ನನ್ನ ಹೆಸರು ಸಾವರ್ಕರ್ ಅಲ್ಲ…ನಾನು ಗಾಂಧಿ, ಕ್ಷಮೆ ಕೇಳೋಲ್ಲ: ಅನರ್ಹತೆ ಕುರಿತು ರಾಹುಲ್ ಗಾಂಧಿ

ನವದೆಹಲಿ: “ನನ್ನ ಹೆಸರು ಸಾವರ್ಕರ್ ಅಲ್ಲ, ನನ್ನ ಹೆಸರು ಗಾಂಧಿ, ಗಾಂಧಿ ಯಾರ ಬಳಿಯೂ ಕ್ಷಮೆ ಯಾಚಿಸುವುದಿಲ್ಲ ಎಂದು ಲೋಕಸಭೆ ಸದಸ್ಯತ್ವದಿಂದ ಅನರ್ಹಗೊಂಡ ಒಂದು ದಿನದ ನಂತರ ಕಾಂಗ್ರೆಸ್ ನಾಯಕ ರಾಹುಲ್‌ ಗಾಂಧಿ ಹೇಳಿದ್ದಾರೆ. ಇಂದು ಶನಿವಾರ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡುವಾಗ, ಭಾರತದ ಪ್ರಜಾಪ್ರಭುತ್ವದ ಬಗ್ಗೆ ಬ್ರಿಟನ್‌ನಲ್ಲಿ ನೀಡಿದ ಹೇಳಿಕೆ ಮತ್ತು ಮೋದಿ ಉಪನಾಮದ ಟೀಕೆ ಬಗ್ಗೆ … Continued

15 ವರ್ಷಗಳ ಹಿಂದಿನ ಪ್ರಕರಣ ಭೇದಿಸಲು ಪೊಲೀಸರಿಗೆ ಸಹಾಯ ಮಾಡಿದ ಹಚ್ಚೆ

ಮುಂಬೈ: 15 ವರ್ಷಗಳಿಂದ ತಪ್ಪಿಸಿಕೊಂಡಿದ್ದ ಹಾಗೂ ಹಲವು ಪ್ರಕರಣಗಳಲ್ಲಿ ಬೇಕಾಗಿದ್ದ ಆರೋಪಿಯೊಬ್ಬನನ್ನು ಮುಂಬೈ ಪೊಲೀಸರು ಒಂದೇ ಒಂದು ಸುಳುವಿನ ಮೇಲೆ ಪತ್ತೆ ಹಚ್ಚಿದ್ದಾರೆ…! ಆತನನ್ನು ಸೆರೆ ಹಿಡಿಯಲು ಹಚ್ಚೆ ಸಹಾಯ ಮಾಡಿದೆ. 63 ವರ್ಷದ ಆರ್ಮುಗಂ ಪಲ್ಲಸ್ವಾಮಿ ದೇವೇಂದ್ರ ಮುದಲಿಯಾರ 15 ವರ್ಷಗಳಿಂದ ತಲೆಮೆರೆಸಿಕೊಂಡಿದ್ದ. ಈತನನ್ನು ದಕ್ಷಿಣ ಮುಂಬೈನಲ್ಲಿ ಬಂಧಿಸಲಾಗಿದೆ. ಈತ ನಕಲಿ ಗುರುತಿನ ಚೀಟಿ … Continued

ಭಾರತದಲ್ಲಿ ಹೊಸದಾಗಿ 1,590 ಕೊರೊನಾ ಪ್ರಕರಣಗಳು ದಾಖಲು: ಇದು 146 ದಿನಗಳಲ್ಲಿ ಅತಿ ಹೆಚ್ಚು

ನವದೆಹಲಿ:ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ 1,590 ಹೊಸ ಪ್ರಕರಣಗಳು ದಾಖಲಾಗಿವೆ. ಇದು 146 ದಿನಗಳಲ್ಲಿ ದಾಖಲಾದ ಅತಿ ಹೆಚ್ಚು ಪ್ರಕರಣಗಳು ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ. ಭಾರತದ ಸಕ್ರಿಯ ಕೊರೊನಾ ವೈರಸ್ ಪ್ರಕರಣಗಳ ಸಂಖ್ಯೆ 8,601 ಕ್ಕೆ ಏರಿದೆ. ಕಳೆದ ಕೆಲವು ದಿನಗಳಿಂದ ಭಾರತವು ಕೋವಿಡ್ ಪ್ರಕರಣಗಳ ಹೆಚ್ಚಳವಾಗುತ್ತಿದ್ದು, ಇದು ಆರೋಗ್ಯ ಇಲಾಖೆ ಅಧಿಕಾರಿಗಳಲ್ಲಿ … Continued

