ರತನ್ ಟಾಟಾಗೆಆಸ್ಟ್ರೇಲಿಯಾದ ಅತ್ಯುನ್ನತ ನಾಗರಿಕ ಗೌರವ ಪುರಸ್ಕಾರ ಪ್ರದಾನ

ಮುಂಬೈ : ಕೈಗಾರಿಕೋದ್ಯಮಿ, ಲೋಕೋಪಕಾರಿ (ಚಾರಿಟಿ) ಕಾರ್ಯಕ್ರಮ ಮತ್ತು ಮಾನವೀಯತೆಗೆ ಹೆಸರುವಾಸಿಯಾದ ರತನ್‌ ಟಾಟಾ ಅವರಿಗೆ ಆಸ್ಟ್ರೇಲಿಯಾದ ಅತ್ಯುನ್ನತ ನಾಗರಿಕ ಗೌರವ ಪುರಸ್ಕಾರ ನೀಡಲಾಗಿದೆ. ಭಾರತದಲ್ಲಿನ ಆಸ್ಟ್ರೇಲಿಯಾದ ಹೈ ಕಮಿಷನರ್, ಬೇರಿ ಓ’ಫಾರೆಲ್ ಅವರು ತಮ್ಮ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ ಟಾಟಾ ಸನ್ಸ್ ಅಧ್ಯಕ್ಷ ಮಾಜಿ ರತನ್‌ ಟಾಟಾ ಅವರಿಗೆ ಆಸ್ಟ್ರೇಲಿಯಾದ ಅತ್ಯುನ್ನತ ಗೌರವವಾದ ಆರ್ಡರ್ … Continued

ದೇಶದ ಅಗ್ರಮಾನ್ಯ ಕುಸ್ತಿಪಟುಗಳ ಪ್ರಭಟನೆ : ಭಾರತೀಯ ಕುಸ್ತಿ ಒಕ್ಕೂಟದ ಮೇ 7ರ ಚುನಾವಣೆ ಸ್ಥಗಿತ

ನವದೆಹಲಿ : ಭಾರತೀಯ ಕುಸ್ತಿ ಒಕ್ಕೂಟದ (ಡಬ್ಲ್ಯುಎಫ್‌ಐ) ಮೇ 7 ರಂದು ನಿಗದಿಯಾಗಿದ್ದ ಚುನಾವಣೆಯನ್ನು ಕ್ರೀಡಾ ಸಚಿವಾಲಯ ಸೋಮವಾರ ಸ್ಥಗಿತಗೊಳಿಸಿದೆ ಮತ್ತು 45 ದಿನಗಳಲ್ಲಿ ಚುನಾವಣೆ ನಡೆಸಲು ತಾತ್ಕಾಲಿಕ ಸಮಿತಿಯನ್ನು ರಚಿಸುವಂತೆ ಭಾರತೀಯ ಒಲಿಂಪಿಕ್ ಅಸೋಸಿಯೇಷನ್ (ಐಒಎ) ಗೆ ಸೂಚಿಸಿದೆ. ಬಜರಂಗ್ ಪುನಿಯಾ ಮತ್ತು ವಿನೇಶ್ ಫೋಗಟ್ ಸೇರಿದಂತೆ ದೇಶದ ಉನ್ನತ ಕುಸ್ತಿಪಟುಗಳು ಭಾನುವಾರ ಇಲ್ಲಿ … Continued

