ದೆಹಲಿ, ಮುಂಬೈನಲ್ಲಿರುವ ಬಿಬಿಸಿ ಕಚೇರಿಗಳಲ್ಲಿ ಐಟಿ ಸಮೀಕ್ಷೆ 60 ಗಂಟೆಗಳ ನಂತರ ಮುಕ್ತಾಯ

ನವದೆಹಲಿ: ಸುಮಾರು ಮೂರು ದಿನಗಳ ಕಾಲ ಅಧಿಕಾರಿಗಳು ಡಿಜಿಟಲ್ ದಾಖಲೆಗಳು ಮತ್ತು ಕಡತಗಳನ್ನು ಪರಿಶೀಲಿಸುವ ಮೂಲಕ ಬಿಬಿಸಿಯ ದೆಹಲಿ ಮತ್ತು ಮುಂಬೈ ಕಚೇರಿಗಳಲ್ಲಿ ಆದಾಯ ತೆರಿಗೆ “ಸಮೀಕ್ಷೆ” ಗುರುವಾರ ರಾತ್ರಿ ಕೊನೆಗೊಂಡಿದೆ. ಬ್ರಿಟನ್‌ನ ಅತಿದೊಡ್ಡ ಸಾರ್ವಜನಿಕ ಪ್ರಸಾರದ ಹಿರಿಯ ಸಂಪಾದಕರು ಸೇರಿದಂತೆ ಸುಮಾರು 10 ಉದ್ಯೋಗಿಗಳು ಕೇಂದ್ರ ದೆಹಲಿಯ ಕಸ್ತೂರಬಾ ಗಾಂಧಿ ಮಾರ್ಗದಲ್ಲಿರುವ ಕಚೇರಿಯಲ್ಲಿ ಮೂರು … Continued

ಸೆಲ್ಫಿ ವಿವಾದ: ಭಾರತ ಕ್ರಿಕೆಟಿಗ ಪೃಥ್ವಿ ಶಾ ಕಾರಿನ ಮೇಲೆ ದಾಳಿ; ಆರೋಪಿ ಮಹಿಳೆ ಬಂಧನ

ಮುಂಬೈ: , ಭಾರತೀಯ ಕ್ರಿಕೆಟಿಗ ಪೃಥ್ವಿ ಶಾ ಅವರೊಂದಿಗೆ ಎರಡನೇ ಬಾರಿಗೆ ಸೆಲ್ಫಿ ತೆಗೆದುಕೊಳ್ಳಲು ಬ್ಯಾಟ್ಸ್‌ಮನ್ ನಿರಾಕರಿಸಿದ ನಂತರ ಅವರ ಮೇಲೆ ಹಲ್ಲೆ ನಡೆಸಿದ ಎಂಟು ಆರೋಪಿಗಳ ಪೈ ಒಬ್ಬ ಮಹಿಳೆಯನ್ನು ಮುಂಬೈ ಪೊಲೀಸರು ಗುರುವಾರ ಬಂಧಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮಹಿಳೆಯನ್ನು ಸಾಮಾಜಿಕ ಮಾಧ್ಯಮದ ಪ್ರಭಾವಿ ಸಪ್ನಾ ಗಿಲ್ ಎಂದು ಗುರುತಿಸಲಾಗಿದೆ ಎಂದು ಓಶಿವಾರಾ … Continued

