನ್ನು ಹೋಲುವಂತೆ ಪೋಲೀಸ್ ವಾಹನವನ್ನು … Continued

ವೀಡಿಯೊ..| ರಾಜಸ್ಥಾನದಲ್ಲಿ ತಾಪಮಾನ ಈಗ ನಿಗಿನಿಗಿ ಕೆಂಡ : ಬಿಕಾನೇರ್‌ ಮರಳಿನಲ್ಲಿ ಹಪ್ಪಳ ಹುರಿದ ಬಿಎಸ್​ಎಫ್​ ಯೋಧ…!

ಉತ್ತರ ಭಾರತದ ಹಲವಾರು ಪ್ರದೇಶಗಳಲ್ಲಿ ಗರಿಷ್ಠ ತಾಪಮಾನವು 47 ಡಿಗ್ರಿ ಸೆಲ್ಸಿಯಸ್ ದಾಟಿ ಶಾಖದ ಅಲೆಗೆ ಕಾರಣವಾಗುತ್ತಿದ್ದು, ದೆಹಲಿ, ಪಂಜಾಬ್, ಉತ್ತರ ಪ್ರದೇಶ, ಹರಿಯಾಣ ಮತ್ತು ರಾಜಸ್ಥಾನದ ಕೆಲವು ಭಾಗಗಳ ವಾಯುವ್ಯ ಬಯಲು ಪ್ರದೇಶಗಳಿಗೆ ಬಿಸಿಗಾಳಿ ಬೀಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ‘ರೆಡ್ ಅಲರ್ಟ್’ ನೀಡಿದೆ. ಹವಾಮಾನ ಇಲಾಖೆಯು ಮೇ 25 ರವರೆಗೆ ಈ … Continued

“ಮತದಾನ ಮಾಡಿಲ್ಲ, ಸಮಾವೇಶಗಳಿಗೆ ಹಾಜರಾಗಿಲ್ಲ” ಎಂಬ ಬಿಜೆಪಿ ನೋಟಿಸಿಗೆ 2 ಪುಟಗಳ ಉತ್ತರ ನೀಡಿದ ಸಂಸದ ಜಯಂತ್ ಸಿನ್ಹಾ..

ನವದೆಹಲಿ: ಲೋಕಸಭೆ ಚುನಾವಣೆಯಲ್ಲಿ ಏಕೆ ಮತ ಹಾಕಲಿಲ್ಲ ಮತ್ತು ಚುನಾವಣಾ ಪ್ರಚಾರದಲ್ಲಿ ಯಾಕೆ ಭಾಗವಹಿಸಲಿಲ್ಲ ಎಂದು ಬಿಜೆಪಿ ಶೋಕಾಸ್ ನೋಟಿಸ್ ನೀಡಿದ್ದು ಆಶ್ಚರ್ಯ ತಂದಿದೆ ಎಂದು ಮಾಜಿ ಕೇಂದ್ರ ಸಚಿವ ಹಾಗೂ ಸಂಸದ ಜಯಂತ ಸಿನ್ಹಾ ಹೇಳಿದ್ದಾರೆ. ಬಿಜೆಪಿಯ ಜಾರ್ಖಂಡ್ ಪ್ರಧಾನ ಕಾರ್ಯದರ್ಶಿ ಆದಿತ್ಯ ಸಾಹು ಅವರ ಪತ್ರಕ್ಕೆ ಪ್ರತಿಕ್ರಿಯೆ ನೀಡಿರುವ ಅವರು, “ವೈಯಕ್ತಿಕ ಬದ್ಧತೆಗಳಿಗಾಗಿ”” … Continued