ನ್ಯೂಯಾರ್ಕ್-ದೆಹಲಿ ವಿಮಾನದಲ್ಲಿ ಸಹ-ಪ್ರಯಾಣಿಕನ ಮೇಲೆ ಮೂತ್ರ ವಿಸರ್ಜಿಸಿದ ವ್ಯಕ್ತಿಯ ಬಂಧನ

ನವದೆಹಲಿ : ನ್ಯೂಯಾರ್ಕ್-ನವದೆಹಲಿ ಅಮೆರಿಕನ್ ಏರ್‌ಲೈನ್ಸ್ ವಿಮಾನದಲ್ಲಿ ಮದ್ಯದ ಅಮಲಿನಲ್ಲಿದ್ದ ಭಾರತೀಯ ವ್ಯಕ್ತಿಯೊಬ್ಬರು ಭಾನುವಾರ ಮತ್ತೊಬ್ಬ ಪ್ರಯಾಣಿಕರ ಮೇಲೆ ಮೂತ್ರ ವಿಸರ್ಜನೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ವಿಮಾನಯಾನ ಸಂಸ್ಥೆ ವಿಮಾನದಲ್ಲಿದ್ದ ಸಹ-ಪ್ರಯಾಣಿಕರ ಹೇಳಿಕೆಗಳನ್ನು ದಾಖಲಿಸಿಕೊಂಡಿವೆ ಮತ್ತು ಆರೋಪಿಯನ್ನು ಕಾನೂನು ಜಾರಿ ಅಧಿಕಾರಿಗಳಿಗೆ ಹಸ್ತಾಂತರಿಸಿದೆ ಎಂದು ದೇಶದ ವಾಯುಯಾನ ನಿಯಂತ್ರಕ ಡಿಜಿಸಿಎ ತಿಳಿಸಿದೆ, ಈ ಪ್ರಕರಣದಲ್ಲಿ ಎಫ್‌ಐಆರ್ … Continued

ನಮ್ಮಲ್ಲಿ ಯಾವುದೇ ವೈಯಕ್ತಿಕ ಪ್ರತಿಷ್ಠೆ ಇಲ್ಲ: ನಿತೀಶ ಜೊತೆಗಿನ ಸಭೆಯ ನಂತರ ಮಮತಾ ಬ್ಯಾನರ್ಜಿ

ಕೋಲ್ಕತ್ತಾ: 2024ರ ಲೋಕಸಭಾ ಚುನಾವಣೆ ಮುಂಚಿತವಾಗಿ ಬಿಜೆಪಿ ವಿರುದ್ಧ ಪ್ರತಿಪಕ್ಷಗಳ ಮಹಾಮೈತ್ರಿ ರೂಪಿಸಲು ಯತ್ನಿಸುತ್ತಿರುವ ಬಿಹಾರ ಮುಖ್ಯಮಂತ್ರಿ ನಿತೀಶಕುಮಾರ ಹಾಗೂ ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್ ಇಂದು, ಸೋಮವಾರ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರನ್ನು ಭೇಟಿಯಾಗಿದ್ದಾರೆ. ಭೇಟಿಯ ನಂತರ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಮತಾ ಬ್ಯಾನರ್ಜಿ, ನಮ್ಮಲ್ಲಿ ಯಾವುದೇ ವೈಯಕ್ತಿಕ ಪ್ರತಿಷ್ಠೆ ಇಲ್ಲ. … Continued

ಯುದ್ಧಪೀಡಿತ ಸುಡಾನಿನಿಂದ ಭಾರತೀಯರ ಸ್ಥಳಾಂತರಕ್ಕೆ ಆಪರೇಶನ್‌ ಕಾವೇರಿ ಆರಂಭಿಸಿದ ಕೇಂದ್ರ ಸರ್ಕಾರ

ನವದೆಹಲಿ : ಯುದ್ಧ ಪೀಡಿತ ಸುಡಾನ್‌ನಿಂದ ಭಾರತದ ನಾಗರಿಕರನ್ನು ಸ್ಥಳಾಂತರಿಸುವ ಭಾರತದ ಕಾರ್ಯಾಚರಣೆ ನಡೆಯುತ್ತಿದೆ ಎಂದು ವಿದೇಶಾಂಗ ಸಚಿವ ಎಸ್ ಜೈಶಂಕರ್ ಟ್ವೀಟ್ ಮಾಡಿದ್ದಾರೆ, ಸುಮಾರು 500 ಭಾರತೀಯರು ಪೋರ್ಟ್ ಸುಡಾನ್ ತಲುಪಿದ್ದಾರೆ. ರಕ್ಷಣಾ ಕಾರ್ಯಾಚರಣೆಗೆ ‘ಆಪರೇಷನ್ ಕಾವೇರಿ’ ಎಂದು ಹೆಸರಿಡಲಾಗಿದೆ ಎಂದು ಅವರು ತಿಳಿಸಿದ್ದಾರೆ. ಸುಡಾನ್‌ನಲ್ಲಿ ಸಿಲುಕಿರುವ ನಮ್ಮ ನಾಗರಿಕರನ್ನು ಮರಳಿ ಕರೆತರಲು ಆಪರೇಷನ್ … Continued

