ಜೈಪುರ: ದೀಪಾವಳಿಗಾಗಿ ಹಸುವಿನ ಸಗಣಿಯಿಂದ 3 ಲಕ್ಷಕ್ಕೂ ಹೆಚ್ಚು ದೀಪಗಳ ತಯಾರಿಕೆ
ಜೈಪುರ: ದೀಪಾವಳಿ ಪ್ರಯುಕ್ತ ‘ಶ್ರೀ ಕೃಷ್ಣ ಬಲರಾಮ ಗೋ ಸೇವಾ ಟ್ರಸ್ಟ್’ ಹಸುವಿನ ಸಗಣಿ ಬಳಸಿ ಸುಮಾರು 3 ಲಕ್ಷಕ್ಕೂ ಹೆಚ್ಚಿನ ದೀಪಗಳನ್ನು ತಯಾರಿಸಿದೆ ಎಂದು ಸಂಸ್ಥೆಯ ವಕ್ತಾರೊಬ್ಬರು ತಿಳಿಸಿದ್ದಾರೆ. ದೀಪಗಳನ್ನು ತಯಾರಿಸಲು ಬೇಕಾದ ಸಗಣಿಯನ್ನು ಹಿಂಗೋನಿಯಾ ಗೋಶಾಲೆಯಿಂದ ತರಿಸಿಕೊಳ್ಳಲಾಗಿದೆ ಎಂದು ಅವರು ಹೇಳಿದ್ದಾರೆ. 2016 ರಲ್ಲಿ ರಾಜಸ್ಥಾನ ಸರ್ಕಾರ ಮತ್ತು ಜೈಪುರ ಮಹಾನಗರ ಪಾಲಿಕೆಯು … Continued