ನಕಲಿ ಲೋಕಸಭಾ ಚುನಾವಣಾ ವೇಳಾಪಟ್ಟಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ; ಸ್ಪಷ್ಟನೆ ನೀಡಿದ ಚುನಾವಣಾ ಆಯೋಗ

ನವದೆಹಲಿ : 2024ರ ಲೋಕಸಭಾ ಚುನಾವಣೆಯ ವೇಳಾಪಟ್ಟಿಗೆ ಸಂಬಂಧಿಸಿದಂತೆ ವಾಟ್ಸ್‌ಆ್ಯಪ್‌ನಲ್ಲಿ ಸುಳ್ಳು ಸಂದೇಶವೊಂದು ಹರಿದಾಡುತ್ತಿದೆ ಎಂದು ಭಾರತೀಯ ಚುನಾವಣಾ ಆಯೋಗ (ಇಸಿಐ) ಶನಿವಾರ ಹೇಳಿದೆ. X ನಲ್ಲಿನ ಪೋಸ್ಟ್‌ನಲ್ಲಿ, ಭಾರತದ ಚುನಾವಣಾ ಆಯೋಗವು ಲೋಕಸಭಾ ಚುನಾವಣೆ 2024 ರ ವೇಳಾಪಟ್ಟಿಗೆ ಸಂಬಂಧಿಸಿದಂತೆ ವಾಟ್ಸಾಪ್‌ (WhatsApp)ನಲ್ಲಿ ನಕಲಿ ಸಂದೇಶ ಹಂಚಿಕೊಳ್ಳಲಾಗುತ್ತಿದೆ ಈ ಸಂದೇಶವು ನಕಲಿಯಾಗಿದೆ. #ಚುನಾವಣಾ ಆಯೋಗದಿಂದ … Continued

ಇದು 22 ವರ್ಷಗಳ ಹಿಂದೆ ನರೇಂದ್ರ ಮೋದಿಯ ರಾಜಕೀಯ ಜೀವನದ ದಿಕ್ಕನ್ನೇ ಬದಲಾಯಿಸಿದ ದಿನದ ವೀಡಿಯೊ | ವೀಕ್ಷಿಸಿ

ನವದೆಹಲಿ: ರಾಜ್‌ಕೋಟಕ್ಕೆ ನನ್ನ ಹೃದಯದಲ್ಲಿ ಯಾವಾಗಲೂ ವಿಶೇಷ ಸ್ಥಾನವಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ರಾಜಕೋಟ್‌ ನಗರದಲ್ಲಿ ತಮ್ಮ ಮೊದಲ ಚುನಾವಣಾ ಕದನದ ಪ್ರಚಾರದ ಥ್ರೋಬ್ಯಾಕ್ ವೀಡಿಯೊವನ್ನು ಇಂದು, ಶನಿವಾರ ಹಂಚಿಕೊಂಡಿದ್ದಾರೆ. ಇದು ನರೇಂದ್ರ ಮೋದಿಯವರ ರಾಜಕೀಯ ಜೀವನವನ್ನೇ ಬದಲಿಸಿದ ದಿನವಾಗಿದೆ. ಹೀಗಾಗಿಯೇ ಅವರು ಈ ವೀಡಿಯೊ ಹಂಚಿಕೊಂಡಿದ್ದಾರೆ. 2002ರ ಇದೇ ಫೆ.24ರ ದಿನ, … Continued

ದಂಡ ಸಂಹಿತೆ ಬದಲಿಸುವ ನೂತನ ಕ್ರಿಮಿನಲ್ ಕಾನೂನುಗಳು ಜುಲೈ 1ರಿಂದ ಜಾರಿಗೆ

ನವದೆಹಲಿ : ಮೂರು ಹೊಸ ಕ್ರಿಮಿನಲ್ ಕಾನೂನುಗಳು ಜುಲೈ 1 ರಿಂದ ಜಾರಿಗೆ ಬರಲಿವೆ ಮತ್ತು ಈ ಕಾನೂನುಗಳು ದೇಶದ ವಸಾಹತುಶಾಹಿ ಯುಗದ ಶಾಸನಗಳನ್ನು ಬದಲಿಸುತ್ತವೆ ಎಂದು ಸರ್ಕಾರ ಶನಿವಾರ ಪ್ರಕಟಿಸಿದೆ. ಭಾರತೀಯ ನ್ಯಾಯ (ಎರಡನೇ) ಸಂಹಿತಾ, ಭಾರತೀಯ ನಾಗರಿಕ ಸುರಕ್ಷಾ (ಎರಡನೇ) ಸಂಹಿತಾ, ಮತ್ತು ಭಾರತೀಯ ಸಾಕ್ಷಿ (ಎರಡನೇ) ಮಸೂದೆಯು 1860ರ ಭಾರತೀಯ ದಂಡ … Continued