ಸಾಮೂಹಿಕ ವಿವಾಹದ ವೇಳೆ ವಧುಗಳಿಗೆ ಗರ್ಭಧಾರಣೆ ಪರೀಕ್ಷೆ ನಡೆಸಿದ ಆಡಳಿತ ; ಮಧ್ಯಪ್ರದೇಶದಲ್ಲಿ ಕೋಲಾಹಲ

ಭೋಪಾಲ: ಕೆಲವು ವಧುಗಳನ್ನು ಗರ್ಭಧಾರಣೆಯ ಪರೀಕ್ಷೆಗೆ ಒಳಪಡಿಸಿದ ನಂತರ ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರ ಆರ್ಥಿಕವಾಗಿ ದುರ್ಬಲ ವರ್ಗದ ಮಹಿಳೆಯರ ಸಾಮೂಹಿಕ ವಿವಾಹ ಯೋಜನೆ ವಿವಾದಕ್ಕೆ ಸಿಲುಕಿದ್ದು, ಕೋಲಾಹಲಕ್ಕೆ ಕಾರಣವಾಗಿದೆ. ಘಟನೆಯ ಬಗ್ಗೆ ತನಿಖೆಗೆ ಆಗ್ರಹಿಸಿರುವ ಕಾಂಗ್ರೆಸ್‌, ಸರ್ಕಾರ ಬಡವರನ್ನು ಅವಮಾನಿಸಿದೆ ಎಂದು ಕಿಡಿಕಾರಿದೆ. ಮುಖ್ಯಮಂತ್ರಿ ಕನ್ಯಾ ವಿವಾಹ ಯೋಜನೆಯಡಿ ಮಧ್ಯಪ್ರದೇಶದ ದಿಂಡೋರಿಯ … Continued

ಡಬ್ಲ್ಯುಎಫ್‌ಐ ಅಧ್ಯಕ್ಷರ ವಿರುದ್ಧ ಪ್ರತಿಭಟನೆ : ದೆಹಲಿ ಜಂತರ್ ಮಂತರ್‌ ಫುಟ್‌ಪಾತ್‌ನಲ್ಲೇ ಮಲಗಿ ರಾತ್ರಿ ಕಳೆದ ಅಗ್ರಮಾನ್ಯ ಕುಸ್ತಿಪಟುಗಳು

ನವದೆಹಲಿ: ಭಾರತದ ಅಗ್ರಮಾನ್ಯ ಕುಸ್ತಿಪಟುಗಳಾದ ಬಜರಂಗ್ ಪುನಿಯಾ, ಸಾಕ್ಷಿ ಮಲಿಕ್, ವಿನೇಶ್ ಫೋಗಟ್ ಸೇರಿದಂತೆ ಹಲವು ಕುಸ್ತಿಪಟುಗಳು ಭಾರತದ ಕುಸ್ತಿ ಒಕ್ಕೂಟದ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದಾರೆ. ಕುಸ್ತಿಪಟುಗಳು ಇಡೀ ರಾತ್ರಿ ನವದೆಹಲಿಯ ಜಂತರ್ ಮಂತರ್‌ನಲ್ಲಿರುವ ಪ್ರತಿಭಟನಾ ಸ್ಥಳದ ಫುಟ್‌ಪಾತ್‌ನಲ್ಲಿ ಮಲಗಿದ್ದರು. ನವದೆಹಲಿಯ ಕನ್ನಾಟ್ ಪ್ಲೇಸ್ ಪೊಲೀಸ್ ಠಾಣೆಯಲ್ಲಿ ಡಬ್ಲ್ಯುಎಫ್‌ಐ … Continued