ದೆಹಲಿ ಹಜ್ ಕಮಿಟಿ ನೂತನ ಅಧ್ಯಕ್ಷರಾಗಿ ಬಿಜೆಪಿಯ ಕೌಸರ್ ಜಹಾನ್ ಆಯ್ಕೆ: ಎಎಪಿಗೆ ಹಿನ್ನಡೆ

ನವದೆಹಲಿ: ಆಮ್ ಆದ್ಮಿ ಪಕ್ಷಕ್ಕೆ ಭಾರೀ ಹಿನ್ನಡೆಯಲ್ಲಿ ದೆಹಲಿ ಹಜ್ ಕಮಿಟಿಯ ನೂತನ ಅಧ್ಯಕ್ಷರಾಗಿ ಬಿಜೆಪಿಯ ಕೌಸರ್ ಜಹಾನ್ ಗುರುವಾರ ಆಯ್ಕೆಯಾಗಿದ್ದಾರೆ. ಎಎಪಿ ಅಧಿಕಾರಕ್ಕೆ ಬಂದ ನಂತರ ದೆಹಲಿ ಹಜ್ ಸಮಿತಿಯ ನಿಯಂತ್ರಣವನ್ನು ಕಳೆದುಕೊಂಡಿರುವುದು ಇದೇ ಮೊದಲು. ಕೌಸರ್ ಜಹಾನ್ ದೆಹಲಿಯ ಇತಿಹಾಸದಲ್ಲಿ ಅಧ್ಯಕ್ಷ ಸ್ಥಾನವನ್ನು ಅಲಂಕರಿಸಿದ ಎರಡನೇ ಮಹಿಳೆಯಾಗಿದ್ದಾರೆ. ಅವರ ನೇಮಕಾತಿ ಐತಿಹಾಸಿಕವಾಗಿದೆ. ದೆಹಲಿಯ … Continued

ಕ್ರಿಕೆಟ್ ಪಂದ್ಯದ ವೇಳೆ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಹೊಡೆದ ಬಾಲ್‌ ಬಡಿದು ಬಿಜೆಪಿ ಕಾರ್ಯಕರ್ತನಿಗೆ ಗಾಯ

ಭೋಪಾಲ್: ರೇವಾ ಜಿಲ್ಲೆಯ ಇಟೌರಾದಲ್ಲಿ ಹೊಸದಾಗಿ ನಿರ್ಮಿಸಲಾದ ಮಧ್ಯಪ್ರದೇಶ ಕ್ರಿಕೆಟ್ ಸಂಸ್ಥೆಯ ಕ್ರೀಡಾಂಗಣವನ್ನು ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಉದ್ಘಾಟನೆ ವೇಳೆ ಹೊಡೆದ ಚೆಂಡು ತಗುಲಿ ಬಿಜೆಪಿ (BJP) ಕಾರ್ಯಕರ್ತ ಗಾಯ ಗೊಂಡ ಆಸ್ಪತ್ರೆಗೆ ದಾಖಲಾದ ಘಟನೆ ನಡೆದಿದೆ. ಮಧ್ಯಪ್ರದೇಶದಲ್ಲಿ ಹೊಸದಾಗಿ ನಿರ್ಮಿಸಲಾದ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಸೌಹಾರ್ದ ಕ್ರಿಕೆಟ್ ಆಟದಲ್ಲಿ ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ … Continued

2021-22ರಲ್ಲಿ ರಾಷ್ಟ್ರೀಯ ಪಕ್ಷಗಳು ಪಡೆದ ಒಟ್ಟು ದೇಣಿಗೆಯ 78%ರಷ್ಟನ್ನು ಪಡೆದ ಬಿಜೆಪಿ : 2ನೇ ಸ್ಥಾನದಲ್ಲಿ ಕಾಂಗ್ರೆಸ್‌

ನವದೆಹಲಿ: 2021-22ನೇ ಹಣಕಾಸು ವರ್ಷದಲ್ಲಿ ಎಲ್ಲಾ ರಾಷ್ಟ್ರೀಯ ಪಕ್ಷಗಳು ಘೋಷಿಸಿದ ಒಟ್ಟು ದೇಣಿಗೆಯ ಶೇಕಡಾ 78ರಷ್ಟು ಮೊತ್ತದಷ್ಟನ್ನು ಬಿಜೆಪಿ(BJP)ಯೊಂದೇ ದೇಣಿಗೆಯಾಗಿ ಸ್ವೀಕರಿಸಿದೆ ಎಂದು ಅಸೋಸಿಯೇಶನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ (ಎಡಿಆರ್) ಮಂಗಳವಾರ ಬಿಡುಗಡೆ ಮಾಡಿದ ವರದಿಯಲ್ಲಿ ತಿಳಿಸಿದೆ. . ಕೇಂದ್ರದಲ್ಲಿ ಅಧಿಕಾರರೂಢ ಪಕ್ಷವಾದ ಬಿಜೆಪಿ ಪಕ್ಷವು 614 ಕೋಟಿ ರೂ.ಗಳನ್ನು ದೇಣಿಯಾಗಿ ಸ್ವೀಕರಿಸಿದೆ. ಸ್ವೀಕರಿಸಿದ 614 … Continued