ನಾಲ್ಕು ರಾಜ್ಯಗಳಲ್ಲಿ ಎಎಪಿ – ಕಾಂಗ್ರೆಸ್‌ ಮಧ್ಯೆ ಸ್ಥಾನ ಹಂಚಿಕೆ ಅಂತಿಮ

ನವದೆಹಲಿ : ಲೋಕಸಭಾ ಚುನಾವಣೆಗೆ ಕಾಂಗ್ರೆಸ್‌ ದೆಹಲಿ ಸೇರಿದಂತೆ ನಾಲ್ಕು ರಾಜ್ಯಗಳಲ್ಲಿ ಎಎಪಿ ಜೊತೆ ಸ್ಥಾನ ಹೊಂದಾಣಿಕೆ ಮಾಡಿಕೊಳ್ಳುವಲ್ಲಿ ಯಶಸ್ವಿಯಾಗಿದೆ. ರಾಷ್ಟ್ರ ರಾಜಧಾನಿ ದೆಹಲಿಯ 7 ಕ್ಷೇತ್ರಗಳ ಪೈಕಿ ನಾಲ್ಕು ಕ್ಷೇತ್ರಗಳಲ್ಲಿ ಆಮ್‌ ಆದ್ಮಿ ಪಾರ್ಟಿ ಸ್ಪರ್ಧಿಸಲಿದೆ ಹಾಗೂ ಉಳಿದ ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಸ್ಪರ್ಧಿಸಲಿದೆ. ಜೊತೆಗೆ ಗುಜರಾತ್‌, ಹರಿಯಾಣ, ಗೋವಾ ಹಾಗೂ ಚಂಡೀಗಢದಲ್ಲಿ ಸೀಟು … Continued

ಮುಸ್ಲಿಂ ವಿವಾಹ ನೋಂದಣಿ ಕಾನೂನು ರದ್ದುಗೊಳಿಸಲು ಅಸ್ಸಾಂ ಸರ್ಕಾರದ ನಿರ್ಧಾರ : ಇದರಿಂದ ಯಾವ ಬದಲಾವಣೆಗಳಾಗುತ್ತವೆ..?

ಗುವಾಹತಿ : ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಯತ್ತ ಹೋಗುವ ದೊಡ್ಡ ಹೆಜ್ಜೆಯಲ್ಲಿ ಮುಸ್ಲಿಮರ ವಿವಾಹ ಮತ್ತು ವಿಚ್ಛೇದನವನ್ನು ನಿಯಂತ್ರಿಸುವ ಮುಸ್ಲಿಂ ವೈಯಕ್ತಿಕ ಕಾನೂನನ್ನು ರದ್ದುಗೊಳಿಸಲು ಅಸ್ಸಾಂ ಸರ್ಕಾರ ನಿರ್ಧರಿಸಿದೆ. ಏಕರೂಪ ನಾಗರಿಕ ಸಂಹಿತೆ(ಯುಸಿಸಿ)ಯು ಎಲ್ಲ ಭಾರತೀಯ ನಾಗರಿಕರಿಗೆ ಅನ್ವಯವಾಗುವ ಸಾಮಾನ್ಯ ಕಾನೂನುಗಳನ್ನು ಉಲ್ಲೇಖಿಸುತ್ತದೆ ಮತ್ತು ಮದುವೆ, ವಿಚ್ಛೇದನ, ಉತ್ತರಾಧಿಕಾರ ಮತ್ತು ದತ್ತು ತೆಗೆದುಕೊಳ್ಳುವುದು ಮುಂತಾದ … Continued

