ದೇಶದ್ರೋಹ ಪ್ರಕರಣ: IPC ಸೆಕ್ಷನ್ 124A ತಡೆಹಿಡಿಯುವಂತೆ ಸುಪ್ರೀಂಕೋರ್ಟ್ ಆದೇಶ, ಹೊಸ ಪ್ರಕರಣ ದಾಖಲಿಸದಂತೆ ಕೇಂದ್ರ- ರಾಜ್ಯಗಳಿಗೆ ಸೂಚನೆ
ನವದೆಹಲಿ: ಕೇಂದ್ರ ಸರ್ಕಾರ ಕಾನೂನಿನ ಮರುಪರಿಶೀಲನಾ ಪ್ರಕ್ರಿಯೆ ಪೂರ್ಣವಾಗುವ ವರೆಗೆ ಸೆಕ್ಷನ್ 124ಎ ಬಳಕೆಯನ್ನು ತಡೆಹಿಡಿಯುವಂತೆ ಸರ್ವೋಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ ಎನ್ ವಿ ರಮಣ, ನ್ಯಾಯಮೂರ್ತಿಗಳಾದ ಸೂರ್ಯ ಕಾಂತ್ ಹಾಗೂ ಹಿಮಾ ಕೊಹ್ಲಿ ಅವರಿದ್ದ ಪೀಠ ನಿರ್ದೇಶಿಸಿತು. ಜೊತೆಗೆ ಮರುಪರಿಶೀಲನಾ ಪ್ರಕ್ರಿಯೆ ಪೂರ್ಣವಾಗುವವರೆಗೆ ಈ ಕಾನೂನಿನಡಿ ಬಾಕಿ ಉಳಿದಿರುವ ಎಲ್ಲಾ ವಿಚಾರಣೆಗಳಿಗೆ ಸುಪ್ರೀಂ ಕೋರ್ಟ್ … Continued