ಅನಂತನಾಗ್ ಎನ್ಕೌಂಟರ್ನಲ್ಲಿ ಇಬ್ಬರು ಭಯೋತ್ಪಾದಕರನ್ನು ಹೊಡೆದುರುಳಿಸಿದ ಭದ್ರತಾ ಪಡೆಗಳು
ಅನಂತನಾಗ್ (ಜಮ್ಮು): ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ನಲ್ಲಿ ಶನಿವಾರ ನಡೆದ ಎನ್ಕೌಂಟರ್ನಲ್ಲಿ ಇಬ್ಬರು ಉಗ್ರರು ಹತರಾಗಿದ್ದಾರೆ. ಕೊಲ್ಲಲ್ಪಟ್ಟ ಇಬ್ಬರು ಭಯೋತ್ಪಾದಕರು ನಿಷೇಧಿತ ಭಯೋತ್ಪಾದಕ ಸಂಘಟನೆ ಹಿಜ್ಬುಲ್ ಮುಜಾಹಿದ್ದೀನ್ (ಎಚ್ಎಂ) ಗೆ ಸಂಬಂಧ ಹೊಂದಿದ್ದಾರೆ ಎಂದು ಕಾಶ್ಮೀರ ವಲಯ ಪೊಲೀಸರು ತಿಳಿಸಿದ್ದಾರೆ. ಇವರಿಬ್ಬರು ಹಲವಾರು ಭಯೋತ್ಪಾದಕ ಅಪರಾಧಗಳಲ್ಲಿ ಭಾಗಿಯಾಗಿದ್ದಾರೆ ಎಂದು ಕಾಶ್ಮೀರದ ಇನ್ಸ್ಪೆಕ್ಟರ್ ಜನರಲ್ ಆಫ್ ಪೊಲೀಸ್ … Continued