ನೆಹರು-ಗಾಂಧಿ ಕುಟುಂಬವಿಲ್ಲದೆ ಕಾಂಗ್ರೆಸ್ ಪಕ್ಷ ದೊಡ್ಡ ಶೂನ್ಯ : ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸುವ ಒಂದು ದಿನದ ಮೊದಲು ದಿಗ್ವಿಜಯ ಸಿಂಗ್ ಹೇಳಿಕೆ

ನವದೆಹಲಿ: ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸುವ ಒಂದು ದಿನದ ಮೊದಲು, ಪಕ್ಷದ ಹಿರಿಯ ನಾಯಕ ದಿಗ್ವಿಜಿಯ ಸಿಂಗ್ ಅವರು ನೆಹರು-ಗಾಂಧಿ ಕುಟುಂಬವಿಲ್ಲದೆ ಕಾಂಗ್ರೆಸ್ ಪಕ್ಷ ದೊಡ್ಡ ಶೂನ್ಯ ಎಂದು ಹೇಳಿದ್ದಾರೆ. ಕಾಂಗ್ರೆಸ್‌ನ ರಾಜ್ಯ ಘಟಕಗಳಲ್ಲಿನ ಇತ್ತೀಚಿನ ಬಿಕ್ಕಟ್ಟಿನ ಕುರಿತು ಮಾತನಾಡಿದ ದಿಗ್ವಿಜಯ ಸಿಂಗ್, ಈ ಪಕ್ಷದಲ್ಲಿ ಹಲವಾರು ಬಾರಿ ಭಿನ್ನಾಭಿಪ್ರಾಯಗಳಿವೆ, ಆದರೆ 99 ಪ್ರತಿಶತದಷ್ಟು … Continued

ಭಾರತದ ಕ್ರಿಕೆಟ್‌ ತಂಡಕ್ಕೆ ಆಘಾತ: ಬೆನ್ನು ನೋವಿನ ಸಮಸ್ಯೆ, ಭಾರತದ ವೇಗಿ ಜಸ್ಪ್ರೀತ್ ಬುಮ್ರಾ ಟಿ20 ವಿಶ್ವಕಪ್‌ನಿಂದ ಹೊರಕ್ಕೆ

ನವದೆಹಲಿ: ಭಾರತದ ವೇಗಿ ಜಸ್ಪ್ರೀತ್ ಬುಮ್ರಾ ಅವರು ಅಕ್ಟೋಬರ್ 16 ರಿಂದ ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ಟಿ20 ವಿಶ್ವಕಪ್‌ನಿಂದ ಹೊರಬಿದ್ದಿದ್ದಾರೆ. ಬೆನ್ನು ನೋವಿನ ಕಾರಣ ಬುಮ್ರಾ ಈ ಹಿಂದೆ ಏಷ್ಯಾಕಪ್‌ನಿಂದ ಹೊರಗುಳಿದಿದ್ದರು. ಸೆಪ್ಟೆಂಬರ್ 25 ರಂದು ಅವರು ಆಸ್ಟ್ರೇಲಿಯಾ ವಿರುದ್ಧದ ಅಂತಿಮ T20 ಪಂದ್ಯದಲ್ಲಿ ನಾಲ್ಕು ಓವರ್‌ಗಳಲ್ಲಿ 50 ರನ್‌ಗಳನ್ನು ಬಿಟ್ಟುಕೊಟ್ಟಿದ್ದರು. T20 ವಿಶ್ವಕಪ್‌ನಿಂದ ಬುಮ್ರಾ ಹೊರಗುಳಿಯುವುದು … Continued

ಕೇಂದ್ರ ಸರ್ಕಾರದಿಂದ ಪಿಎಫ್‌ಐ ಸಂಘಟನೆ ನಿಷೇಧದ ಘೋಷಣೆ ಬೆನ್ನಲ್ಲೇ ತಮಿಳುನಾಡು, ಕೇರಳ ಸರ್ಕಾರಗಳಿಂದ ನಿಷೇಧ ಜಾರಿಗೆ

