ಅಸ್ಸಾಂನಲ್ಲಿ ಅಪ್ರಾಪ್ತ ಹುಡುಗಿಯರ ಅತ್ಯಾಚಾರ ಪ್ರಕರಣಗಳಲ್ಲಿ ಬೇಕಾಗಿದ್ದ ಇಬ್ಬರು ಪೊಲೀಸ್ ಎನ್‌ಕೌಂಟರಿನಲ್ಲಿ ಸಾವು
ಗುವಾಹಟಿ : ಅಪ್ರಾಪ್ತ ವಿದ್ಯಾರ್ಥಿನಿನಿಯರ ಮೇಲೆ ಅತ್ಯಾಚಾರ ಎಸಗಿದ್ದ ಎರಡು ಪ್ರತ್ಯೇಕ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಎನ್ ಕೌಂಟರ್ ಮಾಡಿರುವ ಘಟನೆ ಅಸ್ಸಾಂನ ಗುವಾಹಟಿಯಲ್ಲಿ ನಡೆದ ಬಗ್ಗೆ ವರದಿಯಾಗಿದೆ. ಗುವಾಹಟಿಯ ಹೊರವಲಯದಲ್ಲಿ ಅಪರಾಧ ಸ್ಥಳದ ಮಹಜರಿಗಾಗಿ ಬಂದಿದ್ದ ಪೊಲೀಸರ ಮೇಲೆ ದಾಳಿ ನಡೆಸಿ ಪರಾರಿಯಾಗಲು ಯತ್ನಿಸಿದ್ದರಿಂದ ಪೊಲೀಸರು ಗುಂಡುಹಾರಿಸಿ ಆರೋಪಿಗಳ ಮೇಲೆ ಪೊಲೀಸರು … Continued