ಕ್ರೂಸ್ ಹಡಗಿನಲ್ಲಿ ಡ್ರಗ್ಸ್ ಪ್ರಕರಣ: ಶಾರುಖ್ ಪುತ್ರನಿಗೆ ಇಂದೂ ಸಿಗಲಿಲ್ಲ ಬಿಡುಗಡೆ ಭಾಗ್ಯ, ಅ.20ರ ವರೆಗೆ ಜೈಲು ವಾಸ
ಮುಂಬೈ: ಕ್ರೂಸ್ ಶಿಪ್ನಲ್ಲಿ ಡ್ರಗ್ಸ್ ಪಾರ್ಟಿ ನಡೆಸಿದ ಆರೋಪದಲ್ಲಿ ಬಂಧಿಸಲ್ಪಟ್ಟಿರುವ ಬಾಲಿವುಡ್ ತಾರೆ ಶಾರುಖ್ ಖಾನ್ ಅವರ ಮಗ ಆರ್ಯನ್ ಖಾನ್ಗೆ ಇಂದು (ಗುರುವಾರ) ಸಹ ಜಾಮೀನು ಸಿಗಲಿಲ್ಲ. ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ(ಎನ್ಸಿಬಿ)ಗೆ ಹೇಳಿಕೆ ಸಲ್ಲಿಸಲು ಅವಕಾಶ ನೀಡಿದ ಮುಂಬೈನ ವಿಶೇಷ ಎನ್ಡಿಪಿಎಸ್ ಕೋರ್ಟ್, ಜಾಮೀನು ಅರ್ಜಿ ವಿಚಾರಣೆ ಮುಂದೂಡಿತ್ತು. ಇಂದು (ಗುರವಾರ) ವಿಚಾರಣೆ ನಡೆಸಿದ … Continued