ರೈಲ್ವೆ ಇಲಾಖೆಯಲ್ಲಿ 7784 ಟ್ರಾವೆಲಿಂಗ್ ಟಿಕೆಟ್ ಪರೀಕ್ಷಕ ಹುದ್ದೆಗೆ ಅರ್ಜಿ ಆಹ್ವಾನ

ರೈಲ್ವೆ ನೇಮಕಾತಿ ಮಂಡಳಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ.ರೈಲ್ವೆ ನೇಮಕಾತಿ ಮಂಡಳಿಯು ಒಟ್ಟು 7784 ಟ್ರಾವೆಲಿಂಗ್ ಟಿಕೆಟ್ ಎಕ್ಸಾಮಿನರ್(Travelling Ticket Examiner) ಹುದ್ದೆಗಳಿಗೆ ನೇಮಕಾತಿ ನಡೆಸುತ್ತಿದೆ. ಅರ್ಜಿ ಸಲ್ಲಿಸಲು ಮಾರ್ಚ್​ 10, 2023 ಕೊನೆಯ ದಿನವಾಗಿದೆ. ಅಭ್ಯರ್ಥಿಗಳು ಆನ್​ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಬೇಕು. ಸಂಸ್ಥೆ-ರೈಲ್ವೆ ನೇಮಕಾತಿ ಮಂಡಳಿ ಹುದ್ದೆ-ಟ್ರಾವೆಲಿಂಗ್ ಟಿಕೆಟ್ ಎಕ್ಸಾಮಿನರ್ ಒಟ್ಟು … Continued

ಸ್ವತಂತ್ರ ಭಾರತದ ಅತ್ಯುತ್ತಮ ಪ್ರಧಾನಿ : ಮೋದಿ, ಇಂದಿರಾ ಅಥವಾ ಅಟಲ್ ಅಥವಾ ಇನ್ನಾರು..?

ನವದೆಹಲಿ: 2024ರ ಲೋಕಸಭೆ ಚುನಾವಣೆಗೆ ಒಂದು ವರ್ಷ ಬಾಕಿ ಇದೆ. ಈ ಸಮಯದಲ್ಲಿ ಸಿ-ವೋಟರ್ ಇತ್ತೀಚೆಗೆ ರಾಷ್ಟ್ರದ ಮನಸ್ಥಿತಿಯನ್ನು ಅಳೆಯಲು ಮತ್ತು ಪ್ರಸ್ತುತ ಭಾರತದಲ್ಲಿ ಅತ್ಯಂತ ಜನಪ್ರಿಯ ರಾಜಕೀಯ ನಾಯಕ ಯಾರು ಎಂದು ತಿಳಿಯಲು ಸಮೀಕ್ಷೆಯೊಂದನ್ನು ನಡೆಸಿದೆ. ಸಮೀಕ್ಷೆಯಲ್ಲಿ, ಜವಾಹರಲಾಲ್ ನೆಹರು, ಇಂದಿರಾ ಗಾಂಧಿ, ಅಟಲ್ ಬಿಹಾರಿ ವಾಜಪೇಯಿ, ಮನಮೋಹನ್ ಸಿಂಗ್ ಮತ್ತು ನರೇಂದ್ರ ಮೋದಿ … Continued

ತನ್ನ ಪತ್ನಿಗೆ 6 ತಿಂಗಳಿಂದ ಸಂಬಳ ಬಂದಿಲ್ಲ ಎಂದ ವ್ಯಕ್ತಿಗೆ ಪೊಲೀಸರಿಂದ ಸೊಂಟ ಮುರಿಸುವೆ ಎಂದ ಸಚಿವ | ವೀಕ್ಷಿಸಿ

ಭೋಪಾಲ್: ತನ್ನ ಪತ್ನಿಗೆ 6 ತಿಂಗಳಿಂದ ಸಂಬಳ ಬಂದಿಲ್ಲ ಎಂದ ವ್ಯಕ್ತಿಯ ಸೊಂಟ ಮುರಿಯುವೆ ಎಂದು ಮಧ್ಯ ಪ್ರದೇಶದ ಅರಣ್ಯ ಸಚಿವ ಸಾರ್ವಜನಿಕ ಕಾರ್ಯಕ್ರಮದಲ್ಲೇ ಬೆದರಿಕೆ ಹಾಕಿದ ಘಟನೆ ನಡೆದಿದೆ. ಮಧ್ಯ ಪ್ರದೇಶದ ಅರಣ್ಯ ಸಚಿವ ವಿಜಯ್‌ ಶಾ ಅವರು ಸಾರ್ವಜನಿಕ ಕಾರ್ಯಕ್ರಮದ ನಿಮಿತ್ತ ಖಾಂಡ್ವಾ ಜಿಲ್ಲೆಗೆ ಆಗಮಿಸಿದ್ದಾಗ ಕಾರ್ಯಕ್ರಮದ ವೇಳೆ ವ್ಯಕ್ತಿಯೊಬ್ಬರಿಗೆ ಈ ರೀತಿ … Continued