ಟ್ರ್ಯಾಕ್ಟರ್ ಕೊಳದಲ್ಲಿ ಬಿದ್ದು ಮಕ್ಕಳು ಸೇರಿದಂತೆ 22 ಮಂದಿ ಸಾವು

ನವದೆಹಲಿ: ಉತ್ತರ ಪ್ರದೇಶದ ಕಾಸ್‌ಗಂಜ್‌ನಲ್ಲಿ ಶುಕ್ರವಾರ ಟ್ರ್ಯಾಕ್ಟರ್ ಟ್ರಾಲಿಯೊಂದು ಹೊಂಡಕ್ಕೆ ಬಿದ್ದ ಪರಿಣಾಮ ಏಳು ಮಕ್ಕಳು ಸೇರಿದಂತೆ ಕನಿಷ್ಠ 22 ಜನರು ಸಾವಿಗೀಡಾಗಿದ್ದಾರೆ. ವರದಿಗಳ ಪ್ರಕಾರ, ಟ್ರ್ಯಾಕ್ಟರ್ ಟ್ರಾಲಿಯಲ್ಲಿದ್ದ ಜನರು ‘ಮಾಘ ಪೂರ್ಣಿಮಾ’ ಸಂದರ್ಭದಲ್ಲಿ ಗಂಗಾ ನದಿಯಲ್ಲಿ ಪವಿತ್ರ ಸ್ನಾನ ಮಾಡಲು ಹೋಗುತ್ತಿದ್ದರು. ಕಾಸ್ಗಂಜ್‌ನ ಪಟಿಯಾಲಿ ದರಿಯಾವ್‌ಗಂಜ್ ರಸ್ತೆಯಲ್ಲಿ ಬೆಳಗ್ಗೆ 10 ಗಂಟೆ ಸುಮಾರಿಗೆ ಈ … Continued

“ನಿಮ್ಮ ದೇಶಕ್ಕೆ ಓಡಿಬರಲು ನಾನು ಮಲಾಲಾ ಅಲ್ಲ…ನಾನು ಭಾರತದಲ್ಲಿ ಸ್ವತಂತ್ರಳಾಗಿದ್ದೇನೆ”: ಬ್ರಿಟನ್‌ ಸಂಸತ್ತಿನಲ್ಲಿ ಭಾರತವನ್ನು ಕೊಂಡಾಡಿದ ಕಾಶ್ಮೀರಿ ಪತ್ರಕರ್ತೆ

ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಸಾಮಾಜಿಕ ಕಾರ್ಯಕರ್ತೆ ಮತ್ತು ಪತ್ರಕರ್ತೆ ಯಾನಾ ಮೀರ್ ಅವರಿಗೆ ಬ್ರಿಟನ್ನಿನ ಸಂಸತ್ತಿನಲ್ಲಿ ಡೈವರ್ಸಿಟಿ ಅಂಬಾಸಿಡರ್ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಜಮ್ಮು ಮತ್ತು ಕಾಶ್ಮೀರದ ವಿರುದ್ಧದ “ಅಪ್ರಚಾರ”ದ ಬಗ್ಗೆ ಯಾನಾ ಮೀರ್ ಅವರು ಅಲ್ಲಿ ಮಾಡಿದ ಭಾಷಣವು ಈ ಎಲ್ಲೆಡೆ ವೈರಲ್ ಆಗುತ್ತಿದೆ, ಅಲ್ಲಿ ಅವರು, ಲಂಡನ್‌ನಲ್ಲಿನ ಬ್ರಿಟನ್ ಸಂಸತ್‌ನಲ್ಲಿ ನೀಡಿದ … Continued

ವೀಡಿಯೊ…| ಸಂಪೂರ್ಣವಾಗಿ ಕಾರ್ಯನಿರ್ವಹಿಸುವ ವಿಶ್ವದ ಅತ್ಯಂತ ಚಿಕ್ಕ ವಾಷಿಂಗ್ ಮೆಷಿನ್ ತಯಾರಿಸಿದ ಆಂಧ್ರಪ್ರದೇಶದ ವ್ಯಕ್ತಿ…!

