ಕೇಂದ್ರ ಬಜೆಟ್ 2023 : ದೇಶದ ಅಭಿವೃದ್ಧಿಗೆ ನಿರ್ಮಲಾ ಸೀತಾರಾಮನ್ “ಸಪ್ತ ಸೂತ್ರ”; ಕರ್ನಾಟಕಕ್ಕೆ ಬಂಪರ್, ಭದ್ರಾ ಮೇಲ್ದಂಡೆ ಯೋಜನೆಗೆ 5300 ಕೋಟಿ ರೂ. ಅನುದಾನ ಘೋಷಣೆ
ನವದೆಹಲಿ: ಕೇಂದ್ರದ 2023 ಬಜೆಟ್ 7 ಅಂಶಗಳನ್ನು ಬಜೆಟ್ ಒಳಗೊಳ್ಳಲಿದೆ ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಬಜೆಟ್ ಎಲ್ಲರನ್ನೂ ಒಳಗೊಳ್ಳುವ ಅಭಿವೃದ್ಧಿ, ಅಂಚಿನಲ್ಲಿರುವವರಿಗೆ ಸವಲತ್ತು, ಮೂಲಸೌಕರ್ಯ, ಸಾಮರ್ಥ್ಯದ ಸದ್ಬಳಕೆ, ಪರಿಸರ ಸ್ನೇಹಿ ಅಭಿವೃದ್ಧಿ, ಯುವಶಕ್ತಿಗೆ ಉತ್ತೇಜನ ಹಾಗೂ ಆರ್ಥಿಕ ಸುಧಾರಣೆಯ ಏಳು ಅಂಶಗಳನ್ನು ಒಳಗೊಂಡಿರುತ್ತದೆ ಹೇಳಿದ್ದಾರೆ. ಬಜೆಟ್ 2023 ರ 7 ಪ್ರಮುಖಾಂಶಗಳು … Continued