ಉದ್ಯೋಗಕ್ಕಾಗಿ ಭೂಮಿ ಹಗರಣ: ಸಿಬಿಐ ಮುಂದೆ ವಿಚಾರಣೆಗೆ ಹಾಜರಾದ ತೇಜಸ್ವಿ ಯಾದವ್

ನವದೆಹಲಿ: ಬಿಹಾರದ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್ ಅವರು ಇಂದು, ಶನಿವಾರ ದೆಹಲಿಯಲ್ಲಿ ಕೇಂದ್ರೀಯ ತನಿಖಾ ದಳದ (ಸಿಬಿಐ) ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇಂದು ಶನಿವಾರ ಬೆಳಗ್ಗೆ 10:30ರ ಸುಮಾರಿಗೆ ಸಿಬಿಐ ಪ್ರಧಾನ ಕಚೇರಿಗೆ ಆಗಮಿಸಿದ ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ನಾಯಕ ತನಿಖಾ ತಂಡದ ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ. ಈ ತಿಂಗಳು … Continued

ಲೋಕಸಭಾ ಸದಸ್ಯತ್ವದ ಅನರ್ಹತೆಯಿಂದ ಪಾರಾಗಲು ರಾಹುಲ್ ಗಾಂಧಿಗೆ ಇರುವ ಮುಂದಿನ ದಾರಿ..?

ಗುಜರಾತ್‌ನ ಸೂರತ್‌ನ ನ್ಯಾಯಾಲಯವು ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ಅಪರಾಧಿ ಎಂದು ತೀರ್ಪು ಪ್ರಕಟಿಸಿ ಎರಡು ವರ್ಷ ಶಿಕ್ಷೆ ವಿಧಿಸಿದ ನಂತರ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಲೋಕಸಭಾ ಸ್ಥಾನದಿಂದ ಅನರ್ಹಗೊಂಡಿದ್ದಾರೆ. ಲೋಕಸಭೆಯಿಂದ ಅವರನ್ನು ಅನರ್ಹಗೊಳಿಸಿರುವ ಕುರಿತು ಚುನಾವಣಾ ಆಯೋಗಕ್ಕೆ ಸಂವಹನವನ್ನು ಕಳುಹಿಸಲಾಗಿದೆ. ಆದ್ದರಿಂದ, ರಾಹುಲ್ ಗಾಂಧಿ ತಮ್ಮ ಸದಸ್ಯತ್ವದ ರಕ್ಷಣೆಗೆ ಕಾನೂನು ಮೊರೆ ಹೋಗಲು … Continued

ಭಾರತದ ಧ್ವನಿಗಾಗಿ ಹೋರಾಡ್ತೇನೆ, ಅದಕ್ಕಾಗಿ ಯಾವುದೇ ಬೆಲೆ ತೆರಲು ಸಿದ್ಧ: ಅನರ್ಹಗೊಂಡ ನಂತರ ರಾಹುಲ್‌ ಗಾಂಧಿ ಮೊದಲ ಪ್ರತಿಕ್ರಿಯೆ

ನವದೆಹಲಿ: ಲೋಕಸಭಾ ಸದಸ್ಯ ಸ್ಥಾನದಿಂದ ಅನರ್ಹಗೊಂಡ ನಂತರ ರಾಹುಲ್ ಗಾಂಧಿ ಮೊದಲ ಬಾರಿಗೆ ಪ್ರತಿಕ್ರಿಯಿಸಿದ್ದಾರೆ. ಲೋಕಸಭೆಯ ಸೆಕ್ರೆಟರಿಯೇಟ್‌ನ ಅನರ್ಹಗೊಳಿಸಿದ ಆದೇಶದ ನಂತರ ಟ್ವಿಟರ್‌ನಲ್ಲಿ ಪೋಸ್ಟ್‌ನಲ್ಲಿ, ರಾಹುಲ್‌ ಗಾಂಧಿ ಅವರು ಭಾರತದ ಧ್ವನಿಗಾಗಿ ಯಾವುದೇ ಬೆಲೆ ತೆರಲು ಸಿದ್ಧ ಎಂದು ಹೇಳಿದ್ದಾರೆ. ನಾನು ಭಾರತದ ಧ್ವನಿಗಾಗಿ ಹೋರಾಡುತ್ತಿದ್ದೇನೆ. ಇದಕ್ಕಾಗಿ ನಾನು ಯಾವುದೇ ಬೆಲೆ ತೆರಲು ಸಿದ್ಧ’ ಎಂದು … Continued

