ಮಹಿಳೆಯರ ಮೇಲೆ ಇನ್ನೂ ಲೈಂಗಿಕ ದೌರ್ಜನ್ಯ ನಡೆಯುತ್ತಿದೆ’ ಹೇಳಿಕೆಗೆ ರಾಹುಲ್ ಗಾಂಧಿಗೆ ಪೊಲೀಸ್ ನೋಟಿಸ್

ನವದೆಹಲಿ: ಶ್ರೀನಗರದಲ್ಲಿ ಭಾರತ ಜೋಡೋ ಯಾತ್ರೆಯ ವೇಳೆ ‘ಮಹಿಳೆಯರ ಮೇಲೆ ಇನ್ನೂ ಲೈಂಗಿಕ ದೌರ್ಜನ್ಯ ನಡೆಯುತ್ತಿದೆ’ ಎಂಬ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ದೆಹಲಿ ಪೊಲೀಸರು ನೋಟಿಸ್ ಜಾರಿ ಮಾಡಿದ್ದು, ಕ್ರಮ ಕೈಗೊಳ್ಳಲು ಸಂತ್ರಸ್ತರ ವಿವರಗಳನ್ನು ನೀಡಿ ಎಂದು ಸೂಚಿಸಿದ್ದಾರೆ. ಸಾಮಾಜಿಕ ಮಾಧ್ಯಮದ ಪೋಸ್ಟ್‌ಗಳನ್ನು ಗಮನದಲ್ಲಿಟ್ಟುಕೊಂಡು, ಪೊಲೀಸರು ಪ್ರಶ್ನಾವಳಿಯನ್ನು ಕಳುಹಿಸಿದ್ದಾರೆ ಮತ್ತು “ಲೈಂಗಿಕ … Continued

ಕೋವಿಡ್-19 ಪ್ರಕರಣ ಹೆಚ್ಚಳ : ತ್ವರಿತ-ಪರಿಣಾಮಕಾರಿ ಕ್ರಮ ತೆಗೆದುಕೊಳ್ಳಿ ಎಂದು ಕರ್ನಾಟಕ ಸೇರಿ 6 ರಾಜ್ಯಗಳಿಗೆ ಪತ್ರ ಬರೆದ ಕೇಂದ್ರ

ನವದೆಹಲಿ: ಮಹಾರಾಷ್ಟ್ರ, ಗುಜರಾತ್, ತೆಲಂಗಾಣ, ತಮಿಳುನಾಡು, ಕೇರಳ ಮತ್ತು ಕರ್ನಾಟಕ ಈ ಆರು ರಾಜ್ಯಗಳಿಗೆ ಕೇಂದ್ರವು ಗುರುವಾರ ಕೋವಿಡ್-19 ಸೋಂಕು ಹರಡುವುದನ್ನು ತಡೆಗಟ್ಟಲು ಮೌಲ್ಯಮಾಪನ ಆಧಾರಿತ ವಿಧಾನವನ್ನು ಅನುಸರಿಸಲು ಸೂಚಿಸಿದೆ. ಕೆಲವು ರಾಜ್ಯಗಳು ಹೆಚ್ಚಿನ ಸಂಖ್ಯೆಯ ಪ್ರಕರಣಗಳನ್ನು ವರದಿ ಮಾಡುತ್ತಿವೆ, ಇದು ಸ್ಥಳೀಯವಾಗಿ ಸೋಂಕಿನ ಹರಡುವಿಕೆಯನ್ನು ಸೂಚಿಸುತ್ತದೆ ಎಂದು ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್ … Continued