ಪಾಕಿಸ್ತಾನದಲ್ಲಿನ ತನ್ನ ಕಾನ್ಸುಲೇಟ್ ಕಚೇರಿ ಮುಚ್ಚಿದ ಆಪ್ತಮಿತ್ರ ಚೀನಾ..!

ಪಾಕಿಸ್ತಾನದಲ್ಲಿನ ಅಸ್ಥಿರ ಭದ್ರತಾ ಪರಿಸ್ಥಿತಿಯಿಂದಾಗಿ ಎಚ್ಚರಿಕೆ ವಹಿಸುವಂತೆ ತನ್ನ ನಾಗರಿಕರಿಗೆ ಸಲಹೆ ನೀಡಿದ ಕೆಲವು ದಿನಗಳ ನಂತರ, ಆಪ್ತಮಿತ್ರ ಚೀನಾವು ಪಾಕಿಸ್ತಾನದಲ್ಲಿನ ತನ್ನ ಕಾನ್ಸುಲೇಟ್ ಕಚೇರಿಯನ್ನು ಮುಚ್ಚಿದೆ ಎಂದು ವರದಿಯಾಗಿದೆ. ತನ್ನ ವೆಬ್‌ಸೈಟ್‌ನಲ್ಲಿ ಪೋಸ್ಟ್ ಮಾಡಿದ ಪ್ರಕಟಣೆಯಲ್ಲಿ, “ತಾಂತ್ರಿಕ ಸಮಸ್ಯೆಗಳಿಂದ” ತನ್ನ ಕಾನ್ಸುಲರ್ ವಿಭಾಗವನ್ನು ತಾತ್ಕಾಲಿಕವಾಗಿ ಮುಚ್ಚಲಾಗಿದೆ ಎಂದು ಚೀನೀ ರಾಯಭಾರ ಕಚೇರಿ ತಿಳಿಸಿದೆ. ಆದಾಗ್ಯೂ, … Continued

ಯುಪಿಐ ಲೈಟ್ ಫಿಯೆಚರ್‌ ಪ್ರಾರಂಭಿಸಿದ Paytm : ಪಿನ್ ಇಲ್ಲದೆಯೇ ಬಳಕೆದಾರರಿಗೆ ಹಣ ವರ್ಗಾಣೆಗೆ ಅನುಮತಿಸುತ್ತದೆ

ಪೇಟಿಎಂ(Paytm) ಪೇಮೆಂಟ್ಸ್ ಬ್ಯಾಂಕ್ ಲಿಮಿಟೆಡ್ (PPBL) ತನ್ನ ಗ್ರಾಹಕರಿಗಾಗಿ ಹೊಸ ಮತ್ತು ವೇಗದ ಸೇವೆ ಯುಪಿಐ ಲೈಟ್ (UPI Lite) ಅನ್ನು ಪ್ರಾರಂಭಿಸಿದೆ. ಈ ಸೇವೆಯು ಬಳಕೆದಾರರಿಗೆ ಪಿನ್ ಅಗತ್ಯವಿಲ್ಲದೇ ಸಣ್ಣ-ಮೌಲ್ಯದ UPI ವಹಿವಾಟುಗಳಿಗೆ ಪಾವತಿಸಲು ಅನುಮತಿಸುತ್ತದೆ. ಇದರೊಂದಿಗೆ, ಬಳಕೆದಾರರು Paytm ಲೈಟ್ ಸೇವೆಯೊಂದಿಗೆ ಒಂದೇ ಕ್ಲಿಕ್‌ನಲ್ಲಿ ಪಾವತಿಸಲು ಮತ್ತು ರಿಯಲ್‌ ಟೈಮ್‌ ಪಾವತಿಗಳನ್ನು ಮಾಡಲು … Continued