ಕೇಂದ್ರ ಸರ್ಕಾರಿ ನೌಕರರು-ಪಿಂಚಣಿದಾರರಿಗೆ ಶೇ.4ರಷ್ಟು ತುಟ್ಟಿ ಭತ್ಯೆ ಹೆಚ್ಚಳ

ನವದೆಹಲಿ: ಕೇಂದ್ರ ಸರ್ಕಾರವು ಸರ್ಕಾರಿ ಸಿಬ್ಬಂದಿ ಮತ್ತು ಪಿಂಚಣಿದಾರರಿಗೆ ತುಟ್ಟಿಭತ್ಯೆಯನ್ನು (ಡಿಎ) 4%ರಷ್ಟು ಹೆಚ್ಚಳ ಮಾಡಿದೆ. ಇದು ಶೇಕಡಾ 38 ರಿಂದ ಶೇಕಡಾ 42 ಕ್ಕೆ ಏರಿಕೆಯಾಗಿದೆ. ಇದರಿಂದ ಸುಮಾರು 47.58 ಲಕ್ಷ ಕೇಂದ್ರ ಸರ್ಕಾರಿ ನೌಕರರು ಮತ್ತು 69.76 ಲಕ್ಷ ಪಿಂಚಣಿದಾರರು ಪ್ರಯೋಜನ ಪಡೆಯಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಶುಕ್ರವಾರ ನಡೆದ ಕೇಂದ್ರ … Continued

ಕಾರ್ಮಿಕರ ಭವಿಷ್ಯ ನಿಧಿ ಸಂಸ್ಥೆಯಲ್ಲಿ 2859 ಹುದ್ದೆಗಳಿಗೆ ಅರ್ಜಿ ಆಹ್ವಾನ : ಪದವಿ, ದ್ವಿತೀಯ ಪಿಯು ಪಾಸಾದವರು ಅರ್ಜಿ ಸಲ್ಲಿಸಬಹುದು

ಭವಿಷ್ಯ ನಿಧಿ ಸಂಸ್ಥೆಯು EPFO ​​ಅಧಿಕೃತ ಅಧಿಸೂಚನೆಯ ಮಾರ್ಚ್ 2023 ರ ಮೂಲಕ ಸಾಮಾಜಿಕ ಭದ್ರತಾ ಸಹಾಯಕ, ಸ್ಟೆನೋಗ್ರಾಫರ್ ಪೋಸ್ಟ್‌ಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.ಒಟ್ಟು 2859 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಇದೀಗ ಪಿಯುಸಿ ಹಾಗೂ ಡಿಗ್ರಿ ಉತ್ತೀರ್ಣರಾದವರು ಅರ್ಜಿ ಸಲ್ಲಿಸಬಹುದು. ಏಪ್ರಿಲ್‌ 26 ರಂದು ಅಥವಾ ಅದಕ್ಕೂ ಮೊದಲು … Continued

ಈಗ ಲೋಕಸಭಾ ಸದಸ್ಯತ್ವದಿಂದ ಅನರ್ಹಗೊಂಡ ರಾಹುಲ್‌ ಗಾಂಧಿ

ನವದೆಹಲಿ: 2019 ರ ಕ್ರಿಮಿನಲ್ ಮಾನನಷ್ಟ ಪ್ರಕರಣದಲ್ಲಿ ಸೂರತ್ ನ್ಯಾಯಾಲಯವು ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸಿದ ಒಂದು ದಿನದ ನಂತರ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರನ್ನು ಲೋಕಸಭಾ ಸದಸ್ಯತ್ವದಿಂದ ಅನರ್ಹಗೊಳಿಸಲಾಗಿದೆ. ವಯನಾಡ್ ಲೋಕಸಭಾ ಸದಸ್ಯರಾದ ರಾಹುಲ್‌ ಗಾಂಧಿ ತಮ್ಮ “ಎಲ್ಲಾ ಕಳ್ಳರು ಮೋದಿ ಉಪನಾಮವನ್ನು ಏಕೆ ಹೊಂದಿದ್ದಾರೆ” ಎಂಬ ಹೇಳಿಕೆಗೆ ಎರಡು ವರ್ಷ … Continued

ಯಡಿಯೂರಪ್ಪ ಮನೆಯಲ್ಲಿ ಅಮಿತ್ ಶಾ ಉಪಾಹಾರ ಸಭೆ : ಚುನಾವಣೆಗೆ ಮುನ್ನ ಪಕ್ಷದೊಳಗೆ-ಹೊರಗೆ ಬಲವಾದ ಸಂದೇಶ ರವಾನೆ..?

ಬೆಂಗಳೂರು : ಸಾರ್ವತ್ರಿಕ ಚುನಾವಣೆಗೆ ವಾರಗಳ ಮೊದಲು, ಕೇಂದ್ರ ಗೃಹ ಸಚಿವ ಮತ್ತು ಭಾರತೀಯ ಜನತಾ ಪಕ್ಷದ ಚುನಾವಣಾ ತಂತ್ರಜ್ಞ ಅಮಿತ್ ಶಾ ಅವರು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಬೆಂಗಳೂರಿನ ನಿವಾಸಕ್ಕೆ ಶುಕ್ರವಾರ ಬೆಳಿಗ್ಗೆ ಉಪಾಹಾರ ಸಭೆಗೆ ಭೇಟಿ ನೀಡಿದ್ದು, ಇದು ಮಹತ್ವ ಪಡೆದುಕಂಡಿದೆ. ಕರ್ನಾಟಕದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಗೆ ಮುನ್ನ, ಯಡಿಯೂರಪ್ಪ … Continued