ಉಕೇನ್-ರಷ್ಯಾ ಯುದ್ಧ: ತನ್ನ ವಾಯು ಪ್ರದೇಶ ಮುಚ್ಚಿದ ಉಕ್ರೇನ್, ಆ ದೇಶಕ್ಕೆ ಹೊರಟಿದ್ದ ಏರ್ ಇಂಡಿಯಾ ವಿಮಾನ ದೆಹಲಿಗೆ ವಾಪಸ್
ನವದೆಹಲಿ: ಭಾರತೀಯರನ್ನು ಕರೆತರಲು ಉಕ್ರೇನ್‌ಗೆ ಹೊರಟ ಏರ್ ಇಂಡಿಯಾ ವಿಮಾನವು ದೆಹಲಿಗೆ ಹಿಂತಿರುಗುತ್ತಿದೆ. ರಷ್ಯಾದ ಮಿಲಿಟರಿ ಕಾರ್ಯಾಚರಣೆಗಳ ಮಧ್ಯೆ ಉಕ್ರೇನ್ತನ್ನ ವಾಯುಪ್ರದೇಶವನ್ನು ಮುಚ್ಚಲಾಗಿದೆ ಎಂದು ಹೇಳಿದೆ. ರಷ್ಯಾದೊಂದಿಗಿನ ಸಂಘರ್ಷದ ನಡುವೆ ಸಾವಿರಾರು ಭಾರತೀಯರು ಉಕ್ರೇನ್‌ನಿಂದ ಸ್ವದೇಶಕ್ಕೆ ಮರಳಲು ಕಾಯುತ್ತಿದ್ದಾರೆ. ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಇಂದು, ಗುರುವಾರ ಬೆಳಿಗ್ಗೆ ರಷ್ಯಾದ ವಿಶೇಷ ಪಡೆಗಳಿಗೆ ಉಕ್ರೇನ್‌ನಲ್ಲಿ ಎರಡು … Continued