ಆಂಧ್ರಪ್ರದೇಶದ ವ್ಯಕ್ತಿಯೊಬ್ಬರು ವಿಶ್ವದ ಅತ್ಯಂತ ಚಿಕ್ಕ ವಾಷಿಂಗ್ ಮೆಷಿನ್ ಅನ್ನು ತಯಾರಿಸುವ ಮೂಲಕ ಗಿನ್ನೆಸ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್‌ನಲ್ಲಿ ತಮ್ಮ ಹೆಸರು ದಾಖಲು ಮಾಡುವ ಮೂಲಕ ಭಾರತಕ್ಕೆ ಹೆಮ್ಮೆ ತಂದಿದ್ದಾರೆ. ಕಳೆದ ವರ್ಷ ಜೂನ್ 17 ರಂದು ಸಾಯಿ ತಿರುಮಲನೀದಿ ಈ ಸಾಧನೆ ಮಾಡಿದ್ದರೆ, ಗಿನ್ನೆಸ್ ವರ್ಲ್ಡ್ ರೆಕಾರ್ಡ್ಸ್‌ನ ಅಧಿಕೃತ ಇನ್‌ಸ್ಟಾಗ್ರಾಮ್ ಪುಟವು ವೀಡಿಯೊವನ್ನು … Continued

ಬಿಆರ್‌ಎಸ್‌ ಯುವ ಶಾಸಕಿ ಲಾಸ್ಯ ನಂದಿತಾ ರಸ್ತೆ ಅಪಘಾತದಲ್ಲಿ ಸಾವು

ಹೈದರಾಬಾದ್‌: ತೆಲಂಗಾಣದ ಬಿಆರ್‌ಎಸ್ ಪಕ್ಷದ ಶಾಸಕಿ ಲಾಸ್ಯ ನಂದಿತಾ ಅವರು ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಅವರಿಗೆ ಕೇವಲ 37 ವರ್ಷ ವಯಸ್ಸಾಗಿತ್ತು. ಹೈದರಾಬಾದ್‌ನ ಔಟರ್‌ ರಿಂಗ್‌ ರೋಡ್‌ನಲ್ಲಿ ನಂದಿತಾ ಅವರು ಪ್ರಯಾಣಿಸುತ್ತಿದ್ದ ಕಾರು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಆಸ್ಪತ್ರೆಗೆ ಸಾಗಿಸುವ ಮಾರ್ಗ … Continued

ವೀಡಿಯೊ..| ಆಂಧ್ರದಲ್ಲೀಗ ‘ಕಾಂಡೋಮ್ ರಾಜಕೀಯ’..! ಪಕ್ಷದ ಚಿಹ್ನೆಯುಳ್ಳ ಕಾಂಡೋಮ್‌ ಪ್ಯಾಕೆಟ್‌ ಹಂಚಲು ವೈಎಸ್‌ಆರ್‌ ಕಾಂಗ್ರೆಸ್‌-ಟಿಡಿಪಿ ಪೈಪೋಟಿ..!!

ಹೈದರಾಬಾದ್‌ : ಆಂಧ್ರಪ್ರದೇಶ ರಾಜಕೀಯ ಪಾತಾಳಕ್ಕೆ ಕುಸಿದಿದ್ದು, ಈಗ ‘ನಿರೋಧ’ ರಾಜಕೀಯದ ವರೆಗೆ ಬಂದುನಿಂತಿದೆ ಎಂದು ಹೇಳಬಹುದಾಗಿದೆ. ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ, ರಾಜಕೀಯ ಪಕ್ಷಗಳು ಮತದಾರರನ್ನು ಒಲಿಸಿಕೊಳ್ಳಲು ಮತ್ತು ವಿರೋಧ ಪಕ್ಷಗಳನ್ನು ದೂಷಿಸಲು ವಿನೂತನ ರಣತಂತ್ರವನ್ನು ಮಾಡುತ್ತಿವೆ. ಈಗ ಆಂಧ್ರಪ್ರದೇಶದ ರಾಜಕೀಯ ಪಕ್ಷಗಳು ಕಾಂಡೋಮ್ ಪ್ಯಾಕೆಟ್‌ಗಳ ತಮ್ಮ ಲೋಗೋ ಮುದ್ರಿಸಿ ಸಾರ್ವಜನಿಕರಿಗೆ ಹಂಚುತ್ತಿವೆ ಎಂದು ಆರೋಪಿಸಲಾಗಿದೆ. ಈ … Continued