ಅಮೃತಾ ಫಡ್ನವಿಸ್‌ಗೆ ಲಂಚದ ಆಫರ್‌ ನೀಡಿದ್ದ ಬುಕ್ಕಿ ಪುತ್ರಿಯ ಬಂಧನ

ಮುಂಬೈ: ಡಿಸೈನರ್ ಎಂದು ಪೋಸ್ ನೀಡಿ ತನ್ನ ತಂದೆಗೆ ಸಂಬಂಧಿಸಿದ ಕ್ರಿಮಿನಲ್ ಪ್ರಕರಣದಲ್ಲಿ ಮಧ್ಯಪ್ರವೇಶಿಸುವಂತೆ ಕೋರಿ ಮಹಾರಾಷ್ಟ್ರ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರ ಪತ್ನಿ ಅಮೃತಾ ಫಡ್ನವಿಸ್ ಅವರಿಗೆ ಒಂದು ಕೋಟಿ ಲಂಚದ ಆಫರ್‌ ನೀಡಿದ್ದ ವಾಂಟೆಡ್ ಬುಕ್ಕಿಯ ಮಗಳನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ. ಭ್ರಷ್ಟಾಚಾರ ತಡೆ ಕಾಯ್ದೆ (ಪಿಸಿ) ಮತ್ತು ಭಾರತೀಯ ದಂಡ ಸಂಹಿತೆಯ … Continued

ಯು ಟ್ಯೂಬ್‌ ಗ್ರಾಹಕರೇ ಹುಷಾರ್‌…: ಆರ್ಟಿಫಿಶಿಯಲ್‌ ಇಂಟಲಿಜೆನ್ಸ್‌ ಬಳಸಿ ರಚಿಸಿದ ಯು ಟ್ಯೂಬ್‌ ವೀಡಿಯೊ ಬಳಸಿ ಮಾಹಿತಿ ಕದಿಯುತ್ತಿರುವ ಹ್ಯಾಕರ್‌ಗಳು…!

ಹ್ಯಾಕರ್‌ಗಳು ಜನರನ್ನು ಹ್ಯಾಕ್ ಮಾಡಲು ಈಗ ಕೃತಕ ಬುದ್ಧಿಮತ್ತೆ (AI) ಬಳಸಿಕೊಳ್ಳುತ್ತಿರುವುದು ಕಂಡುಬರುತ್ತಿದೆ. ಮಾಲ್‌ವೇರ್ ಅನ್ನು ಹರಡಲು ಮತ್ತು ಗೌಪ್ಯ ಮಾಹಿತಿಯನ್ನು ಕದಿಯಲು ಹ್ಯಾಕರ್‌ಗಳು YouTube ನಲ್ಲಿ ಕೃತಕ ಬುದ್ಧಿಮತ್ತೆ (AI)ಯಲ್ಲಿ ರಚಿತವಾದ ವೀಡಿಯೊಗಳನ್ನು ಮಾಹಿತಿಯನ್ನು ಹ್ಯಾಕ್‌ ಮಾಡಲು ಬಳಸುತ್ತಿದ್ದಾರೆ ಎಂದು ಹೊಸ ವರದಿಯೊಂದು ಹೇಳಿಕೊಂಡಿದೆ. ಐಟಿ ಸೆಕ್ಯುರಿಟಿ ಇಂಟೆಲಿಜೆನ್ಸ್ ಕಂಪನಿ ಕ್ಲೌಡ್‌ಸೆಕ್ ಪ್ರಕಾರ, ವಿಡಾರ್, … Continued

ಜೈಲಿನಲ್ಲಿರುವ ಮನೀಶ್ ಸಿಸೋಡಿಯಾ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲು

ನವದೆಹಲಿ: ದೆಹಲಿ ಸರ್ಕಾರದ ‘ಫೀಡ್‌ಬ್ಯಾಕ್ ಯುನಿಟ್’ ಪ್ರಕರಣದಲ್ಲಿ ಮಾಜಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರ ಐವರ ವಿರುದ್ಧ ಕೇಂದ್ರೀಯ ತನಿಖಾ ದಳ (ಸಿಬಿಐ) ಎಫ್‌ಐಆರ್ ದಾಖಲಿಸಿದೆ. ದೆಹಲಿ ಮದ್ಯ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸೋಡಿಯಾ ಅವರನ್ನು ಫೆಬ್ರವರಿ 26 ರಂದು ಸಿಬಿಐ ಬಂಧಿಸಿತ್ತು. ಈಗ 2015 ರಲ್ಲಿ ಆಮ್ ಆದ್ಮಿ ಪಕ್ಷ (ಎಎಪಿ)ದ … Continued

ಅಮೆರಿಕದ ಜಿಮ್‌ನಲ್ಲಿ ಪಂಜಾಬ್‌ ನಟನ ಮೇಲೆ ಚಾಕುವಿನಿಂದ ಹಲ್ಲೆ : ದೃಶ್ಯಾವಳಿ ಸಿಸಿಟಿವಿಯಲ್ಲಿ ಸೆರೆ

ನವದೆಹಲಿ : ಅಮೆರಿಕದ ಜಿಮ್‌ನಲ್ಲಿ ಪಂಜಾಬಿ ನಟ ಅಮನ್ ಧಲಿವಾಲ್ ಅವರ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿರುವ ಆಘಾತಕಾರಿ ಘಟನೆ ನಡೆದಿದೆ. ಚಾಕು ದಾಳಿಯಲ್ಲಿ ನಟ ತೀವ್ರವಾಗಿ ಗಾಯಗೊಂಡಿದ್ದು, ದುಷ್ಕರ್ಮಿ ಆತನನ್ನು ಹಿಡಿದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ನಟ ಜಿಮ್‌ನಲ್ಲಿ ವ್ಯಾಯಾಮ ಮಾಡುವ ವೇಳೆ ದಾಳಿ ನಡೆದಿದೆ ಎಂದು ವರದಿಯಾಗಿದೆ. ಇಡೀ ಘಟನೆ ಸಿಸಿಟಿವಿ … Continued

ಭಾರತದಲ್ಲಿ ಒಂದು ದಿನದಲ್ಲಿ 754 ಹೊಸ ಕೋವಿಡ್ ಪ್ರಕರಣಗಳು ದಾಖಲು: ಇದು 4 ತಿಂಗಳಲ್ಲಿ ಅತಿ ಹೆಚ್ಚು ವರದಿ

ನವದೆಹಲಿ: ಗುರುವಾರ ನವೀಕರಿಸಿದ ಕೇಂದ್ರ ಆರೋಗ್ಯ ಸಚಿವಾಲಯದ ಅಂಕಿಅಂಶಗಳ ಪ್ರಕಾರ, ನಾಲ್ಕು ತಿಂಗಳ ನಂತರ ಒಂದೇ ದಿನದಲ್ಲಿ 700 ಕ್ಕೂ ಹೆಚ್ಚು ಕೋವಿಡ್‌-19 ಪ್ರಕರಣಗಳು ದಾಖಲಾಗಿವೆ. ಇದು ಸಕ್ರಿಯ ಪ್ರಕರಣಗಳನ್ನು 4,623 ಕ್ಕೆ ಒಯ್ದಿದೆ. ಕಳೆದ ವರ್ಷ ನವೆಂಬರ್ 12 ರಂದು ದೇಶದಲ್ಲಿ 734 ಪ್ರಕರಣಗಳು ದಾಖಲಾಗಿದ್ದವು. ಅದರ ನಂತರದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ … Continued

ಗುಜರಾತ್‌ನಲ್ಲಿ ಒಂದೇ ದಿನ 90 ಹೊಸ ಕೋವಿಡ್ -19 ಪ್ರಕರಣಗಳು ದಾಖಲು

ಗಾಂಧಿನಗರ : ಗುಜರಾತ್‌ನಲ್ಲಿ ಕಳೆದ 24 ಗಂಟೆಗಳಲ್ಲಿ ಒಟ್ಟು 90 ಹೊಸ ಕೋವಿಡ್ -19 ಪ್ರಕರಣಗಳು ವರದಿಯಾಗಿವೆ ಎಂದು ಗುಜರಾತ್ ಮಾಹಿತಿ ಇಲಾಖೆ ಬುಧವಾರ ಹಂಚಿಕೊಂಡ ಪತ್ರಿಕಾ ಪ್ರಕಟಣೆ ತಿಳಿಸಿದೆ. ಸೋಮವಾರ 45 ಹೊಸ ಕೋವಿಡ್ 19 ಪ್ರಕರಣಗಳು ಪತ್ತೆಯಾಗಿದ್ದು, ರಾಜ್ಯದಲ್ಲಿ ಮತ್ತೆ ಕೋವಿಡ್ 19 ಪ್ರಕರಣಗಳು ಪತ್ತೆಯಾಗಿವೆ. ಮಂಗಳವಾರ 58 ಪ್ರಕರಣಗಳಿದ್ದು, ಬುಧವಾರ ಪ್ರಕರಣಗಳ … Continued

ಎರಿಕ್ ಗಾರ್ಸೆಟ್ಟಿ ಭಾರತಕ್ಕೆ ಅಮೆರಿಕದ ನೂತನ ರಾಯಭಾರಿ

ನವದೆಹಲಿ: ಅಮೆರಿಕ ಅಂತಿಮವಾಗಿ ಮಾಜಿ ಲಾಸ್ ಏಂಜಲೀಸ್ ಮೇಯರ್ ಮತ್ತು ಅಧ್ಯಕ್ಷ ಜೋ ಬೈಡನ್‌ ಅವರ ನಿಕಟವರ್ತಿಯಾದ ಎರಿಕ್ ಗಾರ್ಸೆಟ್ಟಿ ಅವರನ್ನು ಭಾರತಕ್ಕೆ ತನ್ನ ರಾಯಭಾರಿಯನ್ನು ಘೋಷಿಸಿದೆ. ಅವರ ನಾಮನಿರ್ದೇಶನದ ಮೇಲಿನ ಚರ್ಚೆಯನ್ನು ಸೀಮಿತಗೊಳಿಸುವ ಕ್ಲೋಚರ್ ಮೋಷನ್ ಮೇಲೆ ಬುಧವಾರ ಸೆನೆಟ್ ಮತ ಚಲಾಯಿಸಿದ ನಂತರ ಈ ಬೆಳವಣಿಗೆಯು ಬಂದಿದೆ. ಬುಧವಾರ ಬೆಳಿಗ್ಗೆ, ಗಾರ್ಸೆಟ್ಟಿ ತನ್ನ … Continued

ಮಹಾರಾಷ್ಟ್ರ ಸಿಎಂ ಏಕನಾಥ ಶಿಂಧೆ ಬಣಕ್ಕೆ ಸೇರ್ಪಡೆಯಾದ ಉದ್ಧವ್ ಠಾಕ್ರೆ ಆಪ್ತ ದೀಪಕ ಸಾವಂತ್

ಮುಂಬೈ: ಶಿವಸೇನಾ (ಯುಬಿಟಿ) ಬಣದ ಮುಖ್ಯಸ್ಥ ಉದ್ಧವ್ ಠಾಕ್ರೆ ಅವರಿಗೆ ಮತ್ತೊಂದು ಆಘಾತದಲ್ಲಿ, ರಾಜ್ಯದ ಮಾಜಿ ಆರೋಗ್ಯ ಸಚಿವ ಮತ್ತು ಠಾಕ್ರೆ ಅವರ ವಿಶ್ವಾಸಾರ್ಹ ಸಹಾಯಕ ದೀಪಕ ಸಾವಂತ್ ಅವರು ಪಕ್ಷದ ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಬಣವನ್ನು ಸೇರಿದ್ದಾರೆ ಎಂದು ವರದಿಯಾಗಿದೆ. ನಾನು ಡಾ. ದೀಪಕ ಸಾವಂತ್ ಅವರನ್ನು ನಮ್ಮ ಶಿವಸೇನೆ ಪಕ್ಷಕ್ಕೆ ಸ್ವಾಗತಿಸುತ್ತೇನೆ. … Continued