ತಿರುವನಂತಪುರಂ: ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ)ಯನ್ನು ನಿಷೇಧಿತ ಸಂಘಟನೆ ಎಂದು ಕೇಂದ್ರ ಸರ್ಕಾರ ಘೋಷಿಸಿದ ಬೆನ್ನಲ್ಲೇ, ಕೇರಳ ಮತ್ತು ತಮಿಳುನಾಡು ಸರ್ಕಾರಗಳು ಕಾನೂನುಬಾಹಿರ ಸಂಘಟನೆ ಪಿಎಫ್‌ಐ ಚಟುವಟಿಕೆಗಳ ವಿರುದ್ಧ ಕ್ರಮ ಕೈಗೊಳ್ಳಲು ಆದೇಶವನ್ನು ಜಾರಿಗೆ ತರಲು ಕ್ರಮ ಕೈಗೊಂಡಿವೆ. ತಮಿಳುನಾಡು ಗುರುವಾರ ಪಿಎಫ್‌ಐ ಮತ್ತು ಅದರ ಅಂಗಸಂಸ್ಥೆಗಳನ್ನು ಕಾನೂನುಬಾಹಿರ ಸಂಘ ಎಂದು ಘೋಷಿಸಿ ಆದೇಶ … Continued

ಕಾಂಗ್ರೆಸ್ ಅಧ್ಯಕ್ಷ ಸ್ಥಾನದ ಚುನಾವಣೆಗೆ ಸ್ಪರ್ಧಿಸಲ್ಲ, ರಾಜಸ್ತಾನದ ಬಿಕ್ಕಟ್ಟಿಗೆ ಸೋನಿಯಾ ಗಾಂಧಿ ಕ್ಷಮೆ ಕೇಳಿದ್ದೇನೆ: ಅಶೋಕ ಗೆಹ್ಲೋಟ್

ನವದೆಹಲಿ: ತಾವು ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸುವುದಿಲ್ಲ ಹಾಗೂ ರಾಜಸ್ಥಾನದಲ್ಲಿ ಬಂಡಾಯವೆದ್ದ ತಮ್ಮ ನಿಷ್ಠಾವಂತ ಶಾಸಕರ ನಡೆಯ ‘ನೈತಿಕ ಹೊಣೆ’ ಹೊತ್ತುಕೊಳ್ಳುವೆ ಎಂದು ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ತಿಳಿಸಿದ್ದಾರೆ. ರಾಜಸ್ಥಾನದಲ್ಲಿನ ಬಿಕ್ಕಟ್ಟಿನ ವಿಚಾರವಾಗಿ ಅವರು ಪಕ್ಷದ ಮುಖ್ಯಸ್ಥೆ ಸೋನಿಯಾ ಗಾಂಧಿ ಅವರ ಬಳಿ ಕ್ಷಮೆ ಕೇಳಿದ್ದಾರೆ. ಗುರುವಾರ ದೆಹಲಿಯಲ್ಲಿ ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡಿದ … Continued

ವಿವಾಹಿತ- ಅವಿವಾಹಿತ ಮಹಿಳೆಯರು ಸುರಕ್ಷಿತ-ಕಾನೂನುಬದ್ಧ ಗರ್ಭಪಾತಕ್ಕೆ ಅರ್ಹರು : ಸುಪ್ರೀಂಕೋರ್ಟ್

ನವದೆಹಲಿ: ಭಾರತದಲ್ಲಿ ಎಲ್ಲ ಮಹಿಳೆಯರು ಸುರಕ್ಷಿತ ಮತ್ತು ಕಾನೂನುಬದ್ಧ ಗರ್ಭಪಾತಕ್ಕೆ ಅರ್ಹರು ಎಂದು ಸುಪ್ರೀಂ ಕೋರ್ಟ್ ಗುರುವಾರ ಹೇಳಿದೆ. ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್‌ ನೇತೃತ್ವದ ತ್ರಿಸದಸ್ಯ ಪೀಠವು ಗಂಡನಿಂದ ಲೈಂಗಿಕ ದೌರ್ಜನ್ಯವು ಅತ್ಯಾಚಾರದ ರೂಪವನ್ನು ಪಡೆಯಬಹುದು.ಆದ್ದರಿಂದ ಅಂತಹ ಸಂತ್ರಸ್ತರಿಗೆ ಕಾನೂನು ಮತ್ತು ನಿಯಮಗಳ ಅಡಿಯಲ್ಲಿ ಗರ್ಭಪಾತಕ್ಕೆ ಅವಕಾಶ ನೀಡಬೇಕು ಎಂದು ಪ್ರಕಟಿಸಿದೆ. ಮಹಿಳೆಯ ವೈವಾಹಿಕ ಸ್ಥಿತಿಯು ಅನಗತ್ಯ … Continued