ದಕ್ಷಿಣ ಆಫ್ರಿಕಾದಿಂದ ಕುನೊ ರಾಷ್ಟ್ರೀಯ ಉದ್ಯಾನವಕ್ಕೆ ತಂದಿದ್ದ ಗಂಡು ಚಿರತೆ ಸಾವು

ನವದೆಹಲಿ: ದಕ್ಷಿಣ ಆಫ್ರಿಕಾದಿಂದ ತರಲಾದ ಮತ್ತೊಂದು ಚಿರತೆ ಮಧ್ಯಪ್ರದೇಶದ ಕುನೊ ರಾಷ್ಟ್ರೀಯ ಉದ್ಯಾನವನದಲ್ಲಿ ಮೃತಪಟ್ಟಿದೆ. ಮಧ್ಯಪ್ರದೇಶದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಜೆ.ಎಸ್. ಚೌಹಾಣ ಅವರು ಚಿರತೆಯ ಸಾವನ್ನು ದೃಢಪಡಿಸಿದ್ದು, ಉದಯ್ ಎಂಬ ಗಂಡು ಚಿರತೆ ಚಿಕಿತ್ಸೆ ವೇಳೆ ಮೃತಪಟ್ಟಿದೆ ಎಂದು ಹೇಳಿದ್ದಾರೆ. ದಕ್ಷಿಣ ಆಫ್ರಿಕಾದಿಂದ ಕರೆತರಲಾದ ಉದಯ್ ಎಂಬ ಇನ್ನೊಂದು ಚಿರತೆಯು ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ … Continued

ತೆರೆದ ಮೈದಾನದಲ್ಲಿ ಆಕಳು ಕರುವನ್ನು ಹಿಡಿದ ಹುಲಿ : ಮುಂದಿನ ಘಟನೆಗೆ ದಂಗು ಬಡಿದ ಇಂಟರ್ನೆಟ್ | ವೀಕ್ಷಿಸಿ

ಕಾಡು ಪ್ರಾಣಿಗಳು ಮಾನವನ ಆವಾಸಸ್ಥಾನಗಳಿಗೆ ನುಗ್ಗಿದ ಘಟನೆಗಳು ಈ ಹಿಂದೆ ಹಲವಾರು ಬಾರಿ ವರದಿಯಾಗಿವೆ ಇದೀಗ ಇಂತಹದ್ದೇ ಒಂದು ಘಟನೆಯಲ್ಲಿ ಹುಲಿಯೊಂದು ಬಯಲಿಗೆ ನುಗ್ಗಿ ದನದ ಮೇಲೆ ದಾಳಿ ನಡೆಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಭಾರತೀಯ ಅರಣ್ಯ ಸೇವೆ (ಐಎಫ್‌ಎಸ್) ಅಧಿಕಾರಿ ಸುಸಾಂತ ನಂದಾ ಅವರು ಟ್ವಿಟರ್‌ನಲ್ಲಿ ಹಂಚಿಕೊಂಡಿರುವ ವೀಡಿಯೊ, ಹುಲಿಯೊಂದು ಹಸುಗಳ ಗುಂಪನ್ನು … Continued

ಸುಡಾನ್‌ನಲ್ಲಿ ಸಿಲುಕಿರುವ ಭಾರತೀಯರನ್ನು ಸ್ಥಳಾಂತರಿಸಲು ಐಎಎಫ್ ವಿಮಾನಗಳು, ನೌಕಾಪಡೆಯ ಹಡಗು ಸನ್ನದ್ಧ : ಸರ್ಕಾರ

ನವದೆಹಲಿ : ಹಿಂಸಾಚಾರ ಪೀಡಿತ ಸುಡಾನ್‌ನಲ್ಲಿ ಸಿಲುಕಿರುವ ಭಾರತೀಯರನ್ನು ಸುರಕ್ಷಿತವಾಗಿ ಸ್ಥಳಾಂತರಿಸುವ ಪ್ರಯತ್ನಗಳು ನಡೆಯುತ್ತಿದ್ದು, ಎರಡು C-130s ವಿಮಾನಗಳು ಮತ್ತು ನೌಕಾಪಡೆಯ ಹಡಗು ಐಎಸ್‌ಎಸ್‌ (INS) ಸುಮೇಧಾ ಸ್ಟ್ಯಾಂಡ್‌ ಬೈನಲ್ಲಿವೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ (MEA) ಭಾನುವಾರ ತಿಳಿಸಿದೆ. ಸಚಿವಾಲಯವು ತನ್ನ ಇತ್ತೀಚಿನ ಹೇಳಿಕೆಯಲ್ಲಿ ಭಾರತವು ಸಂಕೀರ್ಣ ಭದ್ರತಾ ಪರಿಸ್ಥಿತಿಯನ್ನು ನಿಕಟವಾಗಿ ಗಮನಿಸುತ್ತಿದೆ ಮತ್ತು … Continued