ಭಾರತದಲ್ಲಿ ಮತ್ತೆ ಸಾವಿರದ ಸನಿಹ ಬಂದ ದೈನಂದಿನ ಕೊರೊನಾ ಪ್ರಕರಣಗಳು: 4 ಸಾವು ದಾಖಲು

ನವದೆಹಲಿ: ಸೋಮವಾರ ನವೀಕರಿಸಿದ ಕೇಂದ್ರ ಆರೋಗ್ಯ ಸಚಿವಾಲಯದ ಅಂಕಿಅಂಶಗಳ ಪ್ರಕಾರ ಭಾರತದಲ್ಲಿ ಒಂದೇ ದಿನದಲ್ಲಿ 918 ಹೊಸ ಕೊರೊನಾ ವೈರಸ್ ಪ್ರಕರಣಗಳು ಏರಿಕೆಯಾಗಿದೆ ಹಾಗೂ ನಾಲ್ಕು ಸಾವುಗಳು ಸಂಭವಿಸಿವೆ. ಹಾಗೂ ದೇಶದ ಸಕ್ರಿಯ ಪ್ರಕರಣಗಳು 6,350 ಕ್ಕೆ ಏರಿದೆ. ನಾಲ್ಕು ಸಾವುಗಳಲ್ಲಿ ಎರಡು ರಾಜಸ್ಥಾನದಿಂದ ವರದಿಯಾಗಿದೆ, ಒಂದು ಕರ್ನಾಟಕದಿಂದ ಮತ್ತು ಒಂದು ಸಾವು ಕೇರಳದಿಂದ ವರದಿಯಾಗಿದೆ. … Continued

ಪಾಟ್ನಾ ಜಂಕ್ಷನ್‌ನ ರೈಲು ನಿಲ್ದಾಣದ ಟಿವಿಯಲ್ಲಿ ಇದ್ದಕ್ಕಿದ್ದಂತೆ ಪ್ರಸಾರಗೊಂಡ ಅಶ್ಲೀಲ ಸಿನೇಮಾ…!

ಪಾಟ್ನಾ : ಭಾನುವಾರ ಬೆಳಿಗ್ಗೆ 9:30 ರ ಸುಮಾರಿಗೆ ಬಿಹಾರದ ಪಾಟ್ನಾ ರೈಲು ನಿಲ್ದಾಣದಲ್ಲಿ ಸ್ಥಾಪಿಸಲಾದ ಟಿವಿ ಪರದೆಯ ಮೇಲೆ ಇದ್ದಕ್ಕಿದ್ದಂತೆ ಮೂರು ನಿಮಿಷಗಳ ಕಾಲ ಪೋರ್ನ್ ಕ್ಲಿಪ್ ಪ್ರಸಾರವಾದ ನಂತರ ನೂರಾರು ಜನರು ಮುಜುಗರಕ್ಕೆ ಒಳಗಾದ ಘಟನೆ ನಡೆದಿದೆ. ನಂತರ, ಪ್ರಯಾಣಿಕರು ತಕ್ಷಣವೇ ಸರ್ಕಾರಿ ರೈಲ್ವೆ ಪೊಲೀಸ್ (ಜಿಆರ್‌ಪಿ) ಮತ್ತು ರೈಲ್ವೆ ಪ್ರೊಟೆಕ್ಷನ್ ಫೋರ್ಸ್ … Continued

ಲಂಡನ್‌ನ ಭಾರತೀಯ ಹೈಕಮಿಷನ್‌ ಮೇಲೆ ಹಾರುತ್ತಿದ್ದ ಭಾರತದ ತ್ರಿವರ್ಣ ಧ್ವಜವನ್ನು ಕೆಳಗೆ ಎಳೆದುಹಾಕಿದ ಖಾಲಿಸ್ತಾನಿ ಪರ ಗುಂಪು

ನವದೆಹಲಿ: ಭಾನುವಾರ ಸಂಜೆ ಪ್ರತ್ಯೇಕತಾವಾದಿ ಖಾಲಿಸ್ತಾನಿ ಧ್ವಜಗಳನ್ನು ಬೀಸುವ ಮತ್ತು ಖಾಲಿಸ್ತಾನಿ ಪರ ಘೋಷಣೆಗಳನ್ನು ಕೂಗಿದ ಪ್ರತಿಭಟನಾಕಾರರ ಗುಂಪೊಂದು ಲಂಡನ್‌ನಲ್ಲಿರುವ ಭಾರತೀಯ ಹೈಕಮಿಷನ್ ಮೇಲೆ ಹಾರಾಡಿದ ತ್ರಿವರ್ಣ ಧ್ವಜವನ್ನು ಕೆಳಗೆ ಎಳೆದಿದೆ ಎಂದು ವರದಿ ತಿಳಿಸಿದೆ. ಸ್ಕಾಟ್ಲೆಂಡ್ ಯಾರ್ಡ್ ಪೊಲೀಸರು ಘಟನೆಯ ಬಗ್ಗೆ “ಅರಿವು” ಇದೆ ಎಂದು ಹೇಳಿದ್ದಾರೆ. ಆದರೆ ಇನ್ನೂ ಅಧಿಕೃತ ಹೇಳಿಕೆ ನೀಡಬೇಕಾಗಿದೆ. … Continued

ಭಾರತ-ಆಸ್ಟ್ರೇಲಿಯಾ 2ನೇ ಏಕದಿನ ಪಂದ್ಯ : ಶತಮಾನದ ಅದ್ಭುತ ಕ್ಯಾಚ್ ಹಿಡಿದ ಸ್ಟೀವ್ ಸ್ಮಿತ್ | ವೀಕ್ಷಿಸಿ

ಆಸ್ಟ್ರೇಲಿಯಾದ ಸ್ಟ್ಯಾಂಡ್-ಇನ್ ನಾಯಕ ಸ್ಟೀವ್ ಸ್ಮಿತ್ ಸ್ಲಿಪ್ ನಲ್ಲಿ ಫೀಲ್ಡಿಂಗ್‌ಗೆ ಹೆಸರುವಾಸಿಯಾಗಿದ್ದಾರೆ. ಭಾನುವಾರ ನಡೆದ ಭಾರತ ವಿರುದ್ಧದ ಎರಡನೇ ODI ಮುಖಾಮುಖಿಯಲ್ಲಿ ಅವರು ಅದ್ಭುತ ಕ್ಯಾಚ್‌ನೊಂದಿಗೆ ಮತ್ತೊಮ್ಮೆ ತಮ್ಮ ಸಾಮರ್ಥ್ಯವನ್ನು ಸಾಬೀತುಪಡಿಸಿದರು. ವೇಗದ ಬೌಲರ್‌ ಮಿಚೆಲ್ ಸ್ಟಾರ್ಕ್ ಐದು ವಿಕೆಟ್‌ಗಳನ್ನು ಪಡೆಯುವ ಮೂಲಕ ಭಾರತವನ್ನು ಕೇವಲ 117 ರನ್‌ಗಳಿಗೆ ಕಟ್ಟಿಹಾಕಿದರು. ಆದರೆ ಮುಖ್ಯ ವಿಷಯವೆಂದರೆ ಹಾರ್ದಿಕ್ … Continued

ಬಾಲಿವುಡ್ ನಟ ಸಲ್ಮಾನ್ ಖಾನ್ ಗೆ ಇ-ಮೇಲ್‌ ಮೂಲಕ ಜೀವ ಬೆದರಿಕೆ : ಗ್ಯಾಂಗ್ ಸ್ಟರ್ ಲಾರೆನ್ಸ್ ಬಿಷ್ಣೋಯ್ ವಿರುದ್ಧ ಪ್ರಕರಣ ದಾಖಲು

ಮುಂಬೈ: ಬಾಲಿವುಡ್ ನಟ ಸಲ್ಮಾನ್ ಖಾನ್ ಅವರಿಗೆ ಮತ್ತೊಮ್ಮೆ ಜೀವ ಬೆದರಿಕೆಯ ಇ-ಮೇಲ್ ಬಂದಿದೆ. ಜೈಲಿನಲ್ಲಿರುವ ಸಲ್ಮಾನ್ ಖಾನ್ ಅವರ ನಿಕಟ ಸಹವರ್ತಿ ಇ-ಮೇಲ್ ಸ್ವೀಕರಿಸಿದ್ದು, ಅದರಲ್ಲಿ ಗ್ಯಾಂಗ್‌ಸ್ಟರ್‌ ಲಾರೆನ್ಸ್ ಬಿಷ್ಣೋಯ್ ಇತ್ತೀಚಿನ ಸಂದರ್ಶನ ಉಲ್ಲೇಖಿಸಲಾಗಿದೆ ಹಾಗೂ ಸಲ್ಮಾನ್ ಖಾನ್ ಕೊಲ್ಲುವುದು ತನ್ನ ಜೀವನದ ಗುರಿ ಎಂದು ಇ ಮೇಲ್‌ ಕಳುಹಿಸಿದಾತ ಹೇಳಿಕೊಂಡಿದ್ದಾನೆ. ಸಲ್ಮಾನ್ ಖಾನ್‌ಗೆ … Continued

ಎಐಎಡಿಎಂಕೆ ಜೊತೆ ಬಿಜೆಪಿ ಮೈತ್ರಿ ಮಾಡಿಕೊಂಡರೆ ಪಕ್ಷದ ನಾಯಕತ್ವಕ್ಕೆ ರಾಜೀನಾಮೆ ನೀಡುವೆ : ಅಣ್ಣಾಮಲೈ

ತಮಿಳುನಾಡು ಬಿಜೆಪಿ ಮುಖ್ಯಸ್ಥ ಕೆ ಅಣ್ಣಾಮಲೈ ಅವರು ಎಐಎಡಿಎಂಕೆ ಜೊತೆಗಿನ ಮೈತ್ರಿಗೆ ತನ್ನ ವಿರೋಧವಿದೆ ಎಂದು ಆಂತರಿಕ ಸಭೆಯಲ್ಲಿ ಹೇಳಿದ್ದಾರೆ ಮತ್ತು 2024 ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ತಮಿಳೂನಾಡಿನಲ್ಲಿ ಏಕಾಂಗಿಯಾಗಿ ಸ್ಪರ್ಧಿಸಬೇಕು ಎಂದು ಅಭಿಪ್ರಾಯಪಟ್ಟಿದ್ದಾರೆ. ಕರ್ನಾಟಕ-ಕೇಡರ್‌ನ ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ಅವರು ಶುಕ್ರವಾರ ಚೆನ್ನೈನಲ್ಲಿ ನಡೆದ ರಾಜ್ಯ ಮಟ್ಟದ ಪದಾಧಿಕಾರಿಗಳ ಆಂತರಿಕ ಸಭೆಯಲ್ಲಿ … Continued

‘ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ’ ಹೇಳಿಕೆಗೆ ರಾಹುಲ್ ಗಾಂಧಿ ಮನೆ ಬಾಗಿಲಿಗೆ ದೆಹಲಿ ಪೊಲೀಸರು; ಹಠಾತ್‌ ಅವಸರವೇಕೆ ಎಂದು ಪ್ರಶ್ನಿಸಿದ ಕಾಂಗ್ರೆಸ್‌ ನಾಯಕ

ನವದೆಹಲಿ: ಭಾರತ ಜೋಡೋ ಯಾತ್ರೆಯ ಸಂದರ್ಭದಲ್ಲಿ “ಮಹಿಳೆಯರ ಮೇಲೆ ಇನ್ನೂ ಲೈಂಗಿಕ ದೌರ್ಜನ್ಯಗಳು ನಡೆಯುತ್ತಿವೆ” ಎಂಬ ಹೇಳಿಕೆಗೆ ಸಂಬಂಧಿಸಿದಂತೆ ದೆಹಲಿ ಪೊಲೀಸ್ ತಂಡವು ಭಾನುವಾರ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಅವರ ನಿವಾಸದಲ್ಲಿ ಪ್ರಶ್ನಿಸಿದೆ ಮತ್ತು “ಸಂತ್ರಸ್ತರ ಬಗ್ಗೆ ಮಾಹಿತಿ ನೀಡುವಂತೆ ಕೇಳಿದೆ. ಐದು ದಿನಗಳಲ್ಲಿ ಪೊಲೀಸರು ಮೂರನೇ ಬಾರಿಗೆ ಗಾಂಧಿಯವರ ಮನೆ ಬಾಗಿಲು … Continued

ದೆಹಲಿ : ಅತ್ಯಂತ ಜನದಟ್ಟಣೆ ರಸ್ತೆಯಲ್ಲಿ ಮಹಿಳೆಯನ್ನು ಹಿಂಸಾತ್ಮಕ ರೀತಿಯಲ್ಲಿ ಕ್ಯಾಬ್‌ಗೆ ತಳ್ಳಿ ಥಳಿಸಿದ ವ್ಯಕ್ತಿ | ದೃಶ್ಯ ಕ್ಯಾಮರಾದಲ್ಲಿ ಸೆರೆ

ನವದೆಹಲಿ: ಶನಿವಾರ ದೆಹಲಿಯ ಮಂಗೋಲ್‌ಪುರಿ ಮೇಲ್ಸೇತುವೆ ಬಳಿಯ ಜನನಿಬಿಡ ರಸ್ತೆಯಲ್ಲಿ ವ್ಯಕ್ತಿಯೊಬ್ಬ ಮಹಿಳೆಯೊಬ್ಬರನ್ನು ಥಳಿಸಿ ಬಲವಂತವಾಗಿ ಕಾರಿನಲ್ಲಿ ಕೂರಿಸುವುದು ವಿಡಿಯೋದಲ್ಲಿ ಕಂಡುಬಂದಿದೆ. ವಾಹನ ಮತ್ತು ಚಾಲಕನನ್ನು ಪತ್ತೆ ಮಾಡಲಾಗಿದೆ. ಸಿಬ್ಬಂದಿಯ ತಂಡವನ್ನು ಗುರುಗ್ರಾಮದ ರತನ್ ವಿಹಾರ್‌ಗೆ ಕಳುಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಘಟನೆಯ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದ್ದು, ಬಿಳಿ ಟೀ ಶರ್ಟ್ ಧರಿಸಿದ … Continued

ಖಾಲಿಸ್ತಾನ್‌ ಪ್ರತಿಪಾದಕ ಅಮೃತಪಾಲ್ ಸಿಂಗ್ ದುಬೈ ತೊರೆದು ಭಾರತಕ್ಕೆ ಹಿಂತಿರುಗಿದ್ದರ ಹಿಂದಿನ ಮೆದುಳೇ ಪಾಕಿಸ್ತಾನದ ಐಎಸ್‌ಐ : ವರದಿ

ನವದೆಹಲಿ: ಪಂಜಾಬ್‌ನಲ್ಲಿ ಭಯೋತ್ಪಾದನೆಯನ್ನು ಪುನರುಜ್ಜೀವನಗೊಳಿಸುವ ಉದ್ದೇಶದಿಂದ ಸಾಗರೋತ್ತರ ಸಿಖ್ ಪ್ರತ್ಯೇಕತಾವಾದಿಗಳ ಸಹಾಯದಿಂದ, ಪಾಕಿಸ್ತಾನದ ಬೇಹುಗಾರಿಕಾ ಸಂಸ್ಥೆ ಐಎಸ್‌ಐ ಅಮೃತಪಾಲ್ ಸಿಂಗ್‌ನನ್ನು ದುಬೈನಿಂದ ಭಾರತಕ್ಕೆ ಕಳುಹಿಸಿದ್ದರ ಹಿಂದಿನ ಮೆದುಳಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 30 ವರ್ಷ ವಯಸ್ಸಿನ ಅಮೃತಪಾಲ್ ಸಿಂಗ್‌, ದುಬೈನಲ್ಲಿ ಟ್ರಕ್ ಚಾಲಕನಾಗಿದ್ದ. ಆದರೆ ಐಎಸ್‌ಐ, ಭಾರತದ ಹೊರಗೆ ನೆಲೆಸಿರುವ ಖಾಲಿಸ್ತಾನ್ ಬೆಂಬಲಿಗರ ಸಹಾಯದಿಂದ, ಪಂಜಾಬ್ … Continued

ದುಬೈನಿಂದ ಪಂಜಾಬಿನ ಅಜ್ನಾಲಾಗೆ: ಅಮೃತಪಾಲ್ ಸಿಂಗ್ ತೀವ್ರಗಾಮಿ ನಾಯಕನಾಗಿ ಪರಿವರ್ತನೆಯಾಗಿದ್ದು ಹೇಗೆ…?

ವಾರಿಸ್ ಪಂಜಾಬ್ ದೇ ಮುಖ್ಯಸ್ಥ ಮತ್ತು ಖಾಲಿಸ್ತಾನಿ ಪ್ರತಿಪಾದಕ ಅಮೃತಪಾಲ್ ಸಿಂಗ್ ಅವರನ್ನು ಪಂಜಾಬ್ ಪೊಲೀಸರು ಶನಿವಾರ ಬಂಧಿಸಿದ್ದಾರೆ ಎಂದು ವರದಿಯಾಗಿದೆ. ಆತನ ಶಸ್ತ್ರಸಜ್ಜಿತ ಅನುಯಾಯಿಗಳು ಕಳೆದ ತಿಂಗಳು ತನ್ನ ಸಹಾಯಕರಲ್ಲಿ ಒಬ್ಬನನ್ನು ಬಿಡುಗಡೆ ಮಾಡುವಂತೆ ಒತ್ತಾಯಿಸಿ ಅಜ್ನಾಲಾದಲ್ಲಿನ ಪೊಲೀಸ್ ಠಾಣೆ ಮೇಲೆ ದಾಳಿ ಮಾಡಿದ ನಂತರ ಅಮೃತಪಾಲ್ ಸಿಂಗ್ ಪೊಲೀಸರ ರಾಡಾರ್‌ನಲ್ಲಿದ್ದ. ಕೆಲವೇ ವರ್ಷಗಳ … Continued