ನವೆಂಬರ್ ತಿಂಗಳು ರಾಷ್ಟ್ರೀಯ ಹಿಂದೂ ಪರಂಪರೆಯ ಮಾಸ: ಕೆನಡಾ ಸಂಸತ್ತು ಅಂಗೀಕಾರ

ಒಟ್ಟಾವಾ: ನವೆಂಬರ್ ತಿಂಗಳನ್ನು ಹಿಂದೂ ಪರಂಪರೆಯ ಮಾಸ ( Hindu Heritage Month.) ಎಂದು ಘೋಷಿಸಲು ಇಂಡೋ-ಕೆನಡಾದ ಸಂಸದರೊಬ್ಬರು ಮಂಡಿಸಿದ ಸರ್ವಾನುಮತದ ನಿರ್ಣಯವನ್ನು ಕೆನಡಾದ ಹೌಸ್ ಆಫ್ ಕಾಮನ್ಸ್ ಅಂಗೀಕರಿಸಿದೆ. ಹಿಂದೂ ಹೆರಿಟೇಜ್ ಮಾಸವು ರಿಯಾಲಿಟಿ ಆಗುವ ಮೊದಲು ಈ ಪ್ರಸ್ತಾವನೆಯು ಇನ್ನೂ ಚರ್ಚೆಯಾಗಬೇಕಿದೆ ಮತ್ತು ಸೆನೆಟ್‌ನಲ್ಲಿ ಅಂಗೀಕಾರಗೊಳ್ಳಬೇಕಿದೆ. ಕೆನಡಾದಲ್ಲಿ ಇದೇ ರೀತಿಯ ಪಾರಂಪರಿಕ ತಿಂಗಳುಗಳನ್ನು … Continued

ಲಖಿಂಪುರ್ ಖೇರಿ ಬಸ್-ಟ್ರಕ್ ಡಿಕ್ಕಿ: ಗಾಯಗೊಂಡ ಮಗುವಿನ ತಾಯಿಯೊಂದಿಗೆ ಮಾತನಾಡುವಾಗ ಕಣ್ಣೀರಿಟ್ಟ ವಿಭಾಗೀಯ ಆಯುಕ್ತೆ | ವೀಕ್ಷಿಸಿ

ನವದೆಹಲಿ: ಉತ್ತರ ಪ್ರದೇಶದ ಲಖಿಂಪುರ ಖೇರಿಯಲ್ಲಿ ಬುಧವಾರ ಟ್ರಕ್ ಮತ್ತು ಬಸ್ ಡಿಕ್ಕಿಯಾಗಿ ಕನಿಷ್ಠ ಹತ್ತು ಮಂದಿ ಮೃತಪಟ್ಟಿದ್ದು, 41 ಮಂದಿ ಗಾಯಗೊಂಡಿದ್ದಾರೆ. ಗಾಯಗೊಂಡವರಲ್ಲಿ 12 ಮಂದಿಯನ್ನು ಲಕ್ನೋದ ಟ್ರಾಮಾ ಸೆಂಟರ್‌ಗೆ ಸ್ಥಳಾಂತರಿಸಲಾಗಿದ್ದು, ಇತರರು ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿರುವ ವೀಡಿಯೊದಲ್ಲಿ, ಲಕ್ನೋ ವಿಭಾಗೀಯ ಆಯುಕ್ತ ರೋಷನ್ ಜೇಕಬ್ ಗಾಯಾಳುಗಳ … Continued

ನೂತನ ಅಟಾರ್ನಿ ಜನರಲ್ ಆಗಿ ಹಿರಿಯ ವಕೀಲ ಆರ್. ವೆಂಕಟರಮಣಿ ನೇಮಕ

ನವದೆಹಲಿ: ಭಾರತದ ನೂತನ ಅಟಾರ್ನಿ ಜನರಲ್ ಆಗಿ ಹಿರಿಯ ವಕೀಲ ಆರ್. ವೆಂಕಟರಮಣಿ ಅವರನ್ನು ಕೇಂದ್ರ ಸರ್ಕಾರ ಬುಧವಾರ ನೇಮಕ ಮಾಡಿದೆ. ಬುಧವಾರ ಸಂಜೆ ಹೊರಡಿಸಲಾದ ಕಾನೂನು ಸಚಿವಾಲಯದ ಅಧಿಸೂಚನೆಯಲ್ಲಿ ವೆಂಕಟರಮಣಿ ಅವರ ನೇಮಕವು ಅವರು ತಮ್ಮ ಕಚೇರಿಯ ಅಧಿಕಾರ ವಹಿಸಿಕೊಂಡ ದಿನಾಂಕದಿಂದ ಮೂರು ವರ್ಷಗಳ ಅವಧಿಗೆ ಇರುತ್ತದೆ ಎಂದು ಹೇಳಿದೆ. ವೆಂಕಟರಮಣಿ (72) ಅವರು … Continued

ಭಾರತದ ರಕ್ಷಣಾ ಪಡೆಗಳ ಮುಖ್ಯಸ್ಥರಾಗಿ ಅನಿಲ್ ಚೌಹಾಣ್ ನೇಮಕ

ನವದೆಹಲಿ: ಮಂಗಳವಾರದಂದು ಸರ್ಕಾರವು ಮಾಜಿ ಪೂರ್ವ ಸೇನಾ ಕಮಾಂಡರ್ ಲೆಫ್ಟಿನೆಂಟ್ ಜನರಲ್ ಅನಿಲ್ ಚೌಹಾಣ್ (ನಿವೃತ್ತ) ಅವರನ್ನು ರಕ್ಷಣಾ ಸಿಬ್ಬಂದಿಯ ಮುಂದಿನ ಮುಖ್ಯಸ್ಥರನ್ನಾಗಿ (ಸಿಡಿಎಸ್) ನೇಮಿಸಿದೆ. ಡಿಸೆಂಬರ್ 2021 ರಲ್ಲಿ ಹೆಲಿಕಾಪ್ಟರ್ ಅಪಘಾತದಲ್ಲಿ ದೇಶದ ಮೊದಲ ಸಿಡಿಎಸ್‌ (CDS) ಜನರಲ್ ಬಿಪಿನ್ ರಾವತ್ ಅವರ ಅಕಾಲಿಕ ಮರಣದ ನಂತರ ಈ ಹುದ್ದೆಯು ಖಾಲಿಯಾಗಿದೆ. ಡಿಸೆಂಬರ್ 8, … Continued

ಮುಂದೆ, ನೀವು ಕಾಂಡೋಮ್ ಕೇಳುತ್ತೀರಿ’: ಸ್ಯಾನಿಟರಿ ಪ್ಯಾಡ್‌ಗಾಗಿ ವಿದ್ಯಾರ್ಥಿನಿಯರ ಮನವಿಗೆ ಬಿಹಾರ ಮಹಿಳಾ ಅಭಿವೃದ್ಧಿ ನಿಗಮದ ಮುಖ್ಯಸ್ಥೆಯ ಉಡಾಫೆ ಉತ್ತರ |ವೀಕ್ಷಿಸಿ

ಪಾಟ್ನಾ: ಬಿಹಾರದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಶಾಲಾ ಬಾಲಕಿಯರು ಸ್ಯಾನಿಟರಿ ಪ್ಯಾಡ್‌ಗಳನ್ನು ಉಚಿತವಾಗಿ ನೀಡುವಂತೆ ಮನವಿ ಮಾಡಿದ್ದಕ್ಕೆ ಬಿಹಾರದ ಮಹಿಳಾ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕಿ ಹರ್ಜೋತ್ ಕೌರ್, “ಇಂದು, ನೀವು ಸ್ಯಾನಿಟರಿ ಪ್ಯಾಡ್‌ಗಳನ್ನು ಕೇಳುತ್ತಿದ್ದೀರಿ, ನಾಳೆ ನೀವು ಕಾಂಡೋಮ್‌ಗಳನ್ನು ಕೇಳುತ್ತೀರಿ ಎಂದು ಹೇಳಿರುವುದು ಈಗ ಚರ್ಚೆಗೆ ಗ್ರಾಸವಾಗಿದೆ. ಈವೆಂಟ್‌ನ ವೀಡಿಯೊವು ಶಾಲಾ ವಿದ್ಯಾರ್ಥಿನಿಯರು ಸ್ಯಾನಿಟರಿ ನ್ಯಾಪ್‌ಕಿನ್‌ಗಳನ